ಸಮಾನತೆಯನ್ನು ತಂದುಕೊಟ್ಟ ಮಹಾನ್ ಚೇತನ ಬಸವಣ್ಣ – ಬೆಕ್ಕಿನ ಕಲ್ಮಠದ ಮುರುಘ ರಾಜೇಂದ್ರ ಸ್ವಾಮೀಜಿ ಶಿವಮೊಗ್ಗ : ಸಾಮಾಜಿಕ, ಆರ್ಥಿಕ, ರಾಜಕೀಯ ಸೇರಿದಂತೆ ಮಹಿಳೆಯರಲ್ಲಿ ಸಮಾನತೆಯನ್ನು ತಂದುಕೊಟ್ಟ ಮಹಾನ್ ಚೇತನ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಸರ್ಕಾರ ಘೋಷಿಸಿದ್ದು ಹೆಮ್ಮೆಯ ಸಂಗತಿ ಎಂದು ಬೆಕ್ಕಿನ ಕಲ್ಮಠದ ಮುರುಘ ರಾಜೇಂದ್ರ ಸ್ವಾಮೀಜಿ ಹೇಳಿದರು. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಸವಣ್ಣ ಅವರಿಗೆ ಸಾಂಸ್ಕೃತಿಕ ಸ್ಥಾನಮಾನ ನೀಡುವ ಪ್ರಸ್ತಾವನೆಗೆ ಒಪ್ಪಿ. ಕ್ರಾಂತಿಯೋಗಿ...
ಶಿವಮೊಗ್ಗ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ! ಹೊತ್ತಿ ಉರಿದ ಮನೆ !
ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ! ಹೊತ್ತಿ ಉರಿದ ಮನೆ ! ಶಿವಮೊಗ್ಗ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಹೊತ್ತಿ ಉರಿದ ಮನೆ, ಬೆಂಕಿಗೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮ. ಭದ್ರಾವತಿ ಪಟ್ಟಣದ ಹಳದಮ್ಮ ಬೀದಿಯಲ್ಲಿ ಈ ಘಟನೆ ಸಂಭವಿಸಿದ್ದು ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ನಾಶವಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹಳದಮ್ಮಬೀದಿಯಲ್ಲಿ ನಡೆದಿದೆ. ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತುಕೊಂಡಿರಬಹುದು ಎಂದು ಶಂಕಿಸಲಾಗಿದ್ದು. ವಾಸು ಎಂಬುವವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ...
ಜನವರಿ 22ರಂದು ರಜೆ ಘೋಷಣೆ ಮಾಡಿ: ರಾಜ್ಯ ಸರ್ಕಾರಕ್ಕೆ ಈಶ್ವರಪ್ಪ ಒತ್ತಾಯ
ಜನವರಿ 22ರಂದು ರಜೆ ಘೋಷಣೆ ಮಾಡಿ: ರಾಜ್ಯ ಸರ್ಕಾರಕ್ಕೆ ಈಶ್ವರಪ್ಪ ಒತ್ತಾಯ ಶಿವಮೊಗ್ಗ : ರಾಮಭಕ್ತರಿಗೆ ಜ.22 ರಂದು ಸಂತೋಷದ ದಿನವಾಗಿದೆ.ಅಯೋಧ್ಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ವೇಳೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯನ್ನು ರಾಜ್ಯದ ಜನರು ಮನೆಯಿಂದಲೇ ಕೂತು ನೋಡಲಿ. ಹಾಗಾಗಿ 22 ರಂದು ರಜೆ ಘೋಷಣೆ ಮಾಡಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸರ್ಕಾರವನ್ನು ಒತ್ತಾಯಿಸಿದರು. ಇಂದುಸುದ್ದಿಗಾರರೊಂದಿಗೆಮಾತನಾಡಿದಅವರುಅಯೋಧ್ಯದಲ್ಲಿ ರಾಮಮಂದಿರ ಉದ್ಘಾಟನೆಯನ್ನ ಎಲ್ಲಾ ಟಿವಿಯಲ್ಲಿ ತೋರಿಸಲಾಗುತ್ತಿದೆ. ಹಾಗಾಗಿ ರಾಜ್ಯದ ಸಿಎಂರಿಗೆ ಜನ ಸಂತೋಷವಾಗಿ ರಾಮ ಮಂದಿರ ಸಂಭ್ರಮಾಚರಣೆಯನ್ನ...
ಸಹ್ಯಾದ್ರಿ ಕಾಲೇಜು ಮುಂಭಾಗದ ದೂರದರ್ಶನ ಕೇಂದ್ರದಲ್ಲಿ ಶಿವಮೊಗ್ಗ ಎಫ್ ಎಂಗೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ !
ಸಹ್ಯಾದ್ರಿ ಕಾಲೇಜು ಮುಂಭಾಗದ ದೂರದರ್ಶನ ಕೇಂದ್ರದಲ್ಲಿ ಶಿವಮೊಗ್ಗ ಎಫ್ ಎಂಗೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ! ಶಿವಮೊಗ್ಗ : ಮಲೆನಾಡಿನ ಜನತೆಯ ಬಹುದಿನಗಳಿಂದ ನಿರೀಕ್ಷೆ ಮಾಡುತ್ತಿದ್ದ ಶಿವಮೊಗ್ಗದ 10 ಕೆವಿ ಎಫ್.ಎಂ ಟ್ರಾನ್ಸ್ ಮೀಟರ್‌ಗೆ ಇಂದು ಸಂಜೆ 6 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ಶಿಲನ್ಯಾಸ ನೆರವೇರಿಸಲಿದ್ದಾರೆ. ಶಿವಮೊಗ್ಗ 10 ಕೆವಿ ಎಫ್.ಎಂ ಟ್ರಾನ್ಸ್ ಮೀಟರ್‌ಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು . ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಎಫ್‌ಎಂ...
ಉತ್ತಮ ಜೀವನಶೈಲಿಯಿಂದ ಸದೃಢ ಆರೋಗ್ಯ
ಉತ್ತಮ ಜೀವನಶೈಲಿಯಿಂದ ಸದೃಢ ಆರೋಗ್ಯ ಶಿವಮೊಗ್ಗ: ಆಧುನಿಕ ದಿನಗಳಲ್ಲಿ ಸರಿಯಾದ ಜೀವನಶೈಲಿ, ಆರೋಗ್ಯ ಪದ್ಧತಿ ಪಾಲಿಸದೇ ಇರುವುದರಿಂದ ಪಾರ್ಶ್ವವಾಯು ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಉತ್ತಮ ಜೀವನಶೈಲಿ, ದಿನನಿತ್ಯ ವ್ಯಾಯಾಮ ಅಭ್ಯಾಸ ಮಾಡುವುದರಿಂದ ಸದೃಢ ಆರೋಗ್ಯ ನಮ್ಮದಾಗುತ್ತದೆ ಎಂದು ಸರ್ಜಿ ಆಸ್ಪತ್ರೆಯ ನರರೋಗ ತಜ್ಞ ಪ್ರಶಾಂತ್ ಶ್ರೀಪುರಂ ಅಭಿಪ್ರಾಯಪಟ್ಟರು. ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ರೋಟರಿ ಸಭಾಂಗಣದಲ್ಲಿ ಆಯೋಜಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಅತಿಯಾದ ರಕ್ತದೊತ್ತಡ, ಟೆನ್ಷನ್, ಧೂಮಪಾನ, ಮದ್ಯಪಾನ ಹಾಗೂ ಮಧುಮೇಹದಿಂದಲೂ ಪಾರ್ಶ್ವವಾಯುವಿಗೆ...
ಶಿವಮೊಗ್ಗದ ‘ಫ್ರೀಡಂ ಪಾರ್ಕ್’ ಗೆ ‘ಅಲ್ಲಮಪ್ರಭು ಉದ್ಯಾನವನ’ ಎಂದು ಮರುನಾಮಕರಣ ! ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ !
ಶಿವಮೊಗ್ಗದ ‘ಫ್ರೀಡಂ ಪಾರ್ಕ್’ ಗೆ ‘ಅಲ್ಲಮಪ್ರಭು ಉದ್ಯಾನವನ’ ಎಂದು ಮರುನಾಮಕರಣ ! ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ! ಶಿವಮೊಗ್ಗ : ಶಿವಮೊಗ್ಗದ ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭು ಉದ್ಯಾನವನ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಶಿವಮೊಗ್ಗದ ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭು ಉದ್ಯಾನವನ ಎಂದು ಮರುನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ರಾತ್ರಿ ಕೋಣೆಯಲ್ಲಿ ಮಲಗಲು ಹೋದವಳು ಬೆಳಗ್ಗೆ ಶವವಾಗಿ ಪತ್ತೆ ! ಮೃತದೇಹದ ಬಳಿ ಡೆತ್ ನೋಟ್ ಪತ್ತೆ !
ರಾತ್ರಿ ಕೋಣೆಯಲ್ಲಿ ಮಲಗಲು ಹೋದವಳು ಬೆಳಗ್ಗೆ ಶವವಾಗಿ ಪತ್ತೆ ! ಮೃತದೇಹದ ಬಳಿ ಡೆತ್ ನೋಟ್ ಪತ್ತೆ ! ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಮೃತ ದೇಹ ಪತ್ತೆಯಾಗಿದೆ. ಶರ್ಮಿತಾ ಬಿ.ಯು. ಮೃತಪಟ್ಟವರು. 2023 ಮಾರ್ಚ್ ನಲ್ಲಿ ಬಿಜ್ಜಳ ಗ್ರಾಮದ ಶರ್ಮಿತಾ, ದಾಸನಕೊಡುಗೆ ಗ್ರಾಮದ ಸಿದ್ದಾರ್ಥ್ ಪ್ರೀತಿಸಿ ಮದುವೆಯಾಗಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿಯಾಗಿ ಡಾ. ಶುಭಾ ಮರವಂತೆ ನೇಮಕ
ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿಯಾಗಿ ಡಾ. ಶುಭಾ ಮರವಂತೆ ನೇಮಕ ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿಯಾಗಿ ಸಹ್ಯಾದ್ರಿ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಶುಭಾ ಮರವಂತೆ ನೇಮಕವಾಗಿದ್ದಾರೆ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ, ವಾಗ್ನಿ, ಬರಹಗಾರ್ತಿ ಡಾ. ಶುಭಾ ಮರವಂತೆ ಇವರನ್ನು ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ನೂತನ ಸಂಯೋಜನಾಧಿಕಾರಿಯಾಗಿ ನೇಮಕ ಮಾಡಿ ಕುಲಸಚಿವರಾದ ಡಾ....
ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ, ಜ.28ಕ್ಕೆ ಲಿಖಿತ ಪರೀಕ್ಷೆ
ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ, ಜ.28ಕ್ಕೆ ಲಿಖಿತ ಪರೀಕ್ಷೆ ಶಿವಮೊಗ್ಗ : ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿ.ಎ.ಎಆರ್/ಡಿ.ಎ.ಆರ್) (ಪುರುಷ) (ತೃತೀಯ ಲಿಂಗ ಪುರುಷ) 3,064 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೇ ಜನವರಿ 28 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ಗಂಟೆ ವರೆಗೆ ರಾಜ್ಯದ್ಯಂತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳು ಕರ ಪತ್ರ ಡೌನ್‍ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್...
ಹಣಗೆರೆಕಟ್ಟೆಯಲ್ಲಿ ಪ್ರತಿಭಟನೆ ! ಜಿಲ್ಲಾಧಿಕಾರಿ ಬರುವಂತೆ ಆಗ್ರಹ ! ಕಾರಣವೇನು ?
ಹಣಗೆರೆಕಟ್ಟೆಯಲ್ಲಿ ಪ್ರತಿಭಟನೆ ! ಜಿಲ್ಲಾಧಿಕಾರಿ ಬರುವಂತೆ ಆಗ್ರಹ ! ಕಾರಣವೇನು ? ಶಿವಮೊಗ್ಗ : ಭೂತರಾಯ ಚೌಡೇಶ್ವರಿ ದೇವಾಲಯ ಮತ್ತು ಹಜರತ್ ಸೈಯದ್ ಸಾದತ್ ದರ್ಗಾದ ಹುಂಡಿ ಹಣ ಎಣಿಕೆ ಮಾಡದಂತೆ ಗ್ರಾಮದ ಪಂಚಾಯಿತಿ ಅಧ್ಯಕ್ಷರು, ಕನ್ನಂಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯಲ್ಲಿ ಮಾಡಲಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯಲ್ಲಿರುವ ಭೂತರಾಯ ಚೌಡೇಶ್ವರಿ ದೇವಾಲಯ ಮತ್ತು ಹಜರತ್ ಸೈಯದ್ ಸಾದತ್ ದರ್ಗಾದ ಹುಂಡಿ...