ದೇವರು ನೀಡಿದಂತಹ ಈ ಜೀವವು ಉಳಿಸಿಕೊಳ್ಳುವುದು ನಮ್ಮ ಕೈಯಲಿದೆ. ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ : ದಿನಾಂಕ ೧೬/೦೧/೨೦೨೪ ರಂದು ಪೂರ್ವ ಸಂಚಾರ ಪೋಲಿಸ್ ಠಾಣೆ, ಶಿವಮೊಗ್ಗ, ಶಿವಮೊಗ್ಗ ಜಿಲ್ಲಾ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಯ ಸಯುಂಕ್ತಾಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು ಜಿಲ್ಲಾ ಸ್ಕೌಟ್ ಭವನದಲ್ಲಿ ರಾಷ್ಟಿçÃಯ ಸಪ್ತಾಹದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಪ್ರದರ್ಶನ ಮತ್ತುಜಾಗೃತಿ ಕಾರ್ಯಕ್ರಮವನ್ನು ಹಮ್ಮೀಕೊಳ್ಳಲಾಗಿತ್ತು. ಜೀವನದಲ್ಲಿ ಶಿಸ್ತು ಅತಿ ಮುಖ್ಯ ಆ ಶಿಸ್ತನ್ನೆ ಬಂಡವಾಳ ಮಾಡಿಕೊಂಡು ನಮ್ಮ ಜೀವನವನ್ನು ನಾವು...
ನಾಗರಿಕರೇ ಎಚ್ಚರ ಎಚ್ಚರ ಲಿಂಕ್ ಕ್ಲಿಕ್ ಮಾಡಿದರೆ ಖಾಲಿಯಾಗುತ್ತೆ ಅಕೌಂಟ್ ! ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ ಡಾಕ್ಟರ್ ಗೆ ಭಾರಿ ದೋಖ ! ಏನಿದು ಪ್ರಕರಣ ?
ನಾಗರಿಕರೇ ಎಚ್ಚರ ಎಚ್ಚರ ಲಿಂಕ್ ಕ್ಲಿಕ್ ಮಾಡಿದರೆ ಖಾಲಿಯಾಗುತ್ತೆ ಅಕೌಂಟ್ ! ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ ಡಾಕ್ಟರ್ ಗೆ ಭಾರಿ ದೋಖ ! ಏನಿದು ಪ್ರಕರಣ ? ಶಿವಮೊಗ್ಗ : ನಾಗರಿಕರಿಗೆ ಎಚ್ಚರ ಎಚ್ಚರ ಸಿಕ್ಕ ಸಿಕ್ಕ ಲಿಂಕ್ ಕ್ಲಿಕ್ ಮಾಡುವ ಮುನ್ನ ಇರಲಿ ಎಚ್ಚರ ! ಅಪರಿಚಿತ ಕಾಲ್ ಮತ್ತು ಮೆಸೇಜ್ ನಿಂದ ನಿಮಗೆ ಮೋಸವಾಗಬಹುದು. ಹೆಚ್ಚಾಗುತ್ತಿದೆ ಸೈಬರ್ ಕ್ರೈಂ ಪ್ರಕರಣಗಳು ಶಿವಮೊಗ್ಗದ ವೈದ್ಯರೊಬ್ಬರು ತಮ್ಮ ಮನೆ ಬಾಡಿಗೆಗೆದ್ದು, ಮನೆ ಬಾಡಿಗೆಗೆ ಇದೆ ಎಂಬ...
BREAKING NEWS : ಶಿವಪ್ಪನಾಯಕ ಸರ್ಕಲ್ ಬಳಿ ಪ್ರಿಯತಮೆಗೆ ಚಾಕು ಚುಚ್ಚಿದ ಪಾಗಲ್ ಪ್ರೇಮಿ !
BREAKING NEWS : ಶಿವಪ್ಪನಾಯಕ ಸರ್ಕಲ್ ಬಳಿ ಪ್ರಿಯತಮೆಗೆ ಚಾಕು ಚುಚ್ಚಿದ ಪಾಗಲ್ ಪ್ರೇಮಿ ! ಶಿವಮೊಗ್ಗ : ಕಳೆದ ಆರು ವರ್ಷಗಳಿಂದ ಪ್ರೀತಿ ಮಾಡುತ್ರಿದ್ದ ಹುಡುಗಿ ಬೇರೊಬ್ಬನನ್ನು ಮದುವೆ ಆಗುತ್ತಾಳೆಂಬ ನೋವಿಗಾಗಿ ತನ್ನ ಪ್ರೇಯಸಿಯನ್ನು ಜನನಿಬಿಡ ಪ್ರದೇಶಕ್ಕೆ ಕರೆದೊಯ್ದು ಚಾಕು ಚುಚ್ಚಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಾನು ಪ್ರೀತಿ ಮಾಡುತ್ತಿದ್ದ ಯುವತಿಯನ್ನು ಜನ ನಿಬಿಡ ಪ್ರದೇಶ ಕರೆದುಕೊಂಡು ಹೋಗಿದ್ದ ಪಾಗಲ್ ಪ್ರೇಮಿ ತಾವಿಬ್ಬರೂ ಏಕಾಂತದಲ್ಲಿರುವಾಗಲೇ ಜಗಳ ತೆಗೆದು ತನ್ನ ಪ್ರೇಯಸಿಯ ಹೊಟ್ಟೆಗೆ ಚಾಕು ಚುಚ್ಚಿದ್ದಾನೆ. ಮಲೆನಾಡಿನ...
ಅನಂತ್ ಕುಮಾರ್ ಹೆಗೆಡೆ ‘ವೈಯಕ್ತಿಕ ಟೀಕೆ ಬಿಡಬೇಕು.’ : ಕೆ ಎಸ್ ಈಶ್ವರಪ್ಪ
ಅನಂತ್ ಕುಮಾರ್ ಹೆಗೆಡೆ ‘ವೈಯಕ್ತಿಕ ಟೀಕೆ ಬಿಡಬೇಕು.’ : ಕೆ ಎಸ್ ಈಶ್ವರಪ್ಪ ಶಿವಮೊಗ್ಗ : ವೈಯಕ್ತಿಕ ಟೀಕೆ ಮಾಡುವುದನ್ನು ರಾಜಕಾರಣಿಗಳು ಬಿಡಬೇಕು. ಅಭಿವೃದ್ಧಿ ಬಿಟ್ಟು, ವೈಯಕ್ತಿಕ ಟೀಕೆ ಸರಿಯಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿ ಹುಚ್ಚರ ಬಗ್ಗೆ ಹೇಳುತ್ತಾ ಹೋದರೆ ದೇಶದಲ್ಲಿರುವ ಹುಚ್ಚಾಸ್ಪತ್ರೆ ರಾಜಕಾರಣಿಗಳಿಗೆ ಸಾಕಾವುದಿಲ್ಲ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...
ಓತಿಘಟ್ಟದಲ್ಲಿ ಸಂಭ್ರಮದ ಸಂಕ್ರಾಂತಿ ಹಬ್ಬ ಆಚರಣೆ
ಓತಿಘಟ್ಟದಲ್ಲಿ ಸಂಭ್ರಮದ ಸಂಕ್ರಾಂತಿ ಹಬ್ಬ ಆಚರಣೆ ಶಿವಮೊಗ್ಗ: ಸಾಂಪ್ರದಾಯಿಕ ಹಬ್ಬ ಆಚರಣೆಗಳನ್ನು ನಿರಂತರವಾಗಿ ಸಂಭ್ರಮಿಸುವ ಜತೆಯಲ್ಲಿ ಆಚಾರ ವಿಚಾರಗಳನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ನವಕರ್ನಾಟಕ ನಿರ್ಮಾಣ ವೇದಿಕೆಯ ಅಧ್ಯಕ್ಷ ಗೋ.ರಮೇಶ್ ಗೌಡ ಹೇಳಿದರು. ಓತಿ ಘಟ್ಟದಲ್ಲಿ ಗ್ರಾಮದಲ್ಲಿ ನವಕರ್ನಾಟಕ ನಿರ್ಮಾಣ ವೇದಿಕೆ ಹಾಗೂ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಒಕ್ಕೂಟದಿಂದ ಆಯೋಜಿಸಿದ್ದ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿ, ಎಲ್ಲರೂ ಒಟ್ಟುಗೂಡಿ ಹಬ್ಬಗಳನ್ನು ಆಚರಿಸುವುದು ಸಂತೋಷದ ಸಂಗತಿ ಎಂದು ತಿಳಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...
ಪ್ರತಿಭಟನಾ ನಿರತ ವಿಐಎಸ್ಎಲ್ ಕಾರ್ಮಿಕರಿಗೆ ಎಳ್ಳು ಬೆಲ್ಲ ಹಂಚಿದ ಸಂಸದ ಬಿ ವೈ ರಾಘವೇಂದ್ರ ಮತ್ತು ಶಾಸಕ ಚೆನ್ನಬಸಪ್ಪ
ಪ್ರತಿಭಟನಾ ನಿರತ ವಿಐಎಸ್ಎಲ್ ಕಾರ್ಮಿಕರಿಗೆ ಎಳ್ಳು ಬೆಲ್ಲ ಹಂಚಿದ ಸಂಸದ ಬಿ ವೈ ರಾಘವೇಂದ್ರ ಮತ್ತು ಶಾಸಕ ಚೆನ್ನಬಸಪ್ಪ ಶಿವಮೊಗ್ಗ : ವಿ.ಐ.ಎಸ್.ಎಲ್ ಕಾರ್ಖಾನೆ ಉಳಿಸುವಂತೆ ಇಂದು ಕಾರ್ಮಿಕರು ವಿನೋಬನಗರದ ಸಂಸದ ಬಿ ವೈ ರಾಘವೇಂದ್ರರವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದರು, ಪ್ರತಿಭಟನಾ ನಿರತ ವಿಐಎಸ್ಎಲ್ ಕಾರ್ಮಿಕರಿಗೆ ಸಂಸದರು ಮಾತು ಶಾಸಕರು ಎಳ್ಳು ಬೆಲ್ಲ ಹಂಚಿದ್ದಾರೆ. ದೆಹಲಿಗೆ ಹೋದಾಗಲೆಲ್ಲಾ ವಿಐಎಸ್ ಎಲ್ ಕಾರ್ಖಾನೆಯನ್ನ ಮುಂದು ವರೆಸಿಕೊಂಡು ಹೋಗುವಂತೆ ನಿರಂತರ ಪ್ರಯತ್ನದಲ್ಲಿ ನಾನಿದ್ದೇನೆ, ವಿಐಎಸ್ ಎಲ್ ಕಾರ್ಖಾನೆಯನ್ನ ಮುಚ್ಚುವುದನ್ನು...
ಎಂ.ಪಿ ಬಿ ವೈ ರಾಘವೇಂದ್ರ ಮನೆಯ ಮುಂದೆ ವಿಐಎಸ್ ಎಲ್ ಕಾರ್ಮಿಕರ ಪ್ರತಿಭಟನೆ ! ಸಂಸದರ ಮನೆ ಮುಂದೆ ಪೊಲೀಸ್ ಬಿಗಿ ಭದ್ರತೆ !
ಎಂ.ಪಿ ಬಿ ವೈ ರಾಘವೇಂದ್ರ ಮನೆಯ ಮುಂದೆ ವಿಐಎಸ್ ಎಲ್ ಕಾರ್ಮಿಕರ ಪ್ರತಿಭಟನೆ ! ಸಂಸದರ ಮನೆ ಮುಂದೆ ಪೊಲೀಸ್ ಬಿಗಿ ಭದ್ರತೆ ! ಶಿವಮೊಗ್ಗ : ವಿ.ಐ.ಎಸ್.ಎಲ್ ಕಾರ್ಖಾನೆ ಉಳಿಸುವಂತೆ ಇಂದು ಕಾರ್ಮಿಕರು ವಿನೋಬನಗರದ ಸಂಸದ ಬಿ ವೈ ರಾಘವೇಂದ್ರರವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವಿಐಎಸ್ಎಲ್ ಉಳಿಸಿ ಭದ್ರಾವತಿ ಬೆಳಸಿ ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿ, ಸಂಸದ ಬಿ ವೈ ರಾಘವೇಂದ್ರ ಮನೆಯ ಮುಂದೆ ವಿಐಎಸ್ ಎಲ್ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ....
ಬೊಲೊರೊ ಪಿಕಪ್ ವಾಹನ ಪಲ್ಟಿ ! ಮೂವರ ಸಾವು ! ಆರು ಮಂದಿಗೆ ಗಂಭೀರ ಗಾಯ !
ಬೊಲೊರೊ ಪಿಕಪ್ ವಾಹನ ಪಲ್ಟಿ ! ಮೂವರ ಸಾವು ! ಆರು ಮಂದಿಗೆ ಗಂಭೀರ ಗಾಯ ! ಶಿವಮೊಗ್ಗ : ಬೊಲೊರೊ ಪಲ್ಟಿಯಾದ ಪರಿಣಾಮ ಮೂವರು ಮೃತಪಟ್ಟು 6 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹೊನ್ನಾಳಿ – ನ್ಯಾಮತಿ ತಾಲೂಕಿನ ಸವಳಂಗ ಸಮೀಪದ ಶಿವಮೊಗ್ಗ – ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ ಗ್ರಾಮದಲ್ಲಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಚಂದನಕೆರೆ ಗ್ರಾಮದ ನಾಗರಾಜ್ (39), ಮಂಜುನಾಥ (45) ಅವರು ಶಿವಮೊಗ್ಗ ಆಸ್ಪತ್ರೆಯಲ್ಲಿ ಹಾಗೂ ಮಂಗಳೂರಿನ ಆಸ್ಪತ್ರೆಯಲ್ಲಿ ಗೌತಮ್...
ಏರ್ಪೋರ್ಟ್ ಗೆ ತೆರಳುತಿದ್ದ ಕಾರು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ! ನಾಲ್ವರ ವಿರುದ್ದ ಕೇಸ್ ! ಶಿವಮೊಗ್ಗ ಎಕ್ಸ್ ಪ್ರೆಸ್ ಗೆ ವಿಡಿಯೋ ಲಭ್ಯ.
ಏರ್ಪೋರ್ಟ್ ಗೆ ತೆರಳುತಿದ್ದ ಕಾರು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ! ನಾಲ್ವರ ವಿರುದ್ದ ಕೇಸ್ ! ಶಿವಮೊಗ್ಗ ಎಕ್ಸ್ ಪ್ರೆಸ್ ಗೆ ವಿಡಿಯೋ ಲಭ್ಯ. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕಾರನ್ನು ಅಡಗಟ್ಟಿ, ಹಲ್ಲೆ ಮಾಡಿರುವ ಘಟನೆ, ದೊಡ್ಡಪೇಟೆ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದೆ. ಶಿವಕುಮಾರ್ ಎಂಬುವರು ಏರ್ಪೋರ್ಟ್ ನಲ್ಲಿ ಟ್ಯಾಕ್ಸಿ ಡ್ರೈವರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು, ಶನಿವಾರ ವಿಮಾನ ನಿಲ್ದಾಣದಿಂದ ಪ್ಯಾಸೆಂಜರ್ ಒಬ್ಬರನ್ನು ಪಿಕ್ ಅಪ್ ಮಾಡಿ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ...
ಧನಾತ್ಮಕ ಆಲೋಚನೆಗಳಿಂದ ಪರೀಕ್ಷಾ ಭಯ ದೂರ : ಮನೋವೈದ್ಯೆ ಡಾ. ಕೆ.ಎಸ್.ಶುಭ್ರತಾ
ಧನಾತ್ಮಕ ಆಲೋಚನೆಗಳಿಂದ ಪರೀಕ್ಷಾ ಭಯ ದೂರ : ಮನೋವೈದ್ಯೆ ಡಾ. ಕೆ.ಎಸ್.ಶುಭ್ರತಾ ಶಿವಮೊಗ್ಗ: ವಿದ್ಯಾರ್ಥಿಗಳು ಏಕಾಗ್ರತೆ ಮನೋಭಾವ ಬೆಳೆಸಿಕೊಳ್ಳಬೇಕು. ನಿರಂತರ ಪರಿಶ್ರಮ ವಹಿಸಿ ಛಲದಿಂದ ಅಧ್ಯಯನ ನಡೆಸಬೇಕು. ಧನಾತ್ಮಕ ಆಲೋಚನೆಗಳಿಂದ ಪರೀಕ್ಷಾ ಭಯ ದೂರ ಮಾಡಿಕೊಳ್ಳಬಹುದು ಎಂದು ಮನೋವೈದ್ಯೆ ಡಾ. ಕೆ.ಎಸ್.ಶುಭ್ರತಾ ಹೇಳಿದರು. ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ, ಕ್ಷೇಮ ಟ್ರಸ್ಟ್, ಐಎಂಎ ಲೇಡಿಸ್ ವಿಂಗ್ ವತಿಯಿಂದ ಇಂಟರಾಕ್ಟ್ ಮಕ್ಕಳಿಗೆ ಆಯೋಜಿಸಿದ್ದ ಪರೀಕ್ಷಾ ಭಯ ಪರಿಹಾರ ಹಾಗೂ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು....