Home » KarnatakaPolitics

Tag: KarnatakaPolitics

Post
BREAKING: ‘ನಮ್ಮ ಮೆಟ್ರೋ’ಗೆ ‘ಬಸವ ಮೆಟ್ರೋ’ ಹೆಸರಿಡಲು ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಶಿಫಾರಸ್ಸು!

BREAKING: ‘ನಮ್ಮ ಮೆಟ್ರೋ’ಗೆ ‘ಬಸವ ಮೆಟ್ರೋ’ ಹೆಸರಿಡಲು ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಶಿಫಾರಸ್ಸು!

ಬೆಂಗಳೂರು: ವಿಶ್ವಗುರು ಬಸವಣ್ಣ ಅವರನ್ನು ‘ಕರ್ನಾಟಕ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದ ವರ್ಷಾಚರಣೆಯ ಬೃಹತ್ ಸಮಾರೋಪ ಸಮಾರಂಭದಲ್ಲಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಮಹತ್ವದ ಮೂಲಸೌಕರ್ಯ ಯೋಜನೆಗೆ ಬಸವಣ್ಣನವರ ಹೆಸರಿಡುವ ಐತಿಹಾಸಿಕ ತೀರ್ಮಾನ ಪ್ರಕಟಿಸಿದ್ದಾರೆ. ಬೆಂಗಳೂರಿನ ‘ನಮ್ಮ ಮೆಟ್ರೋ’ ಯೋಜನೆಗೆ “ಬಸವ ಮೆಟ್ರೋ” ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಅಧಿಕೃತವಾಗಿ ಶಿಫಾರಸ್ಸು ಮಾಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

Post
ಶಿವಮೊಗ್ಗ: ನಾಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜಿಲ್ಲಾ ಪ್ರವಾಸ!

ಶಿವಮೊಗ್ಗ: ನಾಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜಿಲ್ಲಾ ಪ್ರವಾಸ!

ಶಿವಮೊಗ್ಗ: ಪಕ್ಷವನ್ನು ಸದೃಢವಾಗಿ ಕಟ್ಟುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಜುಲೈ 23ರಂದು (ನಾಳೆ) ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ 12 ಜಿಲ್ಲೆಗಳಲ್ಲಿ ಪ್ರವಾಸ ಪೂರ್ಣಗೊಳಿಸಿರುವ ಅವರು, ನಾಳೆ ಶಿವಮೊಗ್ಗದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಭೇಟಿ ನೀಡಿ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6...

Post
ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್! ಆಗಸ್ಟ್ 11 ರಿಂದ ಕಲಾಪ ಆರಂಭ.

ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್! ಆಗಸ್ಟ್ 11 ರಿಂದ ಕಲಾಪ ಆರಂಭ.

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನದ ದಿನಾಂಕಗಳು ನಿಗದಿಯಾಗಿವೆ. ಆಗಸ್ಟ್ 11, 2025 ಸೋಮವಾರದಿಂದ ಅಧಿವೇಶನ ಆರಂಭಗೊಂಡು, ಆಗಸ್ಟ್ 22, 2025ರವರೆಗೆ ನಡೆಯಲಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಈ ಕುರಿತು ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ. ಶ್ರೀಧರ್ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ತಮಗೆ...

Post
ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!

ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!

ಶಿವಮೊಗ್ಗ: ನಿನ್ನೆ (ಜುಲೈ 14) ಅದ್ದೂರಿಯಾಗಿ ನಡೆದ ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭವು, ಅಭಿವೃದ್ಧಿ ವಿಚಾರಕ್ಕಿಂತ ಹೆಚ್ಚಾಗಿ ರಾಜಕೀಯ ಅಪಪ್ರಚಾರ ಮತ್ತು ಸಣ್ಣತನದ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಕೆಲವು ರಾಜಕಾರಣಿಗಳ ವಿರುದ್ಧ ಅವರು ಪರೋಕ್ಷವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು ಬಿಜೆಪಿ ಕಚೇರಿಯಲ್ಲಿ...

Post
ನಾಳೆಯ ‘ಸಿಗಂದೂರು ಸೇತುವೆ ಉದ್ಘಾಟನೆ’ ಕಾರ್ಯಕ್ರಮ ಮುಂದೂಡುವಂತೆ: ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ ಪತ್ರ

ನಾಳೆಯ ‘ಸಿಗಂದೂರು ಸೇತುವೆ ಉದ್ಘಾಟನೆ’ ಕಾರ್ಯಕ್ರಮ ಮುಂದೂಡುವಂತೆ: ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ ಪತ್ರ

ಶಿವಮೊಗ್ಗ ಜಿಲ್ಲೆಯ ಬಹುನಿರೀಕ್ಷಿತ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ನಾಳೆ, ಜುಲೈ 14, 2025 ರಂದು ಉದ್ಘಾಟನೆಗೊಳ್ಳಲಿದೆ. ಆದರೆ, ಈ ಕಾರ್ಯಕ್ರಮದ ಕುರಿತು ಸಣ್ಣದೊಂದು ರಾಜಕೀಯ ಬಿರುಗಾಳಿ ಎದ್ದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಕಾರ್ಯಕ್ರಮವನ್ನು ಮುಂದೂಡುವಂತೆ ಮನವಿ ಮಾಡಿದ್ದರು. ಜುಲೈ 11, 2025 ರಂದೇ ಈ...