ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU), ಮೈಸೂರು, 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್‌ಗಳಿಗೆ ಪ್ರವೇಶಾತಿಯನ್ನು ಆರಂಭಿಸಿದೆ. ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳಿಗೆ ಇಲ್ಲಿದೆ ಸಂತಸದ ಸುದ್ದಿ! ಶಿವಮೊಗ್ಗ ನಗರದ ಆಲ್ಕೊಳ ವೃತ್ತ, ಸಾಗರ ರಸ್ತೆಯಲ್ಲಿರುವ ಕರಾಮುವಿ ಪ್ರಾದೇಶಿಕ ಕಚೇರಿಯಲ್ಲಿ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಪ್ರಮುಖಾಂಶಗಳು: ಪ್ರವೇಶಾತಿ ಆರಂಭ: 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಕೋರ್ಸ್‌ಗಳಿಗೆ...