ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ! ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ! ಎಸ್.ಪಿ.ಜಿ ನಿರಂತರ ಗಸ್ತು ! ಹೇಗಿದೆ ವ್ಯವಸ್ಥೆ ? ಶಿವಮೊಗ್ಗ : ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಬರುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು ಬೃಹತ್ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ನಗರದ ಅಲ್ಲಮಪ್ರಭು ಮೈದಾನದ ಆವರಣ ಸಂಪೂರ್ಣ ಸಜ್ಜಾಗಿದೆ ಹೇಗಿದೆ ಬಂದೋಬಸ್ತ್ ? ಇನ್ನೂ ನಾಳೆ ಪ್ರಧಾನಮಂತ್ರಿ...
ಕೇಸರಿಮಯವಾಗಿದ್ದ ಶಿವಮೊಗ್ಗ ನಗರ ರಾತ್ರೋ ರಾತ್ರಿ ಖಾಲಿ ಖಾಲಿ ! ಬಿಜೆಪಿಯ ಫ್ಲೆಕ್ಸ್, ಧ್ವಜಗಳು ತೆರವು !
ಕೇಸರಿಮಯವಾಗಿದ್ದ ಶಿವಮೊಗ್ಗ ನಗರ ರಾತ್ರೋ ರಾತ್ರಿ ಖಾಲಿ ಖಾಲಿ ! ಬಿಜೆಪಿಯ ಫ್ಲೆಕ್ಸ್, ಧ್ವಜಗಳು ತೆರವು ! ಶಿವಮೊಗ್ಗ : ಮಾ.18ರಂದು ಅಂದರೆ ನಾಳೆ ಸೋಮವಾರದಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಶನಿವಾರ ಬೆಳಗ್ಗೆ ಕೇಸರಿಮಯ ಆಗಿದ್ದ ನಗರ ರಾತ್ರಿ ವೇಳೆಯೇ ಖಾಲಿ, ಖಾಲಿ ಎಂಬಂತಾಗಿತ್ತು. ನೀತಿ ಸಂಹಿತೆ ಜಾರಿಯಾದ ಬಳಿಕ ಚುನಾವಣೆ ಅಧಿಕಾರಿಗಳ ಸೂಚನೆಯಂತೆ ಎಲ್ಲ ಫೆಕ್ಸ್‌ಗಳನ್ನು ತೆರವುಗೊಳಿಸಲಾಗಿದೆ. ಶಿವಮೊಗ್ಗ ವಿಮಾನನಿಲ್ದಾಣದಿಂದ ಅಲ್ಲಮಪ್ರಭು ಮೈದಾನದವರೆಗೆ ( ಫ್ರೀಡಂ ಪಾರ್ಕ್ ) ರಸ್ತೆಯಲ್ಲಿ ಬಿಜೆಪಿ...
ಶಿವಮೊಗ್ಗದಲ್ಲಿ ಪೊಲೀಸರ ರೂಟ್ ಮಾರ್ಚ್ ! ಕಾರಣವೇನು ?
ಶಿವಮೊಗ್ಗದಲ್ಲಿ ಪೊಲೀಸರ ರೂಟ್ ಮಾರ್ಚ್ ! ಕಾರಣವೇನು ? ಶಿವಮೊಗ್ಗ : ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ಆರ್.ಎ.ಎಫ್ ವತಿಯಿಂದ ಶನಿವಾರ ಮಧ್ಯಾಹ್ನ ರೂಟ್ ಮಾರ್ಚ್ ನಡೆಸಲಾಗಿದೆ. 18ನೆಯ ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಮುಂಜಾಗ್ತಾ ಕ್ರಮವಾಗಿ ಶಿವಮೊಗ್ಗ ಪೊಲೀಸ್ ಇಲಾಖೆ 16/03/2024ರ ಶನಿವಾರ ಮಧ್ಯಾಹ್ನ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪಿಐ ರವಿ ಪಾಟೀಲ್ ಅವರ ನೇತೃತ್ವದಲ್ಲಿ ನಗರದ ವಿವಿಧ ಭಾಗಗಳಲ್ಲಿ ರೂಟ್ ಮಾರ್ಚ್ ನಡೆಸಿದ್ದಾರೆ. ಮಲೆನಾಡಿನ...
ಬಿಜೆಪಿ ನಾಯಕರ ಮನವೊಲಿಕೆಗೆ ಈಶ್ವರಪ್ಪ ಡೋಂಟ್ ಕೇರ್ ! ಈಶ್ವರಪ್ಪ ಸಂಧಾನ ಮತ್ತೆ ವಿಫಲ ! ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಹೋದ ಬಿಜೆಪಿ ನಾಯಕರು !
ಬಿಜೆಪಿ ನಾಯಕರ ಮನವೊಲಿಕೆಗೆ ಈಶ್ವರಪ್ಪ ಡೋಂಟ್ ಕೇರ್ ! ಈಶ್ವರಪ್ಪ ಸಂಧಾನ ಮತ್ತೆ ವಿಫಲ ! ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಹೋದ ಬಿಜೆಪಿ ನಾಯಕರು ! ಶಿವಮೊಗ್ಗ : ಪುತ್ರನಿಗೆ ತಪ್ಪಿದ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನಿಂದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬಂಡಾಯ ಬಾವುಟ ಹಾರಿಸಿದ್ದು, ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರಗೆ ಸೋಲಿನ ಭೀತಿ ಎದುರಾಗಿದ್ದು, ಬಿಜೆಪಿ ನಾಯಕರು ಅವರ ಬಂಡಾಯ ಶಮನಕ್ಕೆ ಹರಸಾಹಸ ಪಡುತ್ತಿದ್ದಾರೆ. ನಾಳೆ ಪ್ರಧಾನಿ ನರೇಂದ್ರ ಮೋದಿ...
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ !
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ ! ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಜನವರಿ ಸಾಲಿನಲ್ಲಿ ಯುಜಿಸಿಯ ಮಾನ್ಯತೆಯೊಂದಿಗೆ : 10.01.2024 ರಿಂದ ದಿನಾಂಕ:31.03.2024 ರ ವರೆಗೆ ಪ್ರಥಮ ವರ್ಷದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ ಬಿ.ಎಸ್ಸಿ/ಬಿ.ಎಸ್.ಡಬ್ಲ್ಯೂ/ಬಿ.ಲಿಬ್, ಪದವಿ ಹಾಗೂ ಎಂ.ಎ / ಎಂ.ಕಾಂ, / ಎಂ.ಸಿ.ಎ / ಎಂ.ಎಸ್.ಡಬ್ಲ್ಯೂ / ಎಂ.ಲಿಬ್ ಮತ್ತು ಎಂ,ಎಸ್ಸ್ಸಿ, ಮತ್ತು ಎಂ.ಬಿ.ಎ ಸ್ನಾತಕೋತ್ತರ ಪದವಿ ಹಾಗೂ...
ನಾಳೆ ಶಿವಮೊಗ್ಗದಲ್ಲಿ ಜೀ ಕನ್ನಡ ವಾಹಿನಿಯ ಮಹಾ ಆಡಿಷನ್ !
ನಾಳೆ ಶಿವಮೊಗ್ಗದಲ್ಲಿ ಜೀ ಕನ್ನಡ ವಾಹಿನಿಯ ಮಹಾ ಆಡಿಷನ್ ! ಶಿವಮೊಗ್ಗ : ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋಗಳಿಗಾಗಿ ನಡೆಯಲಿದೆ ಮಹಾ ಆಡಿಶನ್. ಜೀ ಕನ್ನಡ ವಾಹಿನಿಯು, ಈಗ ತನ್ನ ಹಿಟ್ ರಿಯಾಲಿಟಿ ಶೋಗಳಾದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳನ್ನ ಮತ್ತೆ ತೆರೆಗೆ ತರಲು ತಯಾರಿ ನಡೆಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...
ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶಿವಮೊಗ್ಗದ ಶಿವಾಲಯ ದೇವಸ್ಥಾನದಲ್ಲಿ ಅತಿರುದ್ರಮಹಾಯಾಗ
ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶಿವಮೊಗ್ಗದ ಶಿವಾಲಯ ದೇವಸ್ಥಾನದಲ್ಲಿ ಅತಿರುದ್ರಮಹಾಯಾಗ ಶಿವಮೊಗ್ಗ: ಅತಿರುದ್ರ ಮಹಾಯಾಗ ಸಂಚಾಲನಾ ಸಮಿತಿ ಹಾಗೂ ಭಕ್ತ ವೃಂದದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಹಾಗೂ ದೇಶದ ನೆಚ್ಚಿನ ಮಹಾನಾಯಕ ಸನ್ಮಾನ್ಯ ನರೇಂದ್ರ ಮೋದಿ ಜೀಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲೆಂದು ಪ್ರಾರ್ಥಿಸಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಮಹಾಸಂಕಲ್ಪದೊಂದಿಗೆ ಅತಿರುದ್ರ ಮಹಾಯಾಗವನ್ನು ವಿನೋಬನಗರ ಶಿವಾಲಯ ದೇವಸ್ಥಾನದ ಆವರಣದಲ್ಲಿ ಪ್ರಾರಂಭಿಸಲಾಯಿತು. ಬೆಳಗ್ಗೆ ಗಂಗಾಪೂಜೆ ನೆರವೇರಿಸಿ, ಗಣಪತಿ,ನಾಂದಿ,ಪುಣ್ಯಾಹ, ಉಮಾಮಹೇಶ್ವರ, ಪಂಚಬ್ರಹ್ಮ ಕಲಶ,ಕದಶ ರುದ್ರ ಕಲಶಾರಾಧನೆ, ನವಗ್ರಹ, ದುರ್ಗಾ ಸಪ್ತಸದಿ ಹಾಗೂ...
BREAKING NEWS : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷಾ ವೇಳಾಪಾಟ್ಟಿ ಬಿಡುಗಡೆ !
BREAKING NEWS : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷಾ ವೇಳಾಪಾಟ್ಟಿ ಬಿಡುಗಡೆ ! ಬೆಂಗಳೂರು : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಕಾಸಸೌಧದಲ್ಲಿ ಪೂರ್ವಭಾವಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಹೌದು, ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 22ರ ವರೆಗೆ ನಡೆಯಲಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಜೂನ್...
ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ! ಕಾರ್ ಶೆಡ್ ಗೆ ಬೆಂಕಿ ! ಸುಟ್ಟು ಕರಕಲಾದ ಸ್ವಿಫ್ಟ್ ಕಾರು !
ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ! ಕಾರ್ ಶೆಡ್ ಗೆ ಬೆಂಕಿ ! ಸುಟ್ಟು ಕರಕಲಾದ ಸ್ವಿಫ್ಟ್ ಕಾರು ! ಶಿವಮೊಗ್ಗ : ನಗರದ ಶಂಕರ್ ಮಠ ರಸ್ತೆಯಲ್ಲಿರುವ ಪ್ರತಿಷ್ಠಿತ ರಾಹುಲ್ ಹೋಂಡಾ ಶೋರೂಮ್ ಅಗ್ನಿ ಅವಘಡ ಸಂಭವಿಸಿತ್ತು, ಕೋಟ್ಯಂತರ ರೂ ನಷ್ಟವಾಗಿತ್ತು. ಈಗ ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ತಾಲೂಕಿನ ಮತ್ತೂರು ಗ್ರಾಮದಲ್ಲಿ ನೆನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು. ಕಾರ್ ಶೆಡ್ ಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿ ಅಡಿಕೆ ಚೀಲ ತೆಂಗಿನಕಾಯಿಗಳು ಇದು...
ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ ! ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ !
ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ ! ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ! ಶಿವಮೊಗ್ಗ : ಮೂರು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಯುವಕ ಇಂದು ಶವವಾಗಿ ಪತ್ತೆಯಾಗಿದ್ದಾನೆ. ತಾಲೂಕಿನ ಹಾಯ್ ಹೊಳೆ ಗ್ರಾಮದಲ್ಲಿ ತುಂಗಾ ನದಿಗೆ ಕಟ್ಟಲಾದ ಚೆಕ್ ಡ್ಯಾಮ್ ನಲ್ಲಿ ಯುವಕನ ಶವ ಪತ್ತೆಯಾಗಿದೆ. ಮೆಕಾನಿಕ್ ಕೆಲಸ ಮಾಡಿಕೊಂಡಿದ್ದ ಅಣ್ಣಾನಗರ ನಿವಾಸಿ ಮೊಹಮ್ಮದ್ ರಿಯಾಜ್ (18) ಎಂಬ ಯುವಕ ಮೂರು ದಿನದ ಹಿಂದೆ ಅಂದರೆ ಫೇ...