Home » Lokayukta

Tag: Lokayukta

Post
ಶಿವಮೊಗ್ಗ: ಇ-ಸ್ವತ್ತು ಮಾಡಿಕೊಡಲು ₹3,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾರ್ಯದರ್ಶಿ!

ಶಿವಮೊಗ್ಗ: ಇ-ಸ್ವತ್ತು ಮಾಡಿಕೊಡಲು ₹3,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾರ್ಯದರ್ಶಿ!

ಶಿವಮೊಗ್ಗ: ಇ-ಸ್ವತ್ತು ಮಾಡಿಕೊಡಲು ₹3,000 ಲಂಚಕ್ಕೆ ಬೇಡಿಕೆ ಇಟ್ಟು, ಅದನ್ನು ಪಡೆಯುತ್ತಿದ್ದಾಗ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕುಮಾರನಾಯ್ಕ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದ್ದಿದ್ದಾರೆ. ಈ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಲೋಕಾಯುಕ್ತ ಪತ್ರಿಕಾ ಪ್ರಕಟಣೆಯ ಪ್ರಕಾರ, ಶಿವಮೊಗ್ಗ ತಾಲ್ಲೂಕು, ಶ್ರೀರಾಮಪುರ ಗ್ರಾಮದ ವಿನೋದ್ ಬಿ. ಎಂಬುವರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರ...

Post
ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲು

ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲು

ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕಾಂತೇಶ್ ಮತ್ತು ಸೊಸೆಯ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಕಚೇರಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದೆ. ಪ್ರಕರಣದ ಹಿನ್ನೆಲೆ: ಶಿವಮೊಗ್ಗದ ವಕೀಲ ವಿನೋದ್ ಬಿ ಅವರು 2012ರಲ್ಲಿ ಮಾಜಿ ಡಿಸಿಎಂ ಈಶ್ವರಪ್ಪ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದೂರು ದಾಖಲಿಸಿದ್ದರು. ಈ ಪ್ರಕರಣವು ನಂತರ ಹಲವು ತಿರುವುಗಳನ್ನು ಪಡೆದಿತ್ತು. ಬೆಂಗಳೂರಿನ ವಿಶೇಷ ನ್ಯಾಯಾಲಯವು ಎಫ್‌ಐಆರ್ ದಾಖಲಿಸಿ ತನಿಖೆ...