ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿಯು ಶಿವಮೊಗ್ಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆಯನ್ನು ತಿರುಚಿ, ಸಾರ್ವಜನಿಕರಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿ, ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಯತ್ನಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಈ ಮನವಿಯಲ್ಲಿ ಒತ್ತಾಯಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಪ್ರಕರಣದ ಹಿನ್ನೆಲೆ ಜುಲೈ 21ರಂದು ಸಚಿವ ಮಧು ಬಂಗಾರಪ್ಪ ಅವರು...
Tag: Madhubangarappa
ಮೆಗ್ಗಾನ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರ ದಿಢೀರ್ ಭೇಟಿ; ರೋಗಿಗಳ ಸಮಸ್ಯೆ ಆಲಿಸಿ ಸಚಿವರು ಕೊಟ್ಟ ಸೂಚನೆಗಳೇನು?
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಇಂದು (ಸೋಮವಾರ, ಜುಲೈ 21, 2025) ಶಿವಮೊಗ್ಗದ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸಚಿವರು ಆಸ್ಪತ್ರೆಯ ಹೊರರೋಗಿ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ ರೋಗ ವಿಭಾಗ, ಜನರಲ್ ಮೆಡಿಸಿನ್ ವಾರ್ಡ್ ಸೇರಿದಂತೆ ಹಲವು ವಿಭಾಗಗಳಿಗೆ ಭೇಟಿ ನೀಡಿದರು. ಈ...
ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!
ಶಿವಮೊಗ್ಗ: ನಿನ್ನೆ (ಜುಲೈ 14) ಅದ್ದೂರಿಯಾಗಿ ನಡೆದ ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭವು, ಅಭಿವೃದ್ಧಿ ವಿಚಾರಕ್ಕಿಂತ ಹೆಚ್ಚಾಗಿ ರಾಜಕೀಯ ಅಪಪ್ರಚಾರ ಮತ್ತು ಸಣ್ಣತನದ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಕೆಲವು ರಾಜಕಾರಣಿಗಳ ವಿರುದ್ಧ ಅವರು ಪರೋಕ್ಷವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು ಬಿಜೆಪಿ ಕಚೇರಿಯಲ್ಲಿ...
BIG NEWS : ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ : ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ !
BIG NEWS : ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ : ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ! ಶಿವಮೊಗ್ಗ : ಕೋಲಾರ, ಬೆಂಗಳೂರು ಬಳಿಕ ಇದೀಗ ಶಿವಮೊಗ್ಗದಲ್ಲೂ ಅಮಾನವೀಯ ಕೃತ್ಯ ನಡೆದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಮಕ್ಕಳಿಂದ ಶಾಲೆಯ ಟಾಯ್ಲೆಟ್ ಕ್ಲೀನಿಂಗ್ ಮಾಡಿಸಲಾಗಿದೆ. ಗುಡ್ಡದ ನೆರಲೇಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳಿಂದ ಮುಖ್ಯ ಶಿಕ್ಷಕ ಶೌಚಾಲಯ ಕ್ಲೀನ್ ಮಾಡಿಸಿದ್ದಾರೆ. ಮಕ್ಕಳನ್ನ ದುರ್ಬಳಕೆ ಮಾಡಿದ...
ಸಂಸದ ರಾಘವೇಂದ್ರ ವಿರುದ್ಧ ಸಚಿವ ಮಧುಬಂಗಾರಪ್ಪ ಕಿಡಿ ! ಶುಗರ್ ಫ್ಯಾಕ್ಟರಿ ವಿಚಾರದಲ್ಲಿ ಏನಿದು ರಾಜಕೀಯ ಕೆಸರೇರಚಾಟ ?
ಸಂಸದ ರಾಘವೇಂದ್ರ ವಿರುದ್ಧ ಸಚಿವ ಮಧುಬಂಗಾರಪ್ಪ ಕಿಡಿ ! ಶುಗರ್ ಫ್ಯಾಕ್ಟರಿ ವಿಚಾರದಲ್ಲಿ ಏನಿದು ರಾಜಕೀಯ ಕೆಸರೇರಚಾಟ ? ಶಿವಮೊಗ್ಗ : ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ತುಂಗಾಭದ್ರಾ ಸಕ್ಕರೆ ಕಾರ್ಖಾನೆ ವಿಚಾರದ ಬಗ್ಗೆ ಮಾತಾಡಿದ್ದಾರೆ. ತುಂಗಾಭದ್ರಾ ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಸಂತ್ರಸ್ತರು ನನಗು ಸಹ ಮನವಿ ಕೊಟ್ಟಿದ್ದಾರೆ. ಸಂಸದ ಬಿ ವೈ ರಾಘವೇಂದ್ರ ಜನಗಳನ್ನು ಎತ್ತಿಕಟ್ಟುವ ಕೆಲಸ ಮಾಡಬಾರದು. ಈ ವಿಚಾರದಲ್ಲಿ ಸಂಸದರು ಹಗುರವಾಗಿ ಮಾತನಾಡಬಾರದು.ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ನೋಡಿಕೊಂಡ್ರು...
ರಂಗೇರುತ್ತಿದೆ ಶಿವಮೊಗ್ಗ ರಾಜಕಾರಣ ! ಬಿಜೆಪಿ ರಾಜ್ಯಾಧ್ಯಕ್ಷರ ಬೇಟಿಗೂ ಮುನ್ನ ಶಿಕಾರಿಪುರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ! ಕುತೂಹಲ ಮೂಡಿಸಿದ ಸಚಿವರ ಭೇಟಿ !
ರಂಗೇರುತ್ತಿದೆ ಶಿವಮೊಗ್ಗ ರಾಜಕಾರಣ ! ಬಿಜೆಪಿ ರಾಜ್ಯಾಧ್ಯಕ್ಷರ ಬೇಟಿಗೂ ಮುನ್ನ ಶಿಕಾರಿಪುರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ! ಕುತೂಹಲ ಮೂಡಿಸಿದ ಸಚಿವರ ಭೇಟಿ ! ಶಿವಮೊಗ್ಗ : ಲೋಕಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ಶಿವಮೊಗ್ಗ ರಾಜಕಾರಣ ರಂಗೇರುತ್ತಿದೆ. ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ಕೆಲವು ತಿಂಗಳುಗಳು ಬಾಕಿ ಇದೆ ಅಷ್ಟೇ, ಚುನಾವಣೆ ಸಮೀಪಿಸುತ್ತಿದ್ದಂತೆ ಶಿವಮೊಗ್ಗಕ್ಕೆ ರಾಜ್ಯ ನಾಯಕರ ದಂಡು ಹರಿದು ಬರುತ್ತಿದೆ. ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದು ಶಿವಮೊಗ್ಗಕ್ಕೆ...
ನೀರು ಮತ್ತು ಮೇವಿಗೆ ಕೊರತೆಯಾಗದಂತೆ ಗಮನ ಹರಿಸಲಾಗುವುದು, ನಗರ ಪ್ರದೇಶದಲ್ಲಿ 24 ಗಂಟೆಯು ವಿದ್ಯುತ್ ಪೂರೈಕೆ ಯಾಗುತ್ತಿದೆ, ಶೆಡ್ ಡೌನ್, ಪವರ್ ಕಟ್ ಇಲ್ಲಾ – ಮಧು ಬಂಗಾರಪ್ಪ
ನೀರು ಮತ್ತು ಮೇವಿಗೆ ಕೊರತೆಯಾಗದಂತೆ ಗಮನ ಹರಿಸಲಾಗುವುದು, ನಗರ ಪ್ರದೇಶದಲ್ಲಿ 24 ಗಂಟೆಯು ವಿದ್ಯುತ್ ಪೂರೈಕೆ ಯಾಗುತ್ತಿದೆ, ಶೆಡ್ ಡೌನ್, ಪವರ್ ಕಟ್ ಇಲ್ಲಾ – ಮಧು ಬಂಗಾರಪ್ಪ ಶಿವಮೊಗ್ಗ : ರಾಜ್ಯ ಸರ್ಕಾರ ನೀರು, ಮೇವು, ವಿದ್ಯುತ್, ಕೊರತೆ ಯಾಗದಂತೆ ಗಮನ ಹರಿಸುತ್ತಿದೆ,ನಗರ ಪ್ರದೇಶದಲ್ಲಿ 24 ಗಂಟೆಯು ವಿದ್ಯುತ್ ಪೂರೈಕೆ ಯಾಗುತ್ತಿದೆ, ಶೆಡ್ ಡೌನ್, ಪವರ್ ಕಟ್ ಇಲ್ಲಾ, ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಮತ್ತು ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ...