ಶಿವಮೊಗ್ಗ: ಮದುವೆಗೆ ಇನ್ನೇನು 15 ದಿನಗಳಷ್ಟೇ ಬಾಕಿ ಇರುವಾಗ, ವಿಧಿಯಾಟಕ್ಕೆ ಬಲಿಯಾದ ಯುವತಿಯೋರ್ವಳ ದುರಂತ ಘಟನೆ ಶಿವಮೊಗ್ಗದ ಮಲವಗೊಪ್ಪ ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಘಟನೆಯ ವಿವರ: ಇಂದು ಬೆಳಿಗ್ಗೆ ಸುಮಾರು 9:30ರ ಸುಮಾರಿನಲ್ಲಿ ಈ ದಾರುಣ ಘಟನೆ ಸಂಭವಿಸಿದೆ. ಮೃತ ಯುವತಿಯನ್ನು ಕವಿತಾ (26) ಎಂದು ಗುರುತಿಸಲಾಗಿದೆ. ಕವಿತಾ ತನ್ನ...