BREAKING NEWS : ಶಿವಮೊಗ್ಗದಲ್ಲಿ ಮೂವರಿಗೆ ಕೊರೋನ ಪಾಸಿಟಿವ್ ! ಶಿವಮೊಗ್ಗ : ರಾಜ್ಯಾದ್ಯಂತ ಕೊರೋನ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಶಿವಮೊಗ್ಗದಲ್ಲೂ ದಿಡೀರ್ ಅಂತ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಮಹಿಳೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮತ್ತಿಬ್ಬರಿಗೆ ಮನೆಯಲ್ಲಿ ಹೋಮ್ ಐಸೋಲೇಷನ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...