ಶಿಕಾರಿಪುರ: ಬಾಲ್ಯ ವಿವಾಹಗಳು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ವಸತಿ ಶಾಲೆ ಹಾಗೂ ನಿಲಯಗಳ ಸಿಬ್ಬಂದಿ ಪಾತ್ರ ಅತ್ಯಂತ ನಿರ್ಣಾಯಕ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಎಚ್. ಗಣೇಶ್ ಒತ್ತಿ ಹೇಳಿದರು. ವಿದ್ಯಾರ್ಥಿನಿಯರ ಚಟುವಟಿಕೆಗಳ ಮೇಲೆ ಶಿಕ್ಷಕರು ನಿರಂತರ ನಿಗಾ ಇಡುವುದರಿಂದ ಇಂತಹ ಅಕ್ರಮಗಳನ್ನು ಪರಿಣಾಮಕಾರಿಯಾಗಿ ತಡೆಯಬಹುದು ಎಂದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸೋಮವಾರ ಶಿಕಾರಿಪುರದಲ್ಲಿ ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಮಕ್ಕಳ...