ಶಿವಮೊಗ್ಗ:ಜಿಲ್ಲೆಯ ಸಾಗರ ತಾಲ್ಲೂಕಿನ ಜನತೆಗೆ ಇದು ನಿಜಕ್ಕೂ ಸಿಹಿ ಸುದ್ದಿ! 2025-26ನೇ ಸಾಲಿನಿಂದ ಸಾಗರ ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ವಿಶೇಷ ಪ್ರಯತ್ನದ ಫಲವಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ಕುರಿತು ಆದೇಶ ಹೊರಡಿಸಿದ್ದು, ರಾಜ್ಯದ 4134...