BREAKING NEWS : ಶಿವಮೊಗ್ಗದಲ್ಲಿ ಮಂಗನ ಖಾಯಿಲೆಗೆ ಮೊದಲ ಬಲಿ ! ಮಂಗನ ಕಾಯಿಲೆಯಿಂದ (ಕೆಎಫ್ ಡಿ) ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...