ಪ್ರಾಧ್ಯಾಪಕರಿಂದ ಲೈಂಗಿಕ ಕಿರುಕುಳ: 500 ವಿದ್ಯಾರ್ಥಿನಿಯರಿಂದ ಪ್ರಧಾನಿಗೆ ಪತ್ರ ವಿವಿಯ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 500 ಕಾಲೇಜು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಸೇರಿದಂತೆ ಹಲವರಿಗೆ ಪತ್ರ ಬರೆದಿರುವ ಘಟನೆ ಹರಿಯಾಣದ ಸಿರ್ಸಾ ನಗರದಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯ ನೀಡುತ್ತಿರುವ ಸಿರ್ಸಾ ನಗರದ ಚೌಧರಿ ದೇವಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನು ಅಮಾನತುಗೊಳಿಸಬೇಕು ಹಾಗೂ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣೆಗೊಳಪಡಿಸಬೇಕು ಎಂದು ಪತ್ರದಲ್ಲಿ ವಿದ್ಯಾರ್ಥಿನಿಯರು ಬೇಡಿಕೆಯಿಟ್ಟಿದ್ದಾರೆ....
Tag: National news
ಭದ್ರತಾ ಲೋಪ: ಲೋಕಸಭಾ ಸದನದೊಳಗೆ ನುಗ್ಗಿದ್ದು ಮೈಸೂರಿನ ಯುವಕ, ಮೈಸೂರು ಸಂಸದ ಪ್ರತಾಪ್ ಸಿಂಹ ಕಚೇರಿಯಿಂದಲೇ ಪಾಸ್ ವಿತರಣೆ !
ಭದ್ರತಾ ಲೋಪ: ಲೋಕಸಭಾ ಸದನದೊಳಗೆ ನುಗ್ಗಿದ್ದು ಮೈಸೂರಿನ ಯುವಕ, ಮೈಸೂರು ಸಂಸದ ಪ್ರತಾಪ್ ಸಿಂಹ ಕಚೇರಿಯಿಂದಲೇ ಪಾಸ್ ವಿತರಣೆ ! ದೆಹಲಿ : ಲೋಕಸಭಾ ಕಲಾಪ ನಡೆಯುತ್ತಿರುವ ವೇಳೆ ಏಕಾಏಕಿ ಇಬ್ಬರು ಯುವರು ನುಗ್ಗಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಿಂದ ಸ್ಪೀಕರ್ ಕುರ್ಚಿಯತ್ತ ಓಡಿ ಹೋಗಿದ್ದಾರೆ. ಸದನದೊಳಗೆ ನುಗ್ಗಿದ ಯುವಕರನ್ನು ಸಾಗರ್ ಹಾಗೂ ಮನೋರಂಜನ್ ಎಂದು ಗುರುತಿಸಲಾಗಿದ್ದು, ಮನೋರಂಜನ್ ಮೈಸೂರು ಮೂಲದವನು ಎಂದು ತಿಳಿದುಬಂದಿದೆ. ಇನ್ನು ಇತ್ತ ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್ ನಿವಾಸಕ್ಕೆ ಪೊಲೀಸರು ದೌಡಾಯಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಎಸಿಪಿ...
NATIONAL NEWS : ಲೋಕಸಭೆಯಲ್ಲಿ ಭದ್ರತಾ ಲೋಪ ! ಕಲಾಪ ನಡೆಯುವಾಗಲೇ ಸದನದ ಒಳಗಡೆ ನುಗ್ಗಿದ ಅಪರಿಚಿತರು !
NATIONAL NEWS : ಲೋಕಸಭೆಯಲ್ಲಿ ಭದ್ರತಾ ಲೋಪ ! ಕಲಾಪ ನಡೆಯುವಾಗಲೇ ಸದನದ ಒಳಗಡೆ ನುಗ್ಗಿದ ಅಪರಿಚಿತರು ! ದೆಹಲಿ : ಅಧಿವೇಶನ ನಡೆಯುತ್ತಿರುವಾಗಲೇ ಸಂಸತ್‌ನಲ್ಲಿ ಭದ್ರತಾ ಲೋಪ ನಡೆದಿದೆ. ಲೋಕಸಭಾ ವೀಕ್ಷಕರ ಗ್ಯಾಲರಿಯಿಂದ ಇಬ್ಬರು ವ್ಯಕ್ತಿ ಮೇಲಿನಿಂದ ಜಿಗಿದಿದ್ದಾರೆ. ಕೂಡಲೇ ಭದ್ರತಾ ಸಿಬ್ಬಂದಿ ಇಬ್ಬರನ್ನು ಹಿಡಿದಿದ್ದಾರೆ. ಸಂಸತ್ ಮೇಲೆ ದಾಳಿ ನಡೆದು 22 ವರ್ಷವಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲಾಗಿತ್ತು. ಈಗ ಬಂದಿರುವ ಮಾಹಿತಿ ಪ್ರಕಾರ ಒಟ್ಟು ಎರಡು ಘಟನೆ...
ಪಂಚರಾಜ್ಯ ಚುನಾವಣೆಯ ಮಹಾ ಸಮೀಕ್ಷೆ : ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟ ! ಯಾರಿಗೆ ಗೆಲುವು? ಯಾರಿಗೆ ಹಿನ್ನಡೆ ? ಇಲ್ಲಿದೆ ಪೂರ್ಣ ಮಾಹಿತಿ
ಪಂಚರಾಜ್ಯ ಚುನಾವಣೆಯ ಮಹಾ ಸಮೀಕ್ಷೆ : ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟ ! ಯಾರಿಗೆ ಗೆಲುವು? ಯಾರಿಗೆ ಹಿನ್ನಡೆ ? ಇಲ್ಲಿದೆ ಪೂರ್ಣ ಮಾಹಿತಿ ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಎಕ್ಸಿಟ್ ಪೋಲ್ ಫಲಿತಾಂಶ ಹೊರಬರುತ್ತಿದೆ. ವಿವಿಧ ಸಂಸ್ಥೆಗಳು ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹಾಗೂ ಮತಗಟ್ಟೆಗಳ ಸಮೀಕ್ಷೆಯ ವರದಿ ನೀಡುತ್ತಿವೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ನಿರೀಕ್ಷೆ...