BREAKING NEWS : ಶಿವಪ್ಪ ನಾಯಕ ಸರ್ಕಲ್ ನಲ್ಲಿ ಸಿಹಿ ವಿತರಣೆ ವೇಳೆ ಮಹಿಳೆಯಿಂದ ಅಲ್ಲಾಹೋ ಅಕ್ಬರ್ ಘೋಷಣೆ ! ಕೆಲ ಕಾಲ ಗೊಂದಲದ ವಾತಾವರಣ ! ಶಿವಮೊಗ್ಗ : ಅಯೋಧ್ಯೆಯ ರಾಮ ಮಂದಿರದಲ್ಲಿ ( ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸೋಮವಾರ ಸಿಹಿ ವಿತರಣೆ ಮಾಡಲಾಯಿತು. ಹಿಂದು ಕಾರ್ಯಕರ್ತರು ಸಿಹಿ ವಿತರಣೆ ಮಾಡಿದ್ದು, ಇದೇ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಆಗ ಅದೇ ದಾರಿಯಲ್ಲಿ ಬಂದ ಮುಸ್ಲಿಂ ಮಹಿಳೆಯೊಬ್ಬರು...
Tag: newsfirstkannada
ಬೆಳ್ಳಿ ಬಂಗಾರದಲ್ಲಿ ಅರಳಿದ ಅಯೋಧ್ಯೆ ರಾಮಮಂದಿರ: ಭದ್ರಾವತಿ ಯುವಕನ ಕೈಚಳಕ
ಬೆಳ್ಳಿ ಬಂಗಾರದಲ್ಲಿ ಅರಳಿದ ಅಯೋಧ್ಯೆ ರಾಮಮಂದಿರ: ಭದ್ರಾವತಿ ಯುವಕನ ಕೈಚಳಕ ಶಿವಮೊಗ್ಗ : ಭದ್ರಾವತಿಯ ಯುವಕನ ಕೈಯಲ್ಲಿ ಬೆಳ್ಳಿ ಮತ್ತು ಬಂಗಾರದಲ್ಲಿ ಅಯೋಧ್ಯೆಯ ರಾಮಮಂದಿರ ಅರಳಿದೆ. ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಕಲೆಯಲ್ಲಿ ಭದ್ರಾವತಿಯ ಯುವಕನು ತನ್ನ ಕೈಚಳಕ ತೋರಿಸಿದ್ದಾನೆ. ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಯುವಕನ ಬೆಳ್ಳಿ ಮತ್ತು ಬಂಗಾರದಲ್ಲಿ ರಾಮಮಂದಿರ ಅರಳಿದೆ. ಅಯೋಧ್ಯೆ ಯಲ್ಲಿ ಜ.22 ರಂದು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿತ್ತು. ಈ ಅದ್ಬುತ ಕ್ಷಣಕ್ಕಾಗಿ...
ನಾಳೆ ರಜೆ ಇಲ್ಲಾ ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ !
ನಾಳೆ ರಜೆ ಇಲ್ಲಾ ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ! ತುಮಕೂರು : ಅಯೋಧ್ಯೆಯಲ್ಲಿ ನಾಳೆ ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವಂತೆ ಬಿಜೆಪಿ ನಾಯಕರು, ಹಿಂದೂ ಸಂಘಟನೆ ಮುಖಂಡರು ಒತ್ತಾಯಿಸಿದ್ದರು. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ. ಆದರೆ ಮುಜರಾಯಿ ಇಲಾಖೆ...
ಮನೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ! ಹಸೆಮಣೆ ಏರಬೇಕಾದವಳು ನೇಣಿಗೆ ಶರಣಾಗಿದ್ದೇಕೆ ?
ಮನೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ! ಹಸೆಮಣೆ ಏರಬೇಕಾದವಳು ನೇಣಿಗೆ ಶರಣಾಗಿದ್ದೇಕೆ ? ತೀರ್ಥಹಳ್ಳಿ : ಯುವತಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಟ್ಲೆಹಕ್ಳು ನಲ್ಲಿ ನಡೆದಿದೆ. 13 ದಿನದಲ್ಲಿ ಹಸೆಮಣೆ ಏರಬೇಕಿದ್ದ ಯುವತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾಳೆ.ಫೆಬ್ರವರಿ 4 ರಂದು ಚೈತ್ರ ಅವರಿಗೆ ಮದುವೆ ನಿಗದಿ ಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು ಶನಿವಾರ ರಾತ್ರಿ ಮದುವೆ ಬೇಡ ಎಂದು ಹೇಳಿದ್ದರಂತೆ....
ಡೆಡ್ಲಿ ಮರ್ಡರ್ : ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ ! ಪತ್ನಿಯ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆ ಮಾಡಿದ ಪತಿ !
ಡೆಡ್ಲಿ ಮರ್ಡರ್ : ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ ! ಪತ್ನಿಯ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆ ಮಾಡಿದ ಪತಿ ! ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯತಿ ಆವಿಗೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ. ನೀಲಾವತಿ(29) ಕೊಲೆಯಾದ ಮಹಿಳೆ. ಪತಿ ಲೋಕೇಶ್ ಪತ್ನಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
ಸಮಾನತೆಯನ್ನು ತಂದುಕೊಟ್ಟ ಮಹಾನ್ ಚೇತನ ಬಸವಣ್ಣ – ಬೆಕ್ಕಿನ ಕಲ್ಮಠದ ಮುರುಘ ರಾಜೇಂದ್ರ ಸ್ವಾಮೀಜಿ
ಸಮಾನತೆಯನ್ನು ತಂದುಕೊಟ್ಟ ಮಹಾನ್ ಚೇತನ ಬಸವಣ್ಣ – ಬೆಕ್ಕಿನ ಕಲ್ಮಠದ ಮುರುಘ ರಾಜೇಂದ್ರ ಸ್ವಾಮೀಜಿ ಶಿವಮೊಗ್ಗ : ಸಾಮಾಜಿಕ, ಆರ್ಥಿಕ, ರಾಜಕೀಯ ಸೇರಿದಂತೆ ಮಹಿಳೆಯರಲ್ಲಿ ಸಮಾನತೆಯನ್ನು ತಂದುಕೊಟ್ಟ ಮಹಾನ್ ಚೇತನ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಸರ್ಕಾರ ಘೋಷಿಸಿದ್ದು ಹೆಮ್ಮೆಯ ಸಂಗತಿ ಎಂದು ಬೆಕ್ಕಿನ ಕಲ್ಮಠದ ಮುರುಘ ರಾಜೇಂದ್ರ ಸ್ವಾಮೀಜಿ ಹೇಳಿದರು. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಸವಣ್ಣ ಅವರಿಗೆ ಸಾಂಸ್ಕೃತಿಕ ಸ್ಥಾನಮಾನ ನೀಡುವ ಪ್ರಸ್ತಾವನೆಗೆ ಒಪ್ಪಿ. ಕ್ರಾಂತಿಯೋಗಿ...
ಶಿವಮೊಗ್ಗ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ! ಹೊತ್ತಿ ಉರಿದ ಮನೆ !
ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ! ಹೊತ್ತಿ ಉರಿದ ಮನೆ ! ಶಿವಮೊಗ್ಗ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಹೊತ್ತಿ ಉರಿದ ಮನೆ, ಬೆಂಕಿಗೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮ. ಭದ್ರಾವತಿ ಪಟ್ಟಣದ ಹಳದಮ್ಮ ಬೀದಿಯಲ್ಲಿ ಈ ಘಟನೆ ಸಂಭವಿಸಿದ್ದು ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ನಾಶವಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹಳದಮ್ಮಬೀದಿಯಲ್ಲಿ ನಡೆದಿದೆ. ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತುಕೊಂಡಿರಬಹುದು ಎಂದು ಶಂಕಿಸಲಾಗಿದ್ದು. ವಾಸು ಎಂಬುವವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ...
ಜನವರಿ 22ರಂದು ರಜೆ ಘೋಷಣೆ ಮಾಡಿ: ರಾಜ್ಯ ಸರ್ಕಾರಕ್ಕೆ ಈಶ್ವರಪ್ಪ ಒತ್ತಾಯ
ಜನವರಿ 22ರಂದು ರಜೆ ಘೋಷಣೆ ಮಾಡಿ: ರಾಜ್ಯ ಸರ್ಕಾರಕ್ಕೆ ಈಶ್ವರಪ್ಪ ಒತ್ತಾಯ ಶಿವಮೊಗ್ಗ : ರಾಮಭಕ್ತರಿಗೆ ಜ.22 ರಂದು ಸಂತೋಷದ ದಿನವಾಗಿದೆ.ಅಯೋಧ್ಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ವೇಳೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯನ್ನು ರಾಜ್ಯದ ಜನರು ಮನೆಯಿಂದಲೇ ಕೂತು ನೋಡಲಿ. ಹಾಗಾಗಿ 22 ರಂದು ರಜೆ ಘೋಷಣೆ ಮಾಡಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸರ್ಕಾರವನ್ನು ಒತ್ತಾಯಿಸಿದರು. ಇಂದುಸುದ್ದಿಗಾರರೊಂದಿಗೆಮಾತನಾಡಿದಅವರುಅಯೋಧ್ಯದಲ್ಲಿ ರಾಮಮಂದಿರ ಉದ್ಘಾಟನೆಯನ್ನ ಎಲ್ಲಾ ಟಿವಿಯಲ್ಲಿ ತೋರಿಸಲಾಗುತ್ತಿದೆ. ಹಾಗಾಗಿ ರಾಜ್ಯದ ಸಿಎಂರಿಗೆ ಜನ ಸಂತೋಷವಾಗಿ ರಾಮ ಮಂದಿರ ಸಂಭ್ರಮಾಚರಣೆಯನ್ನ...
ಸಹ್ಯಾದ್ರಿ ಕಾಲೇಜು ಮುಂಭಾಗದ ದೂರದರ್ಶನ ಕೇಂದ್ರದಲ್ಲಿ ಶಿವಮೊಗ್ಗ ಎಫ್ ಎಂಗೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ !
ಸಹ್ಯಾದ್ರಿ ಕಾಲೇಜು ಮುಂಭಾಗದ ದೂರದರ್ಶನ ಕೇಂದ್ರದಲ್ಲಿ ಶಿವಮೊಗ್ಗ ಎಫ್ ಎಂಗೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ! ಶಿವಮೊಗ್ಗ : ಮಲೆನಾಡಿನ ಜನತೆಯ ಬಹುದಿನಗಳಿಂದ ನಿರೀಕ್ಷೆ ಮಾಡುತ್ತಿದ್ದ ಶಿವಮೊಗ್ಗದ 10 ಕೆವಿ ಎಫ್.ಎಂ ಟ್ರಾನ್ಸ್ ಮೀಟರ್‌ಗೆ ಇಂದು ಸಂಜೆ 6 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ಶಿಲನ್ಯಾಸ ನೆರವೇರಿಸಲಿದ್ದಾರೆ. ಶಿವಮೊಗ್ಗ 10 ಕೆವಿ ಎಫ್.ಎಂ ಟ್ರಾನ್ಸ್ ಮೀಟರ್‌ಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು . ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಎಫ್‌ಎಂ...
ಉತ್ತಮ ಜೀವನಶೈಲಿಯಿಂದ ಸದೃಢ ಆರೋಗ್ಯ
ಉತ್ತಮ ಜೀವನಶೈಲಿಯಿಂದ ಸದೃಢ ಆರೋಗ್ಯ ಶಿವಮೊಗ್ಗ: ಆಧುನಿಕ ದಿನಗಳಲ್ಲಿ ಸರಿಯಾದ ಜೀವನಶೈಲಿ, ಆರೋಗ್ಯ ಪದ್ಧತಿ ಪಾಲಿಸದೇ ಇರುವುದರಿಂದ ಪಾರ್ಶ್ವವಾಯು ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಉತ್ತಮ ಜೀವನಶೈಲಿ, ದಿನನಿತ್ಯ ವ್ಯಾಯಾಮ ಅಭ್ಯಾಸ ಮಾಡುವುದರಿಂದ ಸದೃಢ ಆರೋಗ್ಯ ನಮ್ಮದಾಗುತ್ತದೆ ಎಂದು ಸರ್ಜಿ ಆಸ್ಪತ್ರೆಯ ನರರೋಗ ತಜ್ಞ ಪ್ರಶಾಂತ್ ಶ್ರೀಪುರಂ ಅಭಿಪ್ರಾಯಪಟ್ಟರು. ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ರೋಟರಿ ಸಭಾಂಗಣದಲ್ಲಿ ಆಯೋಜಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಅತಿಯಾದ ರಕ್ತದೊತ್ತಡ, ಟೆನ್ಷನ್, ಧೂಮಪಾನ, ಮದ್ಯಪಾನ ಹಾಗೂ ಮಧುಮೇಹದಿಂದಲೂ ಪಾರ್ಶ್ವವಾಯುವಿಗೆ...