Home » Parisara Dasara

Tag: Parisara Dasara

Post
ಶಿವಮೊಗ್ಗ ದಸರಾ: ಒಂದು ಸಾವಿರ ಸಸಿ ನೆಟ್ಟು ಪರಿಸರ ಜಾಗೃತಿ

ಶಿವಮೊಗ್ಗ ದಸರಾ: ಒಂದು ಸಾವಿರ ಸಸಿ ನೆಟ್ಟು ಪರಿಸರ ಜಾಗೃತಿ

ಶಿವಮೊಗ್ಗ: ಪರಿಸರ ದಸರಾ – 2025 ರ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪರಿಸರ ದಸರಾ ಕಾರ್ಯಕ್ರಮವು ಪರಿಸರ ಸಂರಕ್ಷಣೆಯ ಮಹತ್ತರ ಸಂದೇಶದೊಂದಿಗೆ ಯಶಸ್ವಿಯಾಗಿದೆ. ನಗರದ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಬಳಿಯ ಯುಟಿಪಿ ಜಾಗದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರೇಮ ಮೆರೆಯಲಾಯಿತು.