ಆಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಪೊಲೀಸರ ದಾಳಿ ! ಇಬ್ಬರು ವಶಕ್ಕೆ ! ಶಿವಮೊಗ್ಗ : ಬಾಡಿಗೆಗೆ ಮನೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಆಧಾರದ ಮೇಲೆ ನಿನ್ನೆ ಶನಿವಾರ ಮಧ್ಯಾಹ್ನ ಹೊತ್ತಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ಅಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದರ ಮೇಲೆ ದೊಡ್ಡಪೇಟೆ ಪೊಲೀಸರಿಂದ ದಾಳಿ ನಡೆದಿದ್ದು ಇಬ್ಬರನ್ನ ವಶಕ್ಕೆ ಪಡೆದಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...