ಶಿವಮೊಗ್ಗ: ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ (Additional SP) ಆಗಿ ಸೇವೆ ಸಲ್ಲಿಸುತ್ತಿದ್ದ ಅನಿಲ್ ಕುಮಾರ್ ಭೂಮರೆಡ್ಡಿ ಅವರನ್ನು ವರ್ಗಾಯಿಸಿ ಒಳಾಡಳಿತ ಇಲಾಖೆ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ಅವರನ್ನು ನೇಮಕ ಮಾಡಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಅನಿಲ್ ಕುಮಾರ್ ಭೂಮರೆಡ್ಡಿ ಅವರ ವರ್ಗಾವಣೆಯಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ತೆರವಾಗಿರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸ್ಥಾನಕ್ಕೆ ಸರ್ಕಾರ...