ಶಿವಮೊಗ್ಗದಲ್ಲಿ ಆಟೋ ಪ್ರಯಾಣ ಇನ್ಮುಂದೆ ಸುಗಮ: ರೈಲ್ವೆ ನಿಲ್ದಾಣದಿಂದಲೇ ‘ಪ್ರೀಪೇಯ್ಡ್ ಆಟೋ ಕೌಂಟರ್’ ಶುರು! ಶಿವಮೊಗ್ಗ: ನಗರದಲ್ಲಿ ಆಟೋ ಪ್ರಯಾಣಿಕರಿಗೆ ಆಗುತ್ತಿದ್ದ ಕಿರಿಕಿರಿಗೆ ಮುಕ್ತಿ ನೀಡಲು ಮತ್ತು ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್ 1ರಿಂದಲೇ ರೈಲ್ವೆ ನಿಲ್ದಾಣದಲ್ಲಿ ಪ್ರೀಪೇಯ್ಡ್ ಆಟೋ ಕೌಂಟರ್‌ಗಳನ್ನು ಪ್ರಾಯೋಗಿಕವಾಗಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ...