ಜೋರಾಯ್ತು ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಚರ್ಚೆ ! ಯಾವಾಗ ಆಯ್ಕೆ ? ಯಾರ್ಯಾರು ಇದ್ದಾರೆ ರೇಸ್ ನಲ್ಲಿ ? ಶಿವಮೊಗ್ಗ : ಬಿವೈ ವಿಜಯೇಂದ್ರ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ, ಶಿವಮೊಗ್ಗ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರ ಆಯ್ಕೆಯ ಚರ್ಚೆಯು ಜೋರಾಗಿದೆ. ಬಿ ವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಬಿಜೆಪಿಯಲ್ಲಿ ಎಲ್ಲಾ ಪದಾಧಿಕಾರಿಗಳ ಬದಲಾವಣೆ ಆಗಲಿದೆ. ಇನ್ನು ಬಿಜೆಪಿ ಜಿಲ್ಲಾಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ ಯಾವಾಗ ಆಗಲಿದೆ ಎಂಬ ಕುತೂಹಲ ಬಿಜೆಪಿ ಕಾರ್ಯಕರ್ತರ ಮನದಲ್ಲಿ ಮನೆ...