2023 – 24ನೆ ಸಾಲಿನ ಎಸ್ ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ. ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 2, 2024ರಿಂದ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 22,2024ರವರೆಗೂ ಪರೀಕ್ಷೆ ನಡೆಯಲಿದೆ. ಇದರ ಜೊತೆಗೆ ಎಸ್ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ. ಮಾರ್ಚ್ 25ರಿಂದ ಏಪ್ರಿಲ್ 6ರವರೆಗೂ ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಇನ್ನು ಮೂರು ತಿಂಗಳ ಮುಂಚಿತವಾಗಿಯೇ 2023-24...