ಎಸ್.ಎಸ್.ಎಲ್.ಸಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ! 3,015 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ! ಉದ್ಯೋಗ ಸುದ್ದಿ : ಭಾರತೀಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಭಾರಿ ನೇಮಕಾತಿ ನಡೆಯುತ್ತಿದ್ದು, ಪಶ್ಚಿಮ ಮಧ್ಯ ರೈಲ್ವೆ (ಡಬ್ಲ್ಯುಸಿಆರ್) 3,015 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಗಡುವು ಜನವರಿ 14 ಕ್ಕೆ ಕೊನೆಗೊಳ್ಳುತ್ತದೆ. ಹುದ್ದೆಗಳ ವಿವರ ಪಶ್ಚಿಮ ಮಧ್ಯ ರೈಲ್ವೆಯ ವಿವಿಧ ವಿಭಾಗಗಳಲ್ಲಿ...
Tag: railway
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು !
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು ! ಶಿವಮೊಗ್ಗ : ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು ಭದ್ರಾವತಿ – ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ಸುಮಾರು 50 ರಿಂದ 55 ವರ್ಷದ ಅಪರಿಚಿತ ಪುರುಷ ರೈಲಿಗೆ ಸಿಕ್ಕು ಮೃತಪಟ್ಟಿರುತ್ತಾರೆ. ಈತನ ಚಹರೆ ಸುಮಾರು 5.5 ಅಡಿ ಎತ್ತರ, ಸಾಧಾಕಪ್ಪು ಮೈ ಬಣ್ಣ, ತಲೆಯಲ್ಲಿ 2 ಇಂಚು ಕಪ್ಪು ಕೂದಲು ಬಿಟ್ಟಿದ್ದು, ಅರ್ಧ ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಗಡ್ಡ, ಮೀಸೆ ಇರುತ್ತದೆ. ಒಂದು ಕೆಂಪು ಬಣ್ಣದ...
ಶಿವಮೊಗ್ಗ- ಭದ್ರಾವತಿ ರೈಲ್ವೆ ಕ್ರಾಸಿಂಗ್ ತಾತ್ಕಾಲಿಕವಾಗಿ ಬಂದ್ ! ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚನೆ !
ಶಿವಮೊಗ್ಗ- ಭದ್ರಾವತಿ ರೈಲ್ವೆ ಕ್ರಾಸಿಂಗ್ ತಾತ್ಕಾಲಿಕವಾಗಿ ಬಂದ್ ! ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚನೆ ! ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ:34 (ಕಿ.ಮೀ.47/400- 500)ನ್ನು ತಾಂತ್ರಿಕವಾಗಿ ಪರಿಶೀಲನೆ ಮಾಡುವುದಕ್ಕಾಗಿ ಮೂರು ದಿನಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಡಿ.5 ರಿಂದ ಡಿ.7 ರವರೆಗೆ ಗೇಟ್ ಮುಚ್ಚಿ ಪರ್ಯಾಯ ಮಾರ್ಗ ಕಲ್ಪಿಸುವಂತೆ ರೈಲ್ವೆ ಇಲಾಖೆ ಕೋರಿತ್ತು. ಶಿವಮೊಗ್ಗದಿಂದ ಬಿಳಕಿ ಕ್ರಾಸ್ ಮುಖಾಂತರ ಕೃಷ್ಣಪ್ಪ ವೃತ್ತ ತಲುಪಿ ಭದ್ರಾವತಿಗೆ...