BREAKING NEWS : ಶಿವಪ್ಪ ನಾಯಕ ಸರ್ಕಲ್ ನಲ್ಲಿ ಸಿಹಿ ವಿತರಣೆ ವೇಳೆ ಮಹಿಳೆಯಿಂದ ಅಲ್ಲಾಹೋ ಅಕ್ಬರ್ ಘೋಷಣೆ ! ಕೆಲ ಕಾಲ ಗೊಂದಲದ ವಾತಾವರಣ ! ಶಿವಮೊಗ್ಗ : ಅಯೋಧ್ಯೆಯ ರಾಮ ಮಂದಿರದಲ್ಲಿ ( ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸೋಮವಾರ ಸಿಹಿ ವಿತರಣೆ ಮಾಡಲಾಯಿತು. ಹಿಂದು ಕಾರ್ಯಕರ್ತರು ಸಿಹಿ ವಿತರಣೆ ಮಾಡಿದ್ದು, ಇದೇ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಆಗ ಅದೇ ದಾರಿಯಲ್ಲಿ ಬಂದ ಮುಸ್ಲಿಂ ಮಹಿಳೆಯೊಬ್ಬರು...