ಶೀಘ್ರದಲ್ಲೇ ಕೆಇಎ ಯಿಂದ 3,300 ಹುದ್ದೆಗೆ ನೇಮಕಾತಿ ! ಉದ್ಯೋಗ ಸುದ್ದಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶೀಘ್ರದಲ್ಲೇ ನೇಮಕ ಅಧಿಸೂಚನೆಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ವಿವಿಧ ಇಲಾಖೆಗಳಿಂದ ಒಟ್ಟು 3,300ಕ್ಕೂ ಅಧಿಕ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳಿಗೆ ನೇಮಕದ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಿಡುಎಸ್‌ಎಸ್‌ಬಿ,ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಹಣಕಾಸು ಇಲಾಖೆ, ರಾಜ್ಯ ವಿದ್ಯುತ್ ನಿಯಮಿತ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ರಾಜೀವ...