ರಿಪ್ಪನ್‌ಪೇಟೆ; ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಅಂಗನವಾಡಿ ಕೇಂದ್ರದಲ್ಲಿ ಆತಂಕಕಾರಿ ಘಟನೆ ನಡೆದಿದೆ. ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ‘ಎ’ ಡ್ರಾಪ್ಸ್ ಸೇವಿಸಿದ 11ಕ್ಕೂ ಹೆಚ್ಚು ಮಕ್ಕಳು ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಈ ಘಟನೆ ಮಂಗಳವಾರ ನಡೆದಿದ್ದು, ಮಕ್ಕಳು ತೀವ್ರ ನಿತ್ರಾಣಗೊಂಡಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಏನಾಯ್ತು? ಇರುಳುಗಣ್ಣು ನಿವಾರಣೆಗಾಗಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ವಿಟಮಿನ್ ‘ಎ’ ಡ್ರಾಪ್ಸ್...