BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು ! ಶಿವಮೊಗ್ಗ : ನಗರದಲ್ಲಿ ಹಾಡು ಹಗಲೇ ವ್ಯಕ್ತಿಯೊಬ್ಬನ ಮೇಲೆ ಭರ್ಜಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಗರದ ಬಿ ಹೆಚ್ ರಸ್ತೆಯ ರಾಯಲ್ ಆರ್ಕಿಡ್ ಹೋಟೆಲ್ ಹಿಂಭಾಗ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ. ಹಾಡು ಹಗಲೇ ನಗರದ ಹೃದಯ ಭಾಗದಲ್ಲಿ ಪೊಲೀಸರು ಮತ್ತು ಕಾನೂನಿನ ಭಯವಿಲ್ಲದೇ ಭರ್ಚಿಯಿಂದ...