ಶಿವಮೊಗ್ಗ : ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಬಳಿ ಇಂದು ಬೆಳಗ್ಗೆ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಆನಂದಪುರದಿಂದ ಸಾಗರ ಕಡೆಗೆ ಬರುತ್ತಿದ್ದ ಟ್ರಕ್ ನಡುವೆ ಈ ಅಪಘಾತ ಸಂಭವಿಸಿದೆ. ಕಚೇರಿ ಮತ್ತು ಶಾಲಾ-ಕಾಲೇಜು ಸಮಯವಾಗಿದ್ದರಿಂದ ಬಸ್ಸಿನಲ್ಲಿ ವಿದ್ಯಾರ್ಥಿಗಳು ಮತ್ತು...