Home » Sagara

Tag: Sagara

Post
ಸಾಗರ: ಸಿಗಂದೂರು ದೇವಿ ದರ್ಶನ ಅವಧಿ ವಿಸ್ತರಣೆ – ಭಕ್ತರಿಗೆ ಸಂತಸ!

ಸಾಗರ: ಸಿಗಂದೂರು ದೇವಿ ದರ್ಶನ ಅವಧಿ ವಿಸ್ತರಣೆ – ಭಕ್ತರಿಗೆ ಸಂತಸ!

ಶಿವಮೊಗ್ಗ: ಸಿಗಂದೂರು ಸೇತುವೆ ಲೋಕಾರ್ಪಣೆಗೊಂಡ ಬೆನ್ನಲ್ಲೇ, ಸಾಗರ ತಾಲೂಕಿನ ಐತಿಹಾಸಿಕ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ದಟ್ಟಣೆ ಹೆಚ್ಚಾಗಿದೆ. ಭಕ್ತರ ಅನುಕೂಲಕ್ಕಾಗಿ ಇದೀಗ ದೇವಿಯ ದರ್ಶನದ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಸಿಗಂದೂರು ದೇವಿ ದರ್ಶನ ಅವಧಿ ಒಂದೂವರೆ ಗಂಟೆ ಹೆಚ್ಚಳ! ಹೌದು, ಈ ಮೊದಲು ರಾತ್ರಿ 7:30ರವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿತ್ತು. ಈಗ ಇದನ್ನು ರಾತ್ರಿ...

Post
ಶಿವಮೊಗ್ಗ: ಮಳೆಯ ಅಬ್ಬರಕ್ಕೆ ಮನೆ ಮೇಲ್ಛಾವಣಿ ಕುಸಿತ – ಅದೃಷ್ಟವಶಾತ್ ಪ್ರಾಣಾಪಾಯ ಇಲ್ಲ! 🌧️

ಶಿವಮೊಗ್ಗ: ಮಳೆಯ ಅಬ್ಬರಕ್ಕೆ ಮನೆ ಮೇಲ್ಛಾವಣಿ ಕುಸಿತ – ಅದೃಷ್ಟವಶಾತ್ ಪ್ರಾಣಾಪಾಯ ಇಲ್ಲ! 🌧️

ಆನಂದಪುರಂ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಆನಂದಪುರದ ದಾಸಕೊಪ್ಪ ಗ್ರಾಮ ದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ರಂಗಮ್ಮ ಎಂಬುವವರ ಮನೆಯ ಮೇಲ್ಛಾವಣಿ ಶುಕ್ರವಾರ ಸುರಿದ ಭಾರೀ ಮಳೆಗೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಆದರೆ, ಅದೃಷ್ಟವಶಾತ್ ಘಟನೆ ನಡೆದ ಸಮಯದಲ್ಲಿ ಮನೆಯಲ್ಲಿದ್ದವರೆಲ್ಲರೂ ಕೆಲಸಕ್ಕೆ ತೆರಳಿದ್ದರಿಂದ ಯಾವುದೇ ಪ್ರಾಣಹಾನಿ...

Post
ಶಿವಮೊಗ್ಗ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 26, 2025) ರಜೆ ಘೋಷಣೆ! ಎಲ್ಲೆಲ್ಲಿ ಕಾಲೇಜುಗಳಿಗೆ ರಜೆ? ತಿಳಿಯಲು ಪೂರ್ತಿ ಓದಿ…

ಶಿವಮೊಗ್ಗ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 26, 2025) ರಜೆ ಘೋಷಣೆ! ಎಲ್ಲೆಲ್ಲಿ ಕಾಲೇಜುಗಳಿಗೆ ರಜೆ? ತಿಳಿಯಲು ಪೂರ್ತಿ ಓದಿ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ 7 ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲಾ ಕಾಲೇಜುಗಳಿಗೆ ನಾಳೆ, ಅಂದರೆ 2025ರ ಜುಲೈ 26ರಂದು ರಜೆ ಘೋಷಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಹೊಸನಗರ:  ಇಂದು ಹೊಸನಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆ ಯಾಗುತ್ತಿರುವುದರಿಂದ ನಾಳೆ ಕೂಡ...

Post
ಸಾಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 26, 2025) ರಜೆ ಘೋಷಣೆ!

ಸಾಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 26, 2025) ರಜೆ ಘೋಷಣೆ!

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಾಗರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲೆಗಳಿಗೆ ನಾಳೆ, ಅಂದರೆ 2025ರ ಜುಲೈ 26ರಂದು ರಜೆ ಘೋಷಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಸಾಗರ ತಹಶೀಲ್ದಾರ್ ಚಂದ್ರಶೇಖರ ನಾಯಕ್ ಅವರು ಈ ಆದೇಶ ಹೊರಡಿಸಿದ್ದು, ಇಂದು ಸಾಗರ ತಾಲ್ಲೂಕಿನಾದ್ಯಂತ ಅತಿ...

Post
ಸಾಗರ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ! ನದಿಪಾತ್ರದ ಜನರಿಗೆ ಕೆಪಿಸಿಯಿಂದ 2ನೇ ಎಚ್ಚರಿಕೆ

ಸಾಗರ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ! ನದಿಪಾತ್ರದ ಜನರಿಗೆ ಕೆಪಿಸಿಯಿಂದ 2ನೇ ಎಚ್ಚರಿಕೆ

ಸಾಗರ: ತಾಲೂಕಿನ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ಸಮೀಪಿಸುತ್ತಿದ್ದು, ಯಾವುದೇ ಕ್ಷಣದಲ್ಲಿ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ವಿದ್ಯುತ್ ನಿಗಮ (KPCL) ಎರಡನೇ ಬಾರಿಗೆ ಎಚ್ಚರಿಕೆ ನೀಡಿದೆ. ಹೀಗಾಗಿ, ನದಿ ಪಾತ್ರದಲ್ಲಿ ವಾಸಿಸುವ ಜನರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819...

Post
ಸಾಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 25, 2025) ರಜೆ ಘೋಷಣೆ!

ಸಾಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 25, 2025) ರಜೆ ಘೋಷಣೆ!

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಾಗರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲೆಗಳಿಗೆ ನಾಳೆ, ಅಂದರೆ 2025ರ ಜುಲೈ 25ರಂದು ರಜೆ ಘೋಷಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಸಾಗರ ತಹಶೀಲ್ದಾರ್ ಚಂದ್ರಶೇಖರ ನಾಯಕ್ ಅವರು ಈ ಆದೇಶ ಹೊರಡಿಸಿದ್ದು, ಇಂದು ಸಾಗರ ತಾಲ್ಲೂಕಿನಾದ್ಯಂತ ಅತಿ...

Post
ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…

ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…

ಶಿವಮೊಗ್ಗ:ಜಿಲ್ಲೆಯ ಸಾಗರ ತಾಲ್ಲೂಕಿನ ಜನತೆಗೆ ಇದು ನಿಜಕ್ಕೂ ಸಿಹಿ ಸುದ್ದಿ! 2025-26ನೇ ಸಾಲಿನಿಂದ ಸಾಗರ ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ವಿಶೇಷ ಪ್ರಯತ್ನದ ಫಲವಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ಕುರಿತು ಆದೇಶ ಹೊರಡಿಸಿದ್ದು, ರಾಜ್ಯದ 4134...

Post
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಸಾಗರಕ್ಕೆ ವರ್ಗಾವಣೆ: ಜನಮನ್ನಣೆ ಗಳಿಸಿದ್ದ ಅಧಿಕಾರಿ!

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಸಾಗರಕ್ಕೆ ವರ್ಗಾವಣೆ: ಜನಮನ್ನಣೆ ಗಳಿಸಿದ್ದ ಅಧಿಕಾರಿ!

ಶಿವಮೊಗ್ಗ: ಹೊಸನಗರ ತಾಲೂಕಿನ ತಹಶೀಲ್ದಾರ್ ಆಗಿ ಉತ್ತಮ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದ ರಶ್ಮಿ ಹಾಲೇಶ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರಶ್ಮಿ ಹಾಲೇಶ್ ಅವರು ಇನ್ನು ಮುಂದೆ ಸಾಗರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ದಿನಾಂಕ 08-11-2023 ರಂದು ಹೊಸನಗರ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್, ತಮ್ಮ ಅಲ್ಪಾವಧಿಯ ಸೇವಾವಧಿಯಲ್ಲೇ ದಕ್ಷ...

Post
ರೈಲು ಪ್ರಯಾಣಿಕರ ಗಮನಕ್ಕೆ: ರೈಲ್ವೆ ಮಾರ್ಗದಲ್ಲಿ ಹಳಿ ನವೀಕರಣ, ಕೆಲವು ರೈಲುಗಳ ಸೇವೆಗೆ ತಾತ್ಕಾಲಿಕ ವ್ಯತ್ಯಯ!

ರೈಲು ಪ್ರಯಾಣಿಕರ ಗಮನಕ್ಕೆ: ರೈಲ್ವೆ ಮಾರ್ಗದಲ್ಲಿ ಹಳಿ ನವೀಕರಣ, ಕೆಲವು ರೈಲುಗಳ ಸೇವೆಗೆ ತಾತ್ಕಾಲಿಕ ವ್ಯತ್ಯಯ!

ಶಿವಮೊಗ್ಗ: ರೈಲು ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಮೈಸೂರು ವಿಭಾಗದ ಹಾಸನ ಮತ್ತು ಮಾವಿನಕೆರೆ ನಿಲ್ದಾಣಗಳ ನಡುವೆ ಹಳಿ ನವೀಕರಣ ಕಾರ್ಯವನ್ನು ಕೈಗೊಂಡಿರುವುದರಿಂದ, ಜುಲೈ 16 ರಿಂದ ಆಗಸ್ಟ್ 8, 2025 ರವರೆಗೆ ವಿವಿಧ ದಿನಾಂಕಗಳಲ್ಲಿ ಕೆಲವು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ನಿಯಂತ್ರಿಸಲು ನಿರ್ಧರಿಸಲಾಗಿದೆ ಎಂದು ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಯಾವ ರೈಲುಗಳು...

Post
ಸಾಗರದಲ್ಲಿ ಭೀಕರ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಾಯ!

ಸಾಗರದಲ್ಲಿ ಭೀಕರ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಾಯ!

ಶಿವಮೊಗ್ಗ: ಇಂದು ಸಂಜೆ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆರೆ ಏರಿ ಮೇಲೆ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಶರತ್‌ ಮತ್ತು ಭರತ್‌ ಎಂಬುವವರಿಗೆ ಗಾಯಗಳಾಗಿವೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಪ್ರಕಾಶ್ ಬಸ್ ಮತ್ತು ಆನಂದಪುರ ಕಡೆಯಿಂದ ಸಾಗರಕ್ಕೆ ಹೊರಟಿದ್ದ ಕಾರುಗಳ ನಡುವೆ ಈ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ...