ಶಿವಮೊಗ್ಗದ ಸಹ್ಯಾದ್ರಿ ಚಿಟ್ಸ್ ಗೆ ರಾಜ್ಯಮಟ್ಟದ ಪ್ರಶಸ್ತಿ ಶಿವಮೊಗ್ಗ: ನಗರದ ಪ್ರತಿಷ್ಠಿತ ಸಂಸ್ಥೆ ಸಹ್ಯಾದ್ರಿ ಚಿಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಪ್ರೈಡ್ ಇಂಡಿಯಾ ಅವಾರ್ಡ್ಸ್ ಸಂಸ್ಥೆಯು ಬೆಂಗಳೂರಿನ ತಾಜ್ ಹೋಟೆಲ್ ನಲ್ಲಿ ಆಯೋಜಿಸಿದ್ದ ಎಕ್ಸಲೆನ್ಸ್ ಬಿಸಿನೆಸ್ ಅವಾರ್ಡ್ಸ್ ನಲ್ಲಿ 2024ನೇ ಸಾಲಿನ ಮೋಸ್ಟ್ ಟ್ರಸ್ಟೆಡ್ ಚಿಟ್ ಫಂಡ್ ಕಂಪನಿ ಪ್ರಶಸ್ತಿ ನೀಡಿ ಗೌರವಿಸಿದೆ. ಶಿವಮೊಗ್ಗದಲ್ಲಿ 26 ವರ್ಷಗಳಿಂದ ಸತತವಾಗಿ ಸಂಸ್ಥೆಯು ಚಿಟ್ ಫಂಡ್ ನಡೆಸುತ್ತಿದ್ದು, ಹತ್ತು ಸಾವಿರಕ್ಕೂ ಹೆಚ್ಚು ಜನರಿಗೆ ಸೇವೆಯನ್ನು ಒದಗಿಸಿರುತ್ತದೆ. ಈ ಸಂಸ್ಥೆಯು ಇತ್ತೀಚೆಗೆ...