Home » Sahydri college » Page 11

Tag: Sahydri college

Post
ಗಾಡಿಕೊಪ್ಪದ ಬಳಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ಡಗಟ್ಟಿ, ದರೋಡೆ ಮಾಡಿದ ಖದೀಮರು  ! 

ಗಾಡಿಕೊಪ್ಪದ ಬಳಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ಡಗಟ್ಟಿ, ದರೋಡೆ ಮಾಡಿದ ಖದೀಮರು  ! 

ಗಾಡಿಕೊಪ್ಪದ ಬಳಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ಡಗಟ್ಟಿ, ದರೋಡೆ ಮಾಡಿದ ಖದೀಮರು !  ಶಿವಮೊಗ್ಗ : ನಗರದ ಗಾಡಿ ಕೊಪ್ಪದ ಬಳಿ ಇರುವ ಲಗಾನ್ ಕಲ್ಯಾಣ ಮಂದಿರದ ಹತ್ತಿರ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ರೆಸ್ ಕೇಳುವ ನೆಪದಲ್ಲಿ ಅಡ್ಡಗಟ್ಟಿ, ದರೋಡೆ ಮಾಡಲಾಗಿದೆ ಬೆಂಗಳೂರಿನ ಬಸವನಗುಡಿಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದ ಮುರುಳೀಧರ್ ಡೋಂಗ್ರೆ ಎಂಬುವರು ತಮ್ಮ ತಾಯಿಯನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು, ಆಸ್ಪತ್ರೆಗೆ...

Post
ಇಂದು, ನಾಳೆ ನಗರದ ಕೆಲವೆಡೆ ಕುಡಿಯುವ ನೀರು ವ್ಯತ್ಯಯ : ಸಹಕರಿಸಲು ಮನವಿ

ಇಂದು, ನಾಳೆ ನಗರದ ಕೆಲವೆಡೆ ಕುಡಿಯುವ ನೀರು ವ್ಯತ್ಯಯ : ಸಹಕರಿಸಲು ಮನವಿ

ಇಂದು, ನಾಳೆ ನಗರದ ಕೆಲವೆಡೆ ಕುಡಿಯುವ ನೀರು ವ್ಯತ್ಯಯ : ಸಹಕರಿಸಲು ಮನವಿ ಶಿವಮೊಗ್ಗ : ಶಿವಮೊಗ್ಗ ನಗರ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿಯ ಉಷಾ ನರ್ಸಿಂಗ್ ಹೋಂ ಹತ್ತಿರ ಶಿವಮೊಗ್ಗ ಸ್ಮಾರ್ಟ್‍ಸಿಟಿ ಕಾಮಗಾರಿ ಕೈಗೊಂಡಿದ್ದು ಈ ಹಿನ್ನಲೆ ಜ. 06 ಮತ್ತು 07 ರಂದು ನಗರದ ಬಸವೇಶ್ವನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್ ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಶಾರದಮ್ಮ ಬಡಾವಣೆ, ಸಹಕಾರಿನಗರ,...

Post
ಶಿವಮೊಗ್ಗದಲ್ಲಿ ಪೊಲೀಸ್ ಹೈ ಅಲರ್ಟ್ : ರೌಡಿ ಶೀಟರ್‌ಗಳ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಎಡಿಜಿಪಿ ಹಿತೇಂದ್ರ ಸೂಚನೆ 

ಶಿವಮೊಗ್ಗದಲ್ಲಿ ಪೊಲೀಸ್ ಹೈ ಅಲರ್ಟ್ : ರೌಡಿ ಶೀಟರ್‌ಗಳ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಎಡಿಜಿಪಿ ಹಿತೇಂದ್ರ ಸೂಚನೆ 

ಶಿವಮೊಗ್ಗದಲ್ಲಿ ಪೊಲೀಸ್ ಹೈ ಅಲರ್ಟ್ : ರೌಡಿ ಶೀಟರ್‌ಗಳ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಎಡಿಜಿಪಿ ಹಿತೇಂದ್ರ ಸೂಚನೆ  ಶಿವಮೊಗ್ಗ : ಎಡಿಜಿಪಿ (ಕಾನೂನು ಸುವ್ಯವಸ್ಥೆ) ಹಿತೇಂದ್ರ ಅವರು ಇಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸೇವಾ ಪೆರೇಡ್ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಪೆರೇಡ್ ಕಮಾಂಡರ್ ಆಗಿ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ವಿವಿಧ ಜಿಲ್ಲೆಯ ಪೊಲೀಸ್‌...

Post
ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿ  ವಿದ್ಯಾರ್ಥಿಗಳ ಪ್ರತಿಭಟನೆ ! ಅತಿಥಿ ಉಪನ್ಯಾಸಕನ ಲೈಂಗಿಕ ಕಿರುಕುಳ ಆರೋಪಿಸಿ ರಸ್ತೆ ಗಿಳಿದ  ವಿದ್ಯಾರ್ಥಿಗಳು ! 

ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿ  ವಿದ್ಯಾರ್ಥಿಗಳ ಪ್ರತಿಭಟನೆ ! ಅತಿಥಿ ಉಪನ್ಯಾಸಕನ ಲೈಂಗಿಕ ಕಿರುಕುಳ ಆರೋಪಿಸಿ ರಸ್ತೆ ಗಿಳಿದ  ವಿದ್ಯಾರ್ಥಿಗಳು ! 

ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ ! ಅತಿಥಿ ಉಪನ್ಯಾಸಕನ ಲೈಂಗಿಕ ಕಿರುಕುಳ ಆರೋಪಿಸಿ ರಸ್ತೆ ಗಿಳಿದ ವಿದ್ಯಾರ್ಥಿಗಳು ! ಶಿವಮೊಗ್ಗ : ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಇಂದು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ, ರಸ್ತೆಗಳಿದು ಪ್ರತಿಭಟನೆ ಮಾಡಿದ್ದಾರೆ. ಅತಿಥಿ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ನೂರಾರು ವಿದ್ಯಾರ್ಥಿಗಳು ಇಂದು ತರಗತಿಗಳನ್ನು ಬಹಿಷ್ಕರಿಸಿ, ರಸ್ತೆ ತಡೆದು ವಿದ್ಯಾರ್ಥಿನಿಯರ ಜೊತೆಗೆ ಅನುಚಿತವಾಗಿ ವರ್ತಿಸಿದ ಪ್ರಾಧ್ಯಾಪಕರನ್ನು...