ಶಿವಮೊಗ್ಗ : ಸತತ ಮೂರನೇ ಭಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಜೀ ಅವರು ಅಧಿಕಾರ ಸ್ವೀಕರಿಸಿದ ನಂತರ ಮಂಗಳೂರು ಸಮೀಪದ ಬೋಳಿಯಾರ್ ನಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ತಂಡವು ನಡೆಸಿದ ಹಲ್ಲೆಯನ್ನು ವಿಧಾನ ಪರಿಷತ್ ನೂತನ ಸದಸ್ಯ ಡಾ.ಧನಂಜಯ ಸರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಗೌರವಾನ್ವಿತ ಸ್ಪೀಕರ್ ಅವರ ಕ್ಷೇತ್ರದಲ್ಲೇ ಇಂತಹ ರಾಜಕೀಯ ದ್ವೇಷದ ದುಷ್ಕೃತ್ಯಗಳು ನಡೆಯುತ್ತಿರುವುದು ಆತಂಕಕಾರಿಯಾಗಿದೆ. ಘಟನೆಯಲ್ಲಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ಇಬ್ಬರಿಗೆ ಚೂರಿ ಇರಿಯಲಾಗಿದೆ,...
Tag: shikaripura
ಸಾಗರ ರಸ್ತೆಯಲ್ಲಿ ಮತ್ತೊಂದು ಬಸ್ ಅಪಘಾತ ! ಕಾರು ಬಸ್ ಮುಖಾಮುಖಿ ಡಿಕ್ಕಿ !
ಸಾಗರ : ಆನಂದಪುರದ ಸಮೀಪದ ಉಳ್ಳೂರಿನ ಹಕ್ರೆ ಕೊಪ್ಪ ರಸ್ತೆಯ ತಿರುವಿನ ಬಳಿ ಗುರುರಾಜ ಎಂಬ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಗುರುರಾಜ ಎಂಬ ಖಾಸಗಿ ಬಸ್ ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಹಾಗೂ ಶಿವಮೊಗ್ಗದಿಂದ ಸಾಗರಕ್ಕೆ ಹೋಗುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಇದರಿಂದ ಕಾರಿನಲ್ಲಿದ್ದ ಚಾಲಕನಿಗೆ ತೀವ್ರವಾದ ಪೆಟ್ಟಾಗಿದ್ದು. ತಕ್ಷಣ ಇವರನ್ನು ಸಾಗರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಬಸ್ಸಿ ನಲ್ಲಿದ್ದ 20ಕ್ಕೆ ಹೆಚ್ಚು ಪ್ರಯಾಣಿಕರಿಗೆ ಯಾವುದೇ ರೀತಿಯ ಹಾನಿ...
ದೊಡ್ಮನೆ ಕುಟುಂಬದಲ್ಲಿ ಮೊದಲ ಡಿವೋರ್ಸ್ : ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಯುವರಾಜ್ ಕುಮಾರ್ !
ಬೆಂಗಳೂರು : ಸ್ಯಾಂಡಲ್‌ವುಡ್ ಕ್ಯೂಟ್ ಕಪಲ್ ಎಂದು ಹೆಸರುವಾಸಿಯಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತ ವಿಚ್ಛೇಧನ ಪ್ರಕರಣದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಚ್ಛೇಧನ ಪ್ರಕರಣ ಬೆಳಕಿಗೆ ಬಂದಿದೆ. ಸ್ಯಾಂಡಲ್‌ವುಡ್ ನ ದೊಡ್ಡನೆ ಎಂದು ಕೆರಸಿಕೊಳ್ಳುವ ಡಾ.ರಾಜ್ ಕುಮಾರ್‌ರ ಕುಟುಂಬದಲ್ಲಿ ಈಗ ಮೊದಲ ಡಿವೋರ್ಸ್ ಕೇಸ್ ದಾಖಲಾಗಿದೆ. ಸ್ಯಾಂಡಲ್‌ವುಡ್ ನ ದೊಡ್ಡ್ಮನೆ ಎಂದು ಕೆರಸಿಕೊಳ್ಳುವ ಡಾ.ರಾಜ್ ಕುಮಾರ್‌ರ ಕುಟುಂಬದಲ್ಲಿ ಈಗ ಮೊದಲ ಡಿವೋರ್ಸ್ ಕೇಸ್ ದಾಖಲಾಗಿದೆ.ಯುವ ಸಿನಿಮಾದ ಮೂಲಕ ಸ್ಯಾಂಟಲ್‌ವುಡ್ ಗೆ ಭರ್ಜರಿ ಎಂಟ್ರಿ ಕೊಟ್ಟು ಮೊದಲ ಸಿನಿಮಾದಲ್ಲೇ...
ಹೊಸಮನೆ ವಾಹನಗಳ ದ್ವಂಸ ಪ್ರಕರಣ : ಕಪಾಲಿ, ಬಿಕ್ಲಾ ಅಂಡ್ ಗ್ಯಾಂಗ್ ಅರೆಸ್ಟ್ !
ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಮನೆ ಮೂರನೇ ತಿರುವಿನಲ್ಲಿ ಮೇ 30ರ ರಾತ್ರಿ ನಡೆದ ಬರ್ತಡೇ ಪಾರ್ಟಿಯ ನಶೆಯಲ್ಲಿದ್ದ ಗ್ಯಾಂಗ್ ಒಂದು ಮನೆಗಳ ಮುಂದೆ ನಿಲ್ಲಿಸಿದ್ದ ಸ್ಥಳೀಯರ ಕಾರ್ ಬೈಕ್ ಆಟೋಗಳನ್ನು ಲಾಂಗು ಮಚ್ಚುಗಳಿಂದ ಹೊಡೆದು ಜಖಂಗೊಳಿಸಿ ತಲೆಮರಿಸಿಕೊಂಡಿದ್ದರು, ವಾಹನಗಳನ್ನು ದ್ವಂಸಗೊಳಿಸಿದ್ದ ದುಷ್ಕರ್ಮಿಗಳನ್ನು ಪೊಲೀಸರು ಅರೆಸ್ಟ್ ಮಾಡಿ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದಾರೆ ದಿನಾಂಕ: 30-05-2024 ರಂದು ರಾತ್ರಿ ದುಷ್ಕರ್ಮಿಗಳು ಶಿವಮೊಗ್ಗ ನಗರದ ಹೊಸಮನೆ 3ನೇ ಕ್ರಾಸ್‌ನಲ್ಲಿ, ಸಾರ್ವಜನಿಕರು ಮನೆಯ ಮುಂಭಾಗ ನಿಲ್ಲಿಸಿದ್ದ ವಾಹನಗಳ ಗ್ಯಾಸ್ ಗಳನ್ನು...
ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಜವಾಹರಲಾಲ್ ನೆಹರು ನಂತರ ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ. ನೆಹರು ಮೊದಲ ಬಾರಿಗೆ ನೇಮಕವಾಗಿದ್ದು, ನಂತರ ಎರಡು ಬಾರಿ ಚುನಾಯಿತರಾಗಿದ್ದರು. ಮೋದಿ ಸತತ ಮೂರು ಬಾರಿಗೆ ಚುನಾಯಿತರಾಗಿ ಪ್ರಧಾನಿ ಹುದ್ದೆಗೇರಿದ್ದಾರೆ. ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರೊಂದಿಗೆ 72 ಸಚಿವರು ಸಚಿವರಾಗಿ...
ವಿನೋಬನಗರದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ ಮನೆ ಮೇಲೆ ಪೊಲೀಸರ ರೈಡ್ ! ಓರ್ವ ಮಹಿಳೆಯ ರಕ್ಷಣೆ !
ಶಿವಮೊಗ್ಗ : ನಗರದ ವಿನೋಬನಗರದ ವಾಸದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತಿದ್ದ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ವಿನೋಬನಗರ ಪೋಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಐ.ಪಿ.ಎಸ್ ಹಾಗು ಪೋಲೀಸ್ ಅಧಿಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ವಿನೋಬಾನಗರ ಪೋಲೀಸ್ ಠಾಣೆಯ ಪಿಐ ಶ್ರೀಮತಿ ಚಂದ್ರಕಲಾರವರ ನೇತೃತ್ವದಲ್ಲಿ ಸಿಬ್ಬಂದಿಗಳೊಡನೆ ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆ ಮೇಲೆ ದಾಳಿ ನಡೆಸಿ ಸಂತ್ರಸ್ಥೆ ಮಹಿಳೆಯೊಬ್ಬರನ್ನು ರಕ್ಷಣೆ ಮಾಡಿದ್ದಾರೆ. ಶೇಖರ್...
ಕಾರಿಗೆ ಅಡ್ಡ ಬಂದ ಜಿಂಕೆ ! ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಸಾವು !
ಶಿವಮೊಗ್ಗ : ಹಣಗೆರೆಕಟ್ಟೆ ಆಯನೂರು ರಸ್ತೆಯಲ್ಲಿ ಬ್ರಿಜಾ ಕಾರಿಗೆ ಜಿಂಕೆಯೊಂದು ಅಡ್ಡ ಬಂದಿದೆ, ಡಿಕ್ಕಿಯಾದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ ಶಿವಮೊಗ್ಗದ ಹಣಗರ ಕಟ್ಟೆಯಿಂದ ಆಯನೂರು ಕಡೆಗೆ ಹೋಗುತ್ತಿದ್ದಾಗ ಅರೇಹಳ್ಳಿಯ ಬಳಿ ಜಿಂಕೆಯೊಂದು ಬ್ರೀಜಾ ಕಾರಿಗೆ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದೆ.ನಿನ್ನೆ ಸಂಜೆ ಈ ಘಟನೆ ಸಂಭವಿಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆ ಕಳೆಬರಹವನ್ನು ವಿಲೇವಾರಿ ಮಾಡಿದೆ. ನಿನ್ನೆ ಸಂಜೆ ಹಣಗರೆಕಟ್ಟೆಯ ಕಡೆಯಿಂದ ಬ್ರೀಜಾ ಕಾರಿಗೆ ಜಿಂಕೆಯೊಂದು ಅಡ್ಡಬಂದಿದೆ. ರೋಡ್ ಕ್ರಾಸ್ ಮಾಡುತ್ತಿದ್ದ ಜಿಂಕೆ ಸಡನ್...
BREAKING NEWS : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ! 15 ಕ್ಕೂ ಹೆಚ್ಚಿನ ಪ್ರಯಾಣಿಕರಿಗೆ ಗಾಯ !
ಆನಂದಪುರ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಸಮೀಪದ ಮುಂಬಾಳು ತಿರುವಿನಲ್ಲಿ ಖಾಸಗಿ ಬಸ್ ಒಂದು ಪಲ್ಟಿಯಾಗಿ 15ಕ್ಕೂ ಹೆಚ್ಚಿನ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಇಂದು ಬೆಳ್ಳಂಬೆಳಗ್ಗೆ ನಡೆದಿದೆ ಸಾಗರದಿಂದ ಬೆಳ್ತಂಗಡಿಗೆ ಹೋಗುವ K A 20 C 6997 ನೋಂದಣಿಯ ಖಾಸಗಿ ಬಸ್ ಆನಂದಪುರ ಸಮೀಪದ ಮುಂಭಾಳು ತಿರುವಿನಲ್ಲಿ ಪಲ್ಟಿಯಾಗಿದೆ, ಬೆಳ್ಳಂ ಬೆಳಗ್ಗೆ 7:30ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಅತಿಯಾಗಿ ಸುರಿದ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ ...
ವಸತಿ ಶಾಲೆಯ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ
ಪ್ರಸ್ತಕ ಸಾಲಿನ ಅಲ್ಪಸಂಖ್ಯಾತರ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಈಗಾಗಲೇ ಪ್ರವೇಶ ಪರೀಕ್ಷೆ ನಡೆದಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜೂನ್ 12 ರಂದು ಕೌನ್ಸಿಲಿಂಗ್ ಪ್ರಕ್ರಿಯೆ ಏರ್ಪಡಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಅಲ್ಪಸಂಖ್ಯಾತರ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಜೂ.12 ರಂದು ಬೆಳಿಗ್ಗೆ 10.30 ಕ್ಕೆ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ...
ಕೆಳದಿ ಸಂಸ್ಥಾನ ವಿಶಿಷ್ಟವಾದ ಸಂಸ್ಥಾನವಾಗಿದೆ – ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು
ಆನಂದಪುರ : ಶ್ರೀ ಮ.ನಿ. ಜ. ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ಮುರುಘಾಮಠ ಇವರು ಮಾತನಾಡುತ್ತಾ ಕೆಳದಿ ಸಂಸ್ಥಾನ ಒಂದು ವಿಶಿಷ್ಟವಾದ ಸಂಸ್ಥಾನವಾಗಿತ್ತು . ಇವರ ಕಾಲದಲ್ಲಿ ಹಲವಾರು ಮಠಗಳನ್ನು ಸಹ ನಿರ್ಮಿಸಿದ್ದಾರೆ ಅದರಲ್ಲಿ ಈ ಮಹಂತಿನ ಮಠವು ಒಂದು ವಿಶಿಷ್ಟವಾದ ಮಠವಾಗಿದೆ . ಇದಕ್ಕೂ ಮುರಘಾ ಮಠಕ್ಕೂ ಪುರಾತನ ಕಾಲದಿಂದಲೂ ಸಂಬಂಧ ಹೊಂದಿದೆ. ಎಂದು ಹೇಳುತ್ತಾ ಶಾಸಕರಲ್ಲಿ ಇದರ ಅಭಿವೃದ್ಧಿಗಾಗಿ ಹಲವಾರು ಬೇಡಿಕೆಯನ್ನು ಸಹ ಇಟ್ಟರು. ಅಭಿವೃದ್ಧಿಯೇ ನನ್ನ ಗುರಿ… ನನ್ನ ಕ್ಷೇತ್ರದ ಸಮಸ್ತ ಅಭಿವೃದ್ಧಿಗೆ...