BREAKING NEWS : ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ! ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ (18) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿ ಮೇಘಶ್ರೀ ಹೋಮ್ ಸಿಕ್ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...