ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮತ್ತೆ ಎದುರಾಯ್ತು ಸಂಕಷ್ಟ ! ಗೋವಾಕ್ಕೆ ತೇರಳಬೇಕಿದ್ದ ವಿಮಾನ ರದ್ದು ! ಪ್ರಯಾಣಿಕರ ಪರದಾಟ ! ಶಿವಮೊಗ್ಗ : ಸ್ಟಾರ್ ಏರ್ಲೈನ್ಸ್ನಿಂದ ಶಿವಮೊಗ್ಗದಿಂದ ಗೋವಾಕ್ಕೆ ತೆರಳಬೇಕಿದ್ದ ವಿಮಾನ ಕೊನೆ ಹಂತದಲ್ಲಿ ರದ್ದಾಗಿದೆ. ಹೀಗಾಗಿ 50 ಕ್ಕೂ ಹೆಚ್ಚು ಪ್ರಯಾಣಿಕರ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪರದಾಡಿದ್ದಾರೆ. ತಾಂತ್ರಿಕ ಸಮಸ್ಯೆ ನೆಪ ಹೇಳಿ ಇಂದು ಸ್ಟಾರ್ ಏರ್ಲೈನ್ಸ್ ಸಂಸ್ಥೆ ವಿಮಾನವನ್ನು ರದ್ದು ಮಾಡಿದೆ. ಹೀಗಾಗಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಸಮಸ್ಯೆ ನೆಪ ಹೇಳಿ ಇಂದು...
Tag: shimoga airport
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ! ಹುದ್ದೆ ಏನು ? ಅರ್ಹತೆಗಳೇನು ?
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ! ಹುದ್ದೆ ಏನು ? ಅರ್ಹತೆಗಳೇನು ? ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶಕ್ಕಾಗಿ ಹಲವರು ಇವತ್ತಿಗೂ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ನಡುವೆ ವಿಮಾನ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳುವ; ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (ಕೆಎಸ್‌ಐಐಡಿಸಿ) ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಒಂದು ಹುದ್ದೆಯನ್ನು ಭರ್ತಿ ಮಾಡುವ ಸಲುವಾಗಿ ನೇರ ಸಂದರ್ಶನಕ್ಕೆ ಬರುವಂತೆ ಆಹ್ವಾನಿಸಿದೆ. ಆಸಕ್ತರು ಡಿಸೆಂಬರ್ 19ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. 1 ವರ್ಷದ ಅವಧಿ...
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕಷ್ಟವಾಗ್ತಿದೀಯಾ ವಿಮಾನ ಲ್ಯಾಂಡಿಂಗ್ ? ಗೋವ ಟ್ರಿಪ್ ಕ್ಯಾನ್ಸಲ್ ಆಗಿದ್ದೀಕೆ ? ನಿಗದಿತ ಸಂಚಾರಕ್ಕೆ ತಡವಾಗುತ್ತಿದಿಯಾ ?
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕಷ್ಟವಾಗ್ತಿದೀಯಾ ವಿಮಾನ ಲ್ಯಾಂಡಿಂಗ್ ? ಗೋವ ಟ್ರಿಪ್ ಕ್ಯಾನ್ಸಲ್ ಆಗಿದ್ದೀಕೆ ? ನಿಗದಿತ ಸಂಚಾರಕ್ಕೆ ತಡವಾಗುತ್ತಿದಿಯಾ ? ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ. ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ವಿಮಾನದ ಲ್ಯಾಂಡಿಂಗ್ ಹಾಗೂ ಹಾರಾಟಕ್ಕೆ ಸಮಸ್ಯೆಯಾದಂತಹ ಕೆಲವು ಘಟನೆಗಳ ಬಗ್ಗೆ ವರದಿಯಾಗಿದೆ. ಕೆಲ ತಿಂಗಳುಗಳ ಹಿಂದಷ್ಟೇ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿ ಆಕಾಶದಲ್ಲೆ ಸುತ್ತು ಹೊಡೆದ ಘಟನೆ ನಮ್ಮ ಕಣ್ಣ ಮುಂದೆಯೇ ಇದೆ. ಅದಲ್ಲದೆ...