ಗೀತಾ ಸಂಸದೆಯಾಗಲಿ ಎಂಬ ಆಸೆ ಇದೆ ! ರಾಜಕೀಯದ ಕುರಿತು ಶಿವಮೊಗ್ಗದಲ್ಲಿ ಡಾ. ಶಿವರಾಜ್ ಕುಮಾರ್ ಮಾತು ! ಶಿವಮೊಗ್ಗ : ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಶಿವಮೊಗ್ಗದಲ್ಲಿ ರಾಜಕೀಯದ ಕುರಿತು ಮಾತನಾಡಿದ್ದಾರೆ. ನಾನು ರಾಜಕೀಯಕ್ಕೆ ಬರುವುದಿಲ್ಲ. ಪತ್ನಿ ಗೀತಾ ಶಿವರಾಜ್ ಕುಮಾರ್ ಸಂಸದರಾಗಲಿ ಎಂಬ ಆಸೆ ಇದೆ. ಈ ಮೂಲಕ ಮಹಿಳೆಯರಿಗೆ ಮಾದರಿಯಾಗಲಿ. ಒಬ್ಬ ಪತಿಯಾಗಿ ನಾನು ಗೀತಾಳನ್ನು ಸಪೋರ್ಟ್ ಮಾಡುತ್ತೇನೆ. ಎಂದು ನಟ ಶಿವರಾಜ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಇಂದು ನಗರದ ಕಲ್ಲಹಳ್ಳಿಯಲ್ಲಿರುವ ಸಚಿವ ಮಧು...