ವೀಲಿಂಗ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಯುವಕ ! ಬೈಕ್ ಪತ್ತೆ ಮಾಡಿ ಪ್ರಕರಣ ದಾಖಲಿಸಿದ ಪಿಎಸ್ಐ ! ಶಿವಮೊಗ್ಗ : ನಗರದ ಗಜಾನನ ಗೇಟ್ ಮತ್ತು ತೀರ್ಥಹಳ್ಳಿ ರಸ್ತೆಯಲ್ಲಿ ಜೀವದ ಮೇಲೆ ಪರಿಜ್ಞಾನವಿಲ್ಲದೆ, ಅಮಾಯಕರ ಜೀವಕ್ಕೆ ಕುತ್ತು ತರುವಂತೆ, ಅಪಾಯಕಾರಿಯಾದ ವೀಲಿಂಗ್ ಮಾಡುತ್ತಿದ್ದ ಯುವಕನ ಮೇಲೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗಜಾನನ ಗೇಟ್ ಮತ್ತು ತೀರ್ಥಹಳ್ಳಿ ರಸ್ತೆಯಲ್ಲಿ KA14ET9*** ದ್ವಿ...
Tag: shimoga police
ಶಿವಮೊಗ್ಗ ಅತ್ಯಾಧುನಿಕ ರೈಲ್ವೆ ಮೇಲ್ವೇತುವೆ ಕಾಮಗಾರಿಗೆ ಫೈನಲ್ ಟಚ್ ! ಉದ್ಘಾಟನೆ ಯಾವಾಗ ?
ಶಿವಮೊಗ್ಗ ಅತ್ಯಾಧುನಿಕ ರೈಲ್ವೆ ಮೇಲ್ವೇತುವೆ ಕಾಮಗಾರಿಗೆ ಫೈನಲ್ ಟಚ್ ! ಉದ್ಘಾಟನೆ ಯಾವಾಗ ? ಶಿವಮೊಗ್ಗ : ರಾಜ್ಯದ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ರೈಲು ಹಳಿಯ ಮೇಲ್ಭಾಗದಲ್ಲಿ ವಾಹನ ಸಂಚಾರಕ್ಕೆ ಅನುಕೂಲಕ್ಕಾಗಿ ಅತ್ಯಾಧುನಿಕ ಶೈಲಿಯ ವೃತ್ತಾಕಾರದ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಕಾಮಗಾರಿ ವೀಕ್ಷಣೆ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಉದ್ಘಾಟನೆಗೆ ದಿನಾಂಕ ನಿಗದಿ ಮಾಡುವ ಕುರಿತು ಪೂರ್ವಭಾವಿ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತ್ಯಾಧುನಿಕ ವೃತ್ತಾಕಾರದ ಸೇತುವೆ ಕಾಮಗಾರಿಯನ್ನು ಶನಿವಾರ...
ಕೆಎಎಸ್ ‘ಗೆಜೆಟೆಡ್’ ಪ್ರೊಬೇಷನರ್ ಪರೀಕ್ಷೆ ಬರೆಯಲು ‘3 ವರ್ಷ’ ವಯಸ್ಸಿನ ಸಡಿಲಿಕೆ: ರಾಜ್ಯ ಸರ್ಕಾರ ನಿರ್ಧಾರ
ಕೆಎಎಸ್ ‘ಗೆಜೆಟೆಡ್’ ಪ್ರೊಬೇಷನರ್ ಪರೀಕ್ಷೆ ಬರೆಯಲು ‘3 ವರ್ಷ’ ವಯಸ್ಸಿನ ಸಡಿಲಿಕೆ: ರಾಜ್ಯ ಸರ್ಕಾರ ನಿರ್ಧಾರ ಕರ್ನಾಟಕ ರಾಜ್ಯ ಸರ್ಕಾರ ಶೀಘ್ರದಲ್ಲೇ 16 ಇಲಾಖೆಗಳ 504 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್‌ಗಳ ಹುದ್ದೆಗಳಿಗೆ ನೇಮಕ ಅಧಿಸೂಚನೆ ಪ್ರಕಟಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈಗ ಸದರಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ರಾಜ್ಯದಲ್ಲಿ ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡುವ ಕಾರ್ಯ ಹಲವು ವರ್ಷಗಳಿಂದ ಆಗಿರಲಿಲ್ಲ. ಅಲ್ಲದೇ ಕೋವಿಡ್...
ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ – ಪತ್ರಕರ್ತ ಜಿ.ಸಿ.ಸೋಮಶೇಖರ್
ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ – ಪತ್ರಕರ್ತ ಜಿ.ಸಿ.ಸೋಮಶೇಖರ್ ಶಿವಮೊಗ್ಗ : ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ ಎಂದು ಪತ್ರಕರ್ತ ಜಿ.ಸಿ.ಸೋಮಶೇಖರ್ ಹೇಳಿದರು. ನಗರದ ೧೦೦ ಅಡಿ ರಸ್ತೆಯಲ್ಲಿರುವ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ನಡೆದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಇಂಟರ್‍ಯಾಕ್ಟ್ ಕ್ಲಬ್ ನ ಮುಕ್ತಾಯ ಸಮಾರಂಭ ಉದ್ಘಾಟಿಸಿ ಮಾತನಾಡಿದೆರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ನಾಯಕತ್ವದ ಗುಣ ಇದ್ದೇ ಇರುತ್ತದೆ , ಅದನ್ನು ಹೊರ ತೆಗೆಯುವಂತಹ ಕಾರ್ಯವನ್ನು ಮಾಡಬೇಕಿದೆ ಎಂದು ಹೇಳಿದರು. ಮಲೆನಾಡಿನ...
ಗಾಡಿಕೊಪ್ಪದ ಬಳಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ಡಗಟ್ಟಿ, ದರೋಡೆ ಮಾಡಿದ ಖದೀಮರು !
ಗಾಡಿಕೊಪ್ಪದ ಬಳಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ಡಗಟ್ಟಿ, ದರೋಡೆ ಮಾಡಿದ ಖದೀಮರು ! ಶಿವಮೊಗ್ಗ : ನಗರದ ಗಾಡಿ ಕೊಪ್ಪದ ಬಳಿ ಇರುವ ಲಗಾನ್ ಕಲ್ಯಾಣ ಮಂದಿರದ ಹತ್ತಿರ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ರೆಸ್ ಕೇಳುವ ನೆಪದಲ್ಲಿ ಅಡ್ಡಗಟ್ಟಿ, ದರೋಡೆ ಮಾಡಲಾಗಿದೆ ಬೆಂಗಳೂರಿನ ಬಸವನಗುಡಿಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದ ಮುರುಳೀಧರ್ ಡೋಂಗ್ರೆ ಎಂಬುವರು ತಮ್ಮ ತಾಯಿಯನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು, ಆಸ್ಪತ್ರೆಗೆ...
ಇಂದು, ನಾಳೆ ನಗರದ ಕೆಲವೆಡೆ ಕುಡಿಯುವ ನೀರು ವ್ಯತ್ಯಯ : ಸಹಕರಿಸಲು ಮನವಿ
ಇಂದು, ನಾಳೆ ನಗರದ ಕೆಲವೆಡೆ ಕುಡಿಯುವ ನೀರು ವ್ಯತ್ಯಯ : ಸಹಕರಿಸಲು ಮನವಿ ಶಿವಮೊಗ್ಗ : ಶಿವಮೊಗ್ಗ ನಗರ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿಯ ಉಷಾ ನರ್ಸಿಂಗ್ ಹೋಂ ಹತ್ತಿರ ಶಿವಮೊಗ್ಗ ಸ್ಮಾರ್ಟ್‍ಸಿಟಿ ಕಾಮಗಾರಿ ಕೈಗೊಂಡಿದ್ದು ಈ ಹಿನ್ನಲೆ ಜ. 06 ಮತ್ತು 07 ರಂದು ನಗರದ ಬಸವೇಶ್ವನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್ ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಶಾರದಮ್ಮ ಬಡಾವಣೆ, ಸಹಕಾರಿನಗರ,...
ಶಿವಮೊಗ್ಗದಲ್ಲಿ ಪೊಲೀಸ್ ಹೈ ಅಲರ್ಟ್ : ರೌಡಿ ಶೀಟರ್‌ಗಳ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಎಡಿಜಿಪಿ ಹಿತೇಂದ್ರ ಸೂಚನೆ
ಶಿವಮೊಗ್ಗದಲ್ಲಿ ಪೊಲೀಸ್ ಹೈ ಅಲರ್ಟ್ : ರೌಡಿ ಶೀಟರ್‌ಗಳ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಎಡಿಜಿಪಿ ಹಿತೇಂದ್ರ ಸೂಚನೆ ಶಿವಮೊಗ್ಗ : ಎಡಿಜಿಪಿ (ಕಾನೂನು ಸುವ್ಯವಸ್ಥೆ) ಹಿತೇಂದ್ರ ಅವರು ಇಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸೇವಾ ಪೆರೇಡ್ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಪೆರೇಡ್ ಕಮಾಂಡರ್ ಆಗಿ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ವಿವಿಧ ಜಿಲ್ಲೆಯ ಪೊಲೀಸ್...
ಏರ್ ಗನ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ! ಇಬ್ಬರ ಬಂಧನ !
ಏರ್ ಗನ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ! ಇಬ್ಬರ ಬಂಧನ ! ಶಿವಮೊಗ್ಗ : ಜಿಲ್ಲೆಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿದ ಇಬ್ಬರು ಯುವಕರು ಗಾಳಿಯಲ್ಲಿ ಏರ್ ಗನ್ ನಿಂದ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದಾರೆ. ಈ ಘಟನೆ ಸಂಬಂಧ ಪುಂಡಾಟ ಮೆರೆದ ಇಬ್ಬರನ್ನು ಬಂಧಿಸಿ, ಏರ್ ಗನ್, ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ನಗರದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪದ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಡಿ.26ರಂದು ಇಬ್ಬರು ಯುವಕರು ಹೆದ್ದಾರಿಯಲ್ಲೇ ಕಾರನ್ನು ನಿಲ್ಲಿಸಿ, ಕುಣಿದಾಡಿದ್ದಾರೆ. ಮಲೆನಾಡಿನ...