ಶಿವಮೊಗ್ಗ ಅತ್ಯಾಧುನಿಕ ರೈಲ್ವೆ ಮೇಲ್ವೇತುವೆ ಕಾಮಗಾರಿಗೆ ಫೈನಲ್ ಟಚ್ ! ಉದ್ಘಾಟನೆ ಯಾವಾಗ ? ಶಿವಮೊಗ್ಗ : ರಾಜ್ಯದ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ರೈಲು ಹಳಿಯ ಮೇಲ್ಭಾಗದಲ್ಲಿ ವಾಹನ ಸಂಚಾರಕ್ಕೆ ಅನುಕೂಲಕ್ಕಾಗಿ ಅತ್ಯಾಧುನಿಕ ಶೈಲಿಯ ವೃತ್ತಾಕಾರದ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಕಾಮಗಾರಿ ವೀಕ್ಷಣೆ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಉದ್ಘಾಟನೆಗೆ ದಿನಾಂಕ ನಿಗದಿ ಮಾಡುವ ಕುರಿತು ಪೂರ್ವಭಾವಿ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತ್ಯಾಧುನಿಕ ವೃತ್ತಾಕಾರದ ಸೇತುವೆ ಕಾಮಗಾರಿಯನ್ನು ಶನಿವಾರ...
ಕೆಎಎಸ್ ‘ಗೆಜೆಟೆಡ್’ ಪ್ರೊಬೇಷನರ್ ಪರೀಕ್ಷೆ ಬರೆಯಲು ‘3 ವರ್ಷ’ ವಯಸ್ಸಿನ ಸಡಿಲಿಕೆ: ರಾಜ್ಯ ಸರ್ಕಾರ ನಿರ್ಧಾರ
ಕೆಎಎಸ್ ‘ಗೆಜೆಟೆಡ್’ ಪ್ರೊಬೇಷನರ್ ಪರೀಕ್ಷೆ ಬರೆಯಲು ‘3 ವರ್ಷ’ ವಯಸ್ಸಿನ ಸಡಿಲಿಕೆ: ರಾಜ್ಯ ಸರ್ಕಾರ ನಿರ್ಧಾರ ಕರ್ನಾಟಕ ರಾಜ್ಯ ಸರ್ಕಾರ ಶೀಘ್ರದಲ್ಲೇ 16 ಇಲಾಖೆಗಳ 504 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್‌ಗಳ ಹುದ್ದೆಗಳಿಗೆ ನೇಮಕ ಅಧಿಸೂಚನೆ ಪ್ರಕಟಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈಗ ಸದರಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ರಾಜ್ಯದಲ್ಲಿ ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡುವ ಕಾರ್ಯ ಹಲವು ವರ್ಷಗಳಿಂದ ಆಗಿರಲಿಲ್ಲ. ಅಲ್ಲದೇ ಕೋವಿಡ್...
ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ – ಪತ್ರಕರ್ತ ಜಿ.ಸಿ.ಸೋಮಶೇಖರ್
ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ – ಪತ್ರಕರ್ತ ಜಿ.ಸಿ.ಸೋಮಶೇಖರ್ ಶಿವಮೊಗ್ಗ : ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ ಎಂದು ಪತ್ರಕರ್ತ ಜಿ.ಸಿ.ಸೋಮಶೇಖರ್ ಹೇಳಿದರು. ನಗರದ ೧೦೦ ಅಡಿ ರಸ್ತೆಯಲ್ಲಿರುವ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ನಡೆದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಇಂಟರ್‍ಯಾಕ್ಟ್ ಕ್ಲಬ್ ನ ಮುಕ್ತಾಯ ಸಮಾರಂಭ ಉದ್ಘಾಟಿಸಿ ಮಾತನಾಡಿದೆರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ನಾಯಕತ್ವದ ಗುಣ ಇದ್ದೇ ಇರುತ್ತದೆ , ಅದನ್ನು ಹೊರ ತೆಗೆಯುವಂತಹ ಕಾರ್ಯವನ್ನು ಮಾಡಬೇಕಿದೆ ಎಂದು ಹೇಳಿದರು. ಮಲೆನಾಡಿನ...
ಜ.4 ರಂದು ಶಿವಮೊಗ್ಗದಲ್ಲಿ ಆಟೋರಿಕ್ಷಾಗಳ ಪರವಾನಿಗೆ ಕುರಿತು ‘RTO’ ಸಭೆ
ಜ.4 ರಂದು ಶಿವಮೊಗ್ಗದಲ್ಲಿ ಆಟೋರಿಕ್ಷಾಗಳ ಪರವಾನಿಗೆ ಕುರಿತು ‘RTO’ ಸಭೆ ಶಿವಮೊಗ್ಗ : ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಇವರ ನಿರ್ದೇಶನದಂತೆ ಜ.04 ರಂದು ಬೆಳಿಗ್ಗೆ 11 ಗಂಟೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ...
ಹೊಸ ಉದ್ಯಮಗಳಲ್ಲಿ ಯಶಸ್ಸು ಸಿಗಲಿ – ಶಾಸಕ ಎಸ್.ಎನ್.ಚನ್ನಬಸಪ್ಪ
ಹೊಸ ಉದ್ಯಮಗಳಲ್ಲಿ ಯಶಸ್ಸು ಸಿಗಲಿ – ಶಾಸಕ ಎಸ್.ಎನ್.ಚನ್ನಬಸಪ್ಪ ಶಿವಮೊಗ್ಗ: ಯುವಜನರು ಉದ್ಯಮ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಳ್ಳುವುದು ಅತ್ಯಂತ ಮುಖ್ಯ. ಹೊಸ ಹೊಸ ಉದ್ಯಮಗಳನ್ನು ಆರಂಭಿಸುವವರಿಗೆ ಅಗತ್ಯ ಯಶಸ್ಸು ಸಿಗುವಂತಾಗಲಿ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ಮಥುರಾ ಪಾರಾಡೈಸ್‌ನ ಮೊದಲ ಮಹಡಿಯಲ್ಲಿರುವ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಅವರ ಪುತ್ರ ಮುಕುಂದ್ ಅವರ ಸಂಸ್ಥೆಯ “ಮೈರಿಯಾಡ್ ಆರ್ಕಿಟೆಕ್ಟ್” ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿರುವ ನ್ಯಾಷನಲ್ ಸಂಸ್ಥೆಯ ಮೇಲೆ ಇ.ಡಿ ದಾಳಿ
ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿರುವ ನ್ಯಾಷನಲ್ ಸಂಸ್ಥೆಯ ಮೇಲೆ ಇ.ಡಿ ದಾಳಿ ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿಯ ಸುಲೈಮಾನ್ ಎಂಬುವರಿಗೆ ಸೇರಿದ ನ್ಯಾಷನಲ್ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ಸುಲೈಮಾನ್ ಅವರ ಮನೆ ಮೇಲೂ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...
BREAKING NEWS : ಗಾಡಿಕೊಪ್ಪದ ಬಳಿ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ! ಸಿಸಿ ಟಿವಿಯಲ್ಲಿ ಭೀಕರ ದೃಶ್ಯ ಸೆರೆ !
BREAKING NEWS : ಗಾಡಿಕೊಪ್ಪದ ಬಳಿ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ! ಸಿಸಿ ಟಿವಿಯಲ್ಲಿ ಭೀಕರ ದೃಶ್ಯ ಸೆರೆ ! ಶಿವಮೊಗ್ಗ : ನಗರದ ಸಾಗರ ರಸ್ತೆಯ ಗಾಡಿಕೊಪ್ಪದ ಬಳಿ ವೇಗವಾಗಿ ಬಂದ ಬೈಕ್ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಡಿಕ್ಕಿ ಹೊಡೆದಿದೆ. ಸಿ ಸಿ ಟಿ ವಿ ಯಲ್ಲಿ ಭೀಕರ ದೃಶ್ಯ ಸೆರೆ ಆಯನೂರು ಕಡೆಯಿಂದ ವೇಗವಾಗಿ ಬಂದ ಆರ್ ಟಿ ಆರ್ ಬೈಕ್ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ...
ಏರ್ ಗನ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ! ಇಬ್ಬರ ಬಂಧನ !
ಏರ್ ಗನ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ! ಇಬ್ಬರ ಬಂಧನ ! ಶಿವಮೊಗ್ಗ : ಜಿಲ್ಲೆಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿದ ಇಬ್ಬರು ಯುವಕರು ಗಾಳಿಯಲ್ಲಿ ಏರ್ ಗನ್ ನಿಂದ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದಾರೆ. ಈ ಘಟನೆ ಸಂಬಂಧ ಪುಂಡಾಟ ಮೆರೆದ ಇಬ್ಬರನ್ನು ಬಂಧಿಸಿ, ಏರ್ ಗನ್, ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ನಗರದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪದ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಡಿ.26ರಂದು ಇಬ್ಬರು ಯುವಕರು ಹೆದ್ದಾರಿಯಲ್ಲೇ ಕಾರನ್ನು ನಿಲ್ಲಿಸಿ, ಕುಣಿದಾಡಿದ್ದಾರೆ. ಮಲೆನಾಡಿನ...
ಎನ್.ಎಚ್.ಎಂ ನೌಕರರಿಂದ ಆಯನೂರ್ ಮಂಜುನಾಥ್ ರವರಿಗೆ ಅಭಿನಂದನೆ
ಎನ್.ಎಚ್.ಎಂ ನೌಕರರಿಂದ ಆಯನೂರ್ ಮಂಜುನಥ್ ರವರಿಗೆ ಅಭಿನಂದನೆ ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದ ನೌಕರರಿಗೆ ಶ್ರೀ ಶ್ರೀನಿವಾಸಚಾರಿ ವರದಿಯಂತೆ ಶೇಕಡಾ 15%ರಷ್ಟು ವೇತನ ಹೆಚ್ಚಿಸಿ ಆದೇಶ ಮಾಡಿ ಅನುದಾನವನ್ನು ಆಯಾ ಜಿಲ್ಲೆಗಳಿಗೆ ಬಿಡುಗಡೆ ಮಾಡಿರುವುದು ತುಸು ಸಂತಸವನ್ನು ನೀಡಿದೆ. ಈ ಸಮಿತಿಯ ಸದಸ್ಯರಾಗಿದ್ದು ಹಾಗು ನಮ್ಮ KSHCOEA-BMS ಸಂಘದ ಗೌರವ ಅಧ್ಯಕ್ಷರು ಆದ ಮಾಜಿ ಶಾಸಕರು- ವಿಧಾನ ಪರಿಷತ್ ಶ್ರೀ ಆಯನೂರು ಮಂಜುನಾಥ ರವರು ತಮ್ಮ ಅವಧಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ-ಹೊರಗುತ್ತಿಗೆ ನೌಕರರರು ಕೋವಿಡ್ ಸಂದರ್ಭದಲ್ಲಿ...
ಶಿವಮೊಗ್ಗ : ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ಗಾಗಿ ಅರ್ಜಿ ಆಹ್ವಾನ
ಶಿವಮೊಗ್ಗ : ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ಗಾಗಿ ಅರ್ಜಿ ಆಹ್ವಾನ ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2023-24ನೇ ಸಾಲಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲೆಯಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಯನ್ನು ಒಳಗೊಂಡಂತೆ ಕಲೆ, ಕ್ರೀಡೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಅಪಾಯದಿಂದ ವ್ಯಕ್ತಿಯ ಜೀವ ಉಳಿಸಿದ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದ್ದು, ಅರ್ಹ...









