Home » shimoga » Page 23

Tag: shimoga

Post
ನಾಳೆಯಿಂದ ರಾಜ್ಯಮಟ್ಟದ ವಿದ್ಯುತ್ ಇಲಾಖೆಯ ಕ್ರಿಕೆಟ್ ಪಂದ್ಯಾವಳಿ

ನಾಳೆಯಿಂದ ರಾಜ್ಯಮಟ್ಟದ ವಿದ್ಯುತ್ ಇಲಾಖೆಯ ಕ್ರಿಕೆಟ್ ಪಂದ್ಯಾವಳಿ

ನಾಳೆಯಿಂದ ರಾಜ್ಯಮಟ್ಟದ ವಿದ್ಯುತ್ ಇಲಾಖೆಯ ಕ್ರಿಕೆಟ್ ಪಂದ್ಯಾವಳಿ ಶಿವಮೊಗ್ಗ : ಕರ್ತವ್ಯದಲ್ಲಿ ಮೃತಪಟ್ಟ ಮೆಸ್ಕಾಂ ಪವರ್ ಮ್ಯಾನ್ ಅವರ ಸ್ಮರಣಾರ್ಥ ರಾಜ್ಯಮಟ್ಟದ ವಿದ್ಯುತ್ ಇಲಾಖೆ ನೌಕರರ ಕ್ರಿಕೆಟ್ ಪಂದ್ಯಾವಳಿಯನ್ನು ಡಿ. 09 ಹಾಗೂ 10ರಂದು ಜೆಎನ್‌ಎನ್‌ಸಿ ಕಾಲೇಜು ಹಾಗೂ ಕೃಷಿ ಕಾಲೇಜಿನ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಲೀಗ್ ಮಾದರಿಯಲ್ಲಿ ನಡೆಯುವ ಈ ಪಂದ್ಯಾವಳಿಗೆ ರಾಜ್ಯದ 24 ತಂಡಗಳು ಹೆಸರು ನೊಂದಾಯಿಸಿವೆ. ಬಲರಾಮ್ ಅಭಿಮಾನಿಗಳ ಸಂಘ ಮೆಸ್ಕಾಂ ಶಿವಮೊಗ್ಗ, ಹೆಚ್ ಈರಪ್ಪ ಗ್ರಾಮೀಣಾಭಿವೃದ್ಧಿ ಎಜುಕೇಷನ್ ಟ್ರಸ್ಟ್ ಹಾಗೂ ರಾಜೀವ್‌ ಗಾಂಧಿ...

Post
ಶಿವಮೊಗ್ಗದಲ್ಲಿ ಡಿಪ್ಲೋಮ ತರಗತಿಗಳಿಗೆ ಅರ್ಜಿ ಆಹ್ವಾನ, ಡಿ,15 ಕೊನೆಯ ದಿನ.

ಶಿವಮೊಗ್ಗದಲ್ಲಿ ಡಿಪ್ಲೋಮ ತರಗತಿಗಳಿಗೆ ಅರ್ಜಿ ಆಹ್ವಾನ, ಡಿ,15 ಕೊನೆಯ ದಿನ.

ಶಿವಮೊಗ್ಗದಲ್ಲಿ ಡಿಪ್ಲೋಮ ತರಗತಿಗಳಿಗೆ ಅರ್ಜಿ ಆಹ್ವಾನ, ಡಿ,15 ಕೊನೆಯ ದಿನ. ಶಿವಮೊಗ್ಗ : ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್‌ ಕೋ- ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ತರಬೇತಿ ಸಂಸ್ಥೆಯಲ್ಲಿ ದೂರ ಶಿಕ್ಷಣ ಮತ್ತು ರೆಗ್ಯುಲ‌ರ್ ಡಿಪ್ಲೊಮಾ ತರಗತಿಗಳನ್ನು ಆರಂಭಿಸಲಾಗಿದೆ. 2024ನೇ ಜನವರಿ 1ರಿಂದ ತರಗತಿಗಳು ಆರಂಭವಾಗಲಿದ್ದು, 6 ತಿಂಗಳ ಅವಧಿ ತರಬೇತಿ ಆಗಿರಲಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘ, ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವರು ಅರ್ಜಿ ಸಲ್ಲಿಸಬಹುದು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...

Post
ಡಿ. ವಿ ಎಸ್ ಶಾಲಾ ಮುಂಭಾಗ ಬೈಕ್ ವೀಲಿಂಗ್ ಮಾಡಿದವನಿಗೆ ದಂಡ ವಿಧಿಸಿದ ನ್ಯಾಯಾಲಯ,

ಡಿ. ವಿ ಎಸ್ ಶಾಲಾ ಮುಂಭಾಗ ಬೈಕ್ ವೀಲಿಂಗ್ ಮಾಡಿದವನಿಗೆ ದಂಡ ವಿಧಿಸಿದ ನ್ಯಾಯಾಲಯ,

ಡಿ ವಿ ಎಸ್ ಶಾಲಾ ಮುಂಭಾಗ ಬೈಕ್ ವೀಲಿಂಗ್ ಮಾಡಿದವನಿಗೆ ದಂಡ ವಿಧಿಸಿದ ನ್ಯಾಯಾಲಯ, ಶಿವಮೊಗ್ಗ : ಇತ್ತೀಚೆಗೆ ಶಿವಮೊಗ್ಗದಲ್ಲಿ ಬೈಕ್ ವೀಲಿಂಗ್ ಮಾಡುವ ಪುಂಡರ ಸಂಖ್ಯೆ ಜಾಸ್ತಿಯಾಗಿದೆ, ಪ್ರಾಣದ ಮೇಲೆ ಹೆದರಿಕೆ ಇಲ್ಲದೆ,ಅಜಾಗರುಕತೆಯಿಂದ ಬೈಕ್ ವೀಲಿಂಗ್ ಮಾಡುತ್ತಿದ್ದವನಿಗೆ ಶಿವಮೊಗ್ಗ ನ್ಯಾಯಾಲಯ ದಂಡ ವಿಧಿಸಿದೆ. ದಿನಾಂಕ:15/08/2023 ಬೆಳಿಗ್ಗೆ 10.00 ಗಂಟೆಯ ಸಮಯದಲ್ಲಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ವಿನೋಬನಗರ ಡಿ.ವಿ.ಎಸ್. ಶಾಲೆ ಮುಂಭಾಗದ 100 ಅಡಿ ಟಾರ್ ರಸ್ತೆಯಲ್ಲಿ KA14 L-0080 ನಂಬರಿನ YAMAHA...

Post
ನಾಳೆ ಸಂಸದ ಬಿ ವೈ ರಾಘವೇಂದ್ರರಿಗೆ ” ಸಾರ್ಥಕ ಸುವರ್ಣ ” ಅಭಿನಂದನಾ ಕಾರ್ಯಕ್ರಮ

ನಾಳೆ ಸಂಸದ ಬಿ ವೈ ರಾಘವೇಂದ್ರರಿಗೆ ” ಸಾರ್ಥಕ ಸುವರ್ಣ ” ಅಭಿನಂದನಾ ಕಾರ್ಯಕ್ರಮ

ನಾಳೆ ಸಂಸದ ಬಿ ವೈ ರಾಘವೇಂದ್ರರಿಗೆ ” ಸಾರ್ಥಕ ಸುವರ್ಣ ” ಅಭಿನಂದನಾ ಕಾರ್ಯಕ್ರಮ ಶಿವಮೊಗ್ಗ : ನಾಳೆ ಸಂಸದ ಬಿ ವೈ ರಾಘವೇಂದ್ರರಿಗೆ ” ಸಾರ್ಥಕ ಸುವರ್ಣ ” ಅಭಿನಂದನಾ ಕಾರ್ಯಕ್ರಮ ವನ್ನು ಏರ್ಪಡಿಸಲಾಗಿದೆ. ಸಂಸದ ಬಿ ವೈ ರಾಘವೇಂದ್ರ 50 ನೇ ವಸಂತ ಪೂರೈಸಿದ ಹಿನ್ನೆಲೆ ಸಮಾರಂಭ ಏರ್ಪಡಿಸಲಾಗಿದೆ. ನಾಳೆ ಡಿಸೆಂಬರ್ 08 ರಂದು ಸಂಜೆ 5-30 ಕ್ಕೆ ನವುಲೆಯಲ್ಲಿರುವ ಸರ್ಜಿ ಕನ್ವೆನ್ಷನಲ್ ಹಾಲ್ ನಲ್ಲಿ ” ಸಾರ್ಥಕ ಸುವರ್ಣ ” ಎಂಬ ಶೀರ್ಷಿಕೆಯ...

Post
ಸ್ವದೇಶೀ ಮೇಳಕ್ಕೆ ವಿದ್ಯುಕ್ತ ಚಾಲನೆ ! ಹೇಗಿತ್ತು ಮೊದಲನೇ ದಿನ ? ಏನೆಲ್ಲಾ ವಿಶೇಷತೆಗಳಿತ್ತು ?

ಸ್ವದೇಶೀ ಮೇಳಕ್ಕೆ ವಿದ್ಯುಕ್ತ ಚಾಲನೆ ! ಹೇಗಿತ್ತು ಮೊದಲನೇ ದಿನ ? ಏನೆಲ್ಲಾ ವಿಶೇಷತೆಗಳಿತ್ತು ?

ಸ್ವದೇಶೀ ಮೇಳಕ್ಕೆ ವಿದ್ಯುಕ್ತ ಚಾಲನೆ ! ಹೇಗಿತ್ತು ಮೊದಲನೇ ದಿನ ? ಏನೆಲ್ಲಾ ವಿಶೇಷತೆಗಳಿತ್ತು ? ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ ಡಿಸೆಂಬರ್ 6 ರಿಂದ 10 ರವರೆಗೆ ಐದು ದಿನಗಳ ಕಾಲ ನಡೆಯಲಿರುವ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಶಿವಮೊಗ್ಗದಲ್ಲಿಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಬುಧವಾರ ವಿದ್ಯುಕ್ತವಾಗಿ ಚಾಲನೆ ದೊರೆತಿದೆ. ಬುಧವಾರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಶ್ರೀ ತರಳಬಾಳು ಜಗದ್ಗುರು ಸಿರಿಗೆರೆ ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಬೃಹನ್ಮಠ, ಹಾಗೂ...

Post
ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ! ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ! ಮತ್ತೆ ಕಾವೇರಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ !

ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ! ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ! ಮತ್ತೆ ಕಾವೇರಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ !

ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ! ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ! ಮತ್ತೆ ಕಾವೇರಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ! ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ಎಂದು ನಗರದ ಪ್ರತಿಷ್ಠಿತ ಸಹ್ಯಾದ್ರಿ ವಾಣಿಜ್ಯಮತ್ತು ನಿರ್ವಹಣಾ ಕಾಲೇಜಿನ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದ್ದಾರೆ. 15 ದಿನಗಳ ಹಿಂದಷ್ಟೇ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು, ಆದರೂ ಎಚ್ಚೆತ್ತುಕೊಳ್ಳದ...

Post
ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ !

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ !

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ ! ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು,ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ. ಶಾಲೆಯ ಗೇಟನ್ನು ದಬ್ಬಿ ಆಕ್ರೋಶ ಹೊರ ಹಾಕಿದ ಕುಟುಂಬಸ್ಥರು, ಆಡಳಿತ ಮಂಡಳಿಯ ಕಚೇರಿಗೆ ನುಗ್ಗಿ, ಮಗಳಿಗೆ ಶಾಲೆಯ ವಾರ್ಡನ್, ಟೀಚರ್ಸ್ ಗಳು ಟಾರ್ಚರ್ ನೀಡಿದ್ದಾರೆ ಎಂದು ದೂರಿದ್ದಾರೆ. ಶಾಲಾ...

Post

BREAKING NEWS : ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ !

BREAKING NEWS : ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ! ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ (18) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿ ಮೇಘಶ್ರೀ ಹೋಮ್​ ಸಿಕ್​​ಗೆ‌ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...

Post

ಶಿವಮೊಗ್ಗ- ಭದ್ರಾವತಿ ರೈಲ್ವೆ ಕ್ರಾಸಿಂಗ್ ತಾತ್ಕಾಲಿಕವಾಗಿ ಬಂದ್ ! ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚನೆ !

ಶಿವಮೊಗ್ಗ- ಭದ್ರಾವತಿ ರೈಲ್ವೆ ಕ್ರಾಸಿಂಗ್ ತಾತ್ಕಾಲಿಕವಾಗಿ ಬಂದ್ ! ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚನೆ ! ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ:34 (ಕಿ.ಮೀ.47/400- 500)ನ್ನು ತಾಂತ್ರಿಕವಾಗಿ ಪರಿಶೀಲನೆ ಮಾಡುವುದಕ್ಕಾಗಿ ಮೂರು ದಿನಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಡಿ.5 ರಿಂದ ಡಿ.7 ರವರೆಗೆ ಗೇಟ್ ಮುಚ್ಚಿ ಪರ್ಯಾಯ ಮಾರ್ಗ ಕಲ್ಪಿಸುವಂತೆ ರೈಲ್ವೆ ಇಲಾಖೆ ಕೋರಿತ್ತು. ಶಿವಮೊಗ್ಗದಿಂದ ಬಿಳಕಿ ಕ್ರಾಸ್ ಮುಖಾಂತರ ಕೃಷ್ಣಪ್ಪ ವೃತ್ತ ತಲುಪಿ ಭದ್ರಾವತಿಗೆ...

Post
ಶಿವಮೊಗ್ಗದಲ್ಲಿ ನಕಲಿ ಬಿಲ್ ಸೃಷ್ಟಿಸಿ ಯುವತಿಯರಿಂದ ಅಡಿಕೆ ಮಂಡಿ ಮಾಲೀಕನಿಗೆ ಬರೋಬ್ಬರಿ 7 ಕೋಟಿ ರೂ. ವಂಚನೆ ! ಏನಿದು ಪ್ರಕರಣ ?

ಶಿವಮೊಗ್ಗದಲ್ಲಿ ನಕಲಿ ಬಿಲ್ ಸೃಷ್ಟಿಸಿ ಯುವತಿಯರಿಂದ ಅಡಿಕೆ ಮಂಡಿ ಮಾಲೀಕನಿಗೆ ಬರೋಬ್ಬರಿ 7 ಕೋಟಿ ರೂ. ವಂಚನೆ ! ಏನಿದು ಪ್ರಕರಣ ?

ಶಿವಮೊಗ್ಗದಲ್ಲಿ ನಕಲಿ ಬಿಲ್ ಸೃಷ್ಟಿಸಿ ಯುವತಿಯರಿಂದ ಅಡಿಕೆ ಮಂಡಿ ಮಾಲೀಕನಿಗೆ ಬರೋಬ್ಬರಿ 7 ಕೋಟಿ ರೂ. ವಂಚನೆ ! ಏನಿದು ಪ್ರಕರಣ ? ಶಿವಮೊಗ್ಗ : ಯುವತಿಯರಿಬ್ಬರ ಖತರ್ನಾಕ್‌ ಕೆಲಸದಿಂದ ಶಿವಮೊಗ್ಗ ಎಪಿಎಂಸಿಯಲ್ಲಿ ಅಡಿಕೆ ಮಂಡಿ ಮಾಲೀಕ ಮಂಜುನಾಥ್‌ ಗೆ ಬರೋಬ್ಬರಿ 7 ಕೋಟಿ ರೂಪಾಯಿ ವಂಚನೆ ನಡೆದ್ದು, ಅಡಕೆ ಮಂಡಿ ಮಾಲೀಕ ಪ್ರತಿನಿತ್ಯ ಕಣ್ಣೀರಿಡುವಂತಾಗಿದೆ. ಸಹನಾ ಮತ್ತು ಮೇಘನಾ ಎಂಬ ಮಹಿಳೆಯರಿಬ್ಬರು ನಕಲಿ ಬಿಲ್‌ ಸೃಷ್ಟಿಸಿ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ....