ಪುತ್ರನಿಗೆ ತಪ್ಪಿದ ಟಿಕೆಟ್ ! ಯಡಿಯೂರಪ್ಪನವರಿಂದ ನಮಗೆ ಮೋಸ ಈಶ್ವರಪ್ಪ ! ದಶಕಗಳ ಸಮರ ಮತ್ತೆ ಶುರುವಾಗುತ್ತಾ ! ಶಿವಮೊಗ್ಗ : ಈಗಲೂ ನನಗೆ ಬಿಜೆಪಿ ಪಕ್ಷ ತಾಯಿ ಇದ್ದಂತೆ. ಆದರೆ ಪಕ್ಷ ಕೆಲವೊಮ್ಮೆ ದಾರಿ ತಪ್ಪಿ ಹೋಗುತ್ತಿದೆ ಎಂದು ಅನಿಸಿದಾಗ ಕೆಲವೊಂದು ನಿರ್ಧಾರಗಳನ್ನು ಕೈಗೊಳ್ಳ ಬೇಕಾಗುತ್ತದೆ. ಈ ದೃಷ್ಟಿಯಲ್ಲಿ ನಾನು ರಾಜಕೀಯ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಪುತ್ರನಿಗೆ ಟಿಕೆಟ್ ತಪ್ಪಿದ ಬೆನ್ನಲ್ಲೇ ಮಾಜಿ ಸಚಿವ ಕೆಎಸ್...