ಶಿವಮೊಗ್ಗ : ಭದ್ರಾವತಿಯ ರೈಲ್ವೆ ಅಂಡರ್ ಪಾಸ್ ನಲ್ಲಿ ಲಾರಿವೊಂದು ಬ್ಯಾರಿಕೆಟ್ ಗೆ ಡಿಕ್ಕಿ ಹೊಡೆದು ರೈಲ್ವೆ ಹಳಿಗಳು ಏರುಪೇರಾಗಿ ಎರಡು ರೈಲುಗಳು ಸರಿಸುಮಾರು ಎರಡು ಗಂಟೆ ವಿಳಂಬವಾಗಿ ಸಂಚರಿಸಿದ ಘಟನೆ ಕಳೆದ ರಾತ್ರಿ ನಡೆದಿದೆ ಭದ್ರಾವತಿ ನಗರದ ರೈಲ್ವೆ ಅಂಡರ್ ಪಾಸ್ ನಲ್ಲಿ ಭಾರಿ ಗಾತ್ರದ ನಿಗಿದಿಗಿಂತಲೂ ಎತ್ತರದ ವಾಹನಗಳು ಹೋಗದಂತೆ ಕಬ್ಬಿಣದ ಬ್ಯಾರಿಕೆಟ್ ಅನ್ನು ಅಳವಡಿಸಲಾಗಿತ್ತು. ಕಳೆದ ರಾತ್ರಿ ಈ ಕಬ್ಬಿಣದ ಬ್ಯಾರಿಕೆಟ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ಪರಿಣಾಮ ಬ್ಯಾರಿಕೆಟ್...
Tag: Shimoganews
ಆಟ ಆಡುತಿದ್ದ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮಗು ಸಾವು !
ಸಾಗರ : ಇತ್ತೀಚಿಗಷ್ಟೇ ಮಗು ಒಂದು ಕೊಳವೆಬಾವಿ ಯಲ್ಲಿ ಬಿದ್ದು ಪ್ರಾಣಪಾಯದಿಂದ ಬದುಕಿ ಬಂದಿರುವ ಘಟನೆ ನಡೆದಿತ್ತು. ಅದರ ಬೆನ್ನಲೇ ಈಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಆಟ ಆಡುತ್ತಿದ್ದ ವೇಳೆ ಆಯಾ ತಪ್ಪಿ ಬಾವಿಯಲ್ಲಿ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ...
ಶಿವಮೊಗ್ಗದಲ್ಲಿ ಮತ್ತೊಬ್ಬ ಈಶ್ವರಪ್ಪನಿಂದ ನಾಮಪತ್ರ ಸಲ್ಲಿಕೆ ! ಯಾರು ಈ ಡಿ ಎಸ್ ಈಶ್ವರಪ್ಪ ?
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಶಿವಮೊಗ್ಗದಲ್ಲಿ ಮತ್ತೊಬ್ಬ ಈಶ್ವರಪ್ಪ ಎಂಬ ಹೆಸರಿನ ವ್ಯಕ್ತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶಿಕಾರಿಪುರದ ಕೃಷಿ ಭೂಮಿ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರಾದ ಡಿ.ಎಸ್.ಈಶ್ವರಪ್ಪ ಅವರು ಮಂಗಳವಾರ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ...
ಏ.18ರಂದು ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಭಾಗಿ !
ಶಿವಮೊಗ್ಗ : ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಏ.18ರಂದು ನಾಮಪತ್ರ ಸಲ್ಲಿಸಲಿದ್ದು, ಜೆಡಿಎಸ್ ಪಕ್ಷದ ಕಾರ್ಯಕರ್ತರೆಲ್ಲರೂ ಇದರಲ್ಲಿ ಭಾಗವಹಿಸುತ್ತಾರೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಹಾಗೂ ಕೋರ್ ಸಮಿಟಿ ಸದಸ್ಯ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಪಕ್ಷದ ಜಿಲ್ಲೆಯ ಎಲ್ಲಾ ಮುಖಂಡರು, ಬೂತ್ ಮಟ್ಟದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಹಿಂದೆ ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಇದ್ದ ಜನ ಸಂಖ್ಯೆಗಿಂತಲೂ...
ಹುಷಾರ್..! ನೀನಿನ್ನೂ ಬಚ್ಚಾ ! ನಿನ್ನ ಗೊಡ್ಡು ಬೆದರಿಕೆಗೆ ನಾನು ಹೆದೋರಲ್ಲ – ಕೆ ಎಸ್ ಈಶ್ವರಪ್ಪ ! ಬಿ ವೈ ವಿಜಯೇಂದ್ರ ವಿರುದ್ಧ ಕೆ ಎಸ್ ಈಶ್ವರಪ್ಪ ವಾಗ್ದಾಳಿ !
ಶಿವಮೊಗ್ಗ : ವಿಜಯೇಂದ್ರನ ಪುಕ್ಸಟ್ಟೆ ಮಾತುಗಳಿಗೆ ನಾನು ಬೆಲೆ ಕೊಡಲ್ಲ.ರಾಜ್ಯಾಧ್ಯಕ್ಷ ಆಗಿರುವುದಕ್ಕೆ ನಿನಗೇನು ಯೋಗ್ಯತೆ ಇದೆ.ನಲವತ್ತು ವರ್ಷ ಪಕ್ಷಕ್ಕಾಗಿ ನಾನು ಶ್ರಮ ಹಾಕಿದ್ದೇನೆ. ನಿಮ್ಮಪ್ಪನ ಶ್ರಮದಿಂದ ನೀನು ರಾಜ್ಯಾಧ್ಯಕ್ಷನಾಗಿದ್ದೀಯಾ.ಈ ರೀತಿ ಮಾತಾಡೋಕೆ ನಿನಗೆ ಯೋಗ್ಯತೆ ಇಲ್ಲ” ಎಂದು ಬಿಜೆಪಿ ರಾಜ್ಯಧಕ್ಷ ಬಿ ವೈ ವಿಜೇಯೇಂದ್ರ ವಿರುದ್ಧ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ನಿಮ್ಮಪ್ಪನ ಶ್ರಮದಿಂದ ನೀನು...
BREAKING NEWS : ಸ್ಯಾಂಡಲ್‌ವುಡ್ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ !
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ಹಾಗೂ ಕನ್ನಡದ ಕುಳ್ಳ ಎಂದೇ ಹೆಸರುವಾಸಿಯಾಗಿದ್ದ ದ್ವಾರಕೀಶ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ದ್ವಾರಕೀಶ್ ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವಿನ ಸುದ್ದಿಯನ್ನು ಕುಟುಂಬದವರು ಖಚಿತಪಡಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ತಮ್ಮದೇ ಛಾಪು ಮೂಡಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...
ಚಿಗುರು ಬೇಸಿಗೆ ಶಿಬಿರ-2024 ಉದ್ಘಾಟನೆ ! ಶಿಬಿರದ ವಿಶೇಷತೆ ಗಳೇನು ?
ಆನಂದಪುರ : ರಿದಂ ಡ್ಯಾನ್ಸ್ ಇನ್ಸ್ಟಿಟ್ಯೂಟ್ ಆನಂದಪುರಂ ರವರು ಹಮ್ಮಿಕೊಂಡಿದ್ದ “ಚಿಗುರು ಬೇಸಿಗೆ ಶಿಬಿರ 2024” ರ ಉದ್ಘಾಟನಾ ಸಮಾರಂಭವು ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ PSI ಶಿವರಾಜ್ ಕಂಬಳಿ ಅವರು ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳು ಹೇಗೆ ಪಠ್ಯ ಚಟುವಟಿಕೆಗಳಿಗೆ ಪೂರಕವಾಗಿರುತ್ತವೆ ಎಂದು ವಿವರಿಸಿ ತಮ್ಮ ಬಾಲ್ಯದ ಬೇಸಿಗೆ ರಜೆಯನ್ನು ಮೆಲುಕು ಹಾಕಿಕೊಂಡರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್...
ಕಾಂಗ್ರೆಸ್ ಮೆರವಣಿಗೆ ವೇಳೆ ಅವಘಢ ! ಕುಸಿದು ಬಿದ್ದ ಎಲ್ಇಡಿ ಬೋರ್ಡ್ ! ನಾಲ್ವರಿಗೆ ಗಾಯ !
ಶಿವಮೊಗ್ಗ : ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಗೀತಾ ಶಿವರಾಜಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ, ನಾಮಪತ್ರ ಸಲ್ಲಿಸುವ ವೇಳೆ ಬೃಹತ್ ಸಂಖ್ಯೆಯಲ್ಲಿ ಬೆಂಬಲಿಗರು ಮೆರವಣಿಗೆಯಲ್ಲಿ ಸೇರಿದ್ದರು. ನಗರದ ರಾಮಣ್ಣ ಶ್ರೇಷ್ಠ ಪಾರ್ಕ್ ನಿಂದ ಹೊರಟ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್...
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ ! ಡಿಸಿಎಂ ಡಿಕೆ ಶಿವಕುಮಾರ್ ಭಾಗಿ ! ಶಿವಣ್ಣ, ಮಧು ಬಂಗಾರಪ್ಪ ಸಾಥ್ !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದಿವಂಗತ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜಕುಮಾರ್ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ ನಾಮಪತ್ರ ಸಲ್ಲಿಕೆಯ ಮೆರವಣಿಗೆಯ ವೇಳೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಡಿ ಸಿ ಎಂ ಡಿ ಕೆ ಶಿವಕುಮಾರ್ ಅವರು ಸಾಥ್ ನೀಡಿದ್ದಾರೆ, ಇದರ ಜೊತೆಗೆ ಪತಿ ಶಿವರಾಜ್ ಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಾಲ್ಗೊಂಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...
ಮೂರನೇ ಬಾರಿ ನಾಮಪತ್ರ ಸಲ್ಲಿಸಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ !
ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇಂದು ಮತ್ತೆ ಮೂರನೇ ಬಾರಿ ಚುನಾವಣಾ ಅಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದ್ದಾರೆ. ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು. ಇಂದು ಮೂರನೇ ಬಾರಿಗೆ ನಾಮಪತ್ರ ಸಲ್ಲಿಸುವ ಮೂಲಕ ತಾವು ಸ್ಪರ್ಧಿಸುವುದು ಖಚಿತಪಡಿಸಿದ್ದಾರೆ. ಈವೇಳೆ ಕೆ ಎಸ್ ಈಶ್ವರಪ್ಪ ಮತ್ತು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮುಖಾಮುಖಿಯಾಗಿದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...