ಸಿಟಿ ಬಸ್ ನ ಟೈಯರ್ ಬ್ಲಾಸ್ಟ್ ! ಬಸ್ ಒಳಗೆ ರಂದ್ರವಾಗಿ ಕೆಳಗೆ ಬಿದ್ದ ಬಾಲಕಿ ! ಡಿವೈಡರ್ ಗೆ ಡಿಕ್ಕಿ ! ಶಿವಮೊಗ್ಗ : ನಗರದಲ್ಲಿ ಬಸ್ ನ ಟೈಯರ್ ಸ್ಫೋಟಗೊಂಡು, ಸ್ಫೋಟದ ರಭಸಕ್ಕೆ ಬಸ್ ಒಳಗೆ ರಂದ್ರವಾಗಿ ಬಾಲಕಿಯೋಬ್ಬಳು ಕೆಳಗೆ ಬಿದ್ದಿರುವ ಘಟನೆ ಶಿವಮೊಗ್ಗದ ನೆಹರು ರಸ್ತೆಯಲ್ಲಿ ನಡೆದಿದೆ. ಬೊಮ್ಮನಕಟ್ಟೆಯಿಂದ ಗೋಪಾಳದ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದರ ಟೈಯರ್ ಸ್ಪೋಟಗೊಂಡಿದೆ. ಬಸ್ಸಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಬಾಲಕಿ ಬಸ್ಸಿನಿಂದ ಕೆಳಕ್ಕೆ ಬಿದ್ದಿದ್ದಾಳೆ. ಸ್ಪೋಟದ...
Tag: Shimoganews
ಕರ್ತವ್ಯ ನಿರತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ವ್ಯಕ್ತಿಯಿಂದ ಹಲ್ಲೆ !
ಕರ್ತವ್ಯ ನಿರತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ವ್ಯಕ್ತಿಯಿಂದ ಹಲ್ಲೆ ! ಸಾಗರ : ತಾಲೂಕಿನ ಆನಂದಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿದೆ ಎಂದು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿನಾಂಕ 28.03.2024 ರಂದು ರಾತ್ರಿ 12 ಗಂಟೆಗೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾಗ, ಅಪಘಾತದ ಕೇಸ್ ನೊಂದಿಗೆ ಮಣಿ ಎಂಬುವವರು ತಮ್ಮ ತಂದೆಯನ್ನೂ ಆಸ್ಪತ್ರೆಗೆ ಕರೆ ತಂದಾಗ ಚಿಕಿತ್ಸೆ ನೀಡುವ ವಿಚಾರವಾಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಹ ಸಿಬ್ಬಂದಿಗಳೊಡನೆ ದೈಹಿಕವಾಗಿ...
ಖ್ಯಾತ ನಟ ಪ್ರಕಾಶ್ ಹೆಗ್ಗೋಡು ನಿಧನ ! ಸಾಗರದ ಪುರಪ್ಪೆಮನೆಯಲ್ಲಿ ಅಂತಿಮ ದರ್ಶನ !
ಖ್ಯಾತ ನಟ ಪ್ರಕಾಶ್ ಹೆಗ್ಗೋಡು ನಿಧನ ! ಸಾಗರದ ಪುರಪ್ಪೆಮನೆಯಲ್ಲಿ ಅಂತಿಮ ದರ್ಶನ ! ಕನ್ನಡದ ಖ್ಯಾತ ನಟ, ಹಿರಿಯ ರಂಗಕರ್ಮಿ ಪ್ರಕಾಶ್ ಹೆಗ್ಗೋಡು ಅವರು ಶನಿವಾರ ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 58 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಪ್ರಕಾಶ್ ಹೆಗ್ಗೋಡು ಅವರನ್ನು ಈ ಹಿಂದೆ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನೆನ್ನೆ ಶನಿವಾರ ಅವರು ನಿಧನರಾಗಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...
ಗಾಡಿಕೊಪ್ಪದಲ್ಲಿ ಮನೆಯಲ್ಲಿಯೇ ವಿವಾಹಿತ ಮಹಿಳೆ ನೇಣಿಗೆ ಶರಣು ! ಮೂವರ ವಿರುದ್ಧ ಕೇಸ್ !
ಗಾಡಿಕೊಪ್ಪದಲ್ಲಿ ಮನೆಯಲ್ಲಿಯೇ ವಿವಾಹಿತ ಮಹಿಳೆ ನೇಣಿಗೆ ಶರಣು ! ಮೂವರ ವಿರುದ್ಧ ಕೇಸ್ ! ಶಿವಮೊಗ್ಗ : ಮನೆಯಲ್ಲಿಯೇ ವಿವಾಹಿತ ಸಾಪ್ಟ್‌ವೇರ್ ಉದ್ಯೋಗಿ ಮಹಿಳೆಯೊಬ್ಬರು ನೇಣಿಗೆ ಕೊರಳೋಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗಾಡಿಕೊಪ್ಪದಲ್ಲಿ ನಡೆದಿದೆ. ಪತಿ ಹಾಗೂ ಆತನ ಮನೆಯ ಕಡೆಯವರ ಕಿರುಕುಳ ತಾಳಲಾರದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು. 29 ನೇ ತಾರೀಕು ಶನಿವಾರ ಈ ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ...
ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆಯೇ ಹಲ್ಲೆ ! ಪೊಲೀಸರಿಗೆ ವಾರ್ನಿಂಗ್ !
ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆಯೇ ಹಲ್ಲೆ ! ಪೊಲೀಸರಿಗೆ ವಾರ್ನಿಂಗ್ ! ಸಾಗರ : ಜಾತ್ರೆಯ ಬಂದೋಸ್ತ್ ನಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ಮಾಡಿ ವಾರ್ನಿಂಗ್ ನೀಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದ ಗೌತಮ ಪುರದಲ್ಲಿ ನಡೆದಿದೆ. ಸಾಗರ ತಾಲೂಕಿನ ಆನಂದಪುರದ ಗೌತಮಪುರದಲ್ಲಿ ಮಾರಿಕಾಂಬ ಜಾತ್ರೆ ನಡೆಯುತ್ತಿದೆ, ಡಿಆರ್ ಪೊಲೀಸ್ ಸಿಬ್ಬಂದಿ ಕಿರಣ್ ಎಂಬುವವರು ಜಾತ್ರಾ ಬಂದೋಬಸ್ತ್ ನಲ್ಲಿದ್ದರು, ಇವರ ಸಮ್ಮುಖದಲ್ಲಿ ಕೆಲ ಯುವಕರು ಗಲಾಟೆ ಮಾಡಿಕೊಳ್ಳುತ್ತಿದ್ದರು, ಅಂಗಡಿ...
ಶಿವಮೊಗ್ಗದಲ್ಲಿ ಎಂ ಬಿ ಬಿ ಎಸ್ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ !
ಶಿವಮೊಗ್ಗದಲ್ಲಿ ಎಂ ಬಿ ಬಿ ಎಸ್ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ ! ಶಿವಮೊಗ್ಗ : ನಗರದಲ್ಲಿ ಎಂ ಬಿ ಬಿ ಎಸ್ ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.. ನಗರದ ಸಿಮ್ಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸಿಮ್ಸ್ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಮೊದಲ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತಿದದ್ದು, ಮೂರು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ, ಚಿಕಿತ್ಸೆ ಪಲಕಾರಿಯಾಗದೆ ನೆನ್ನೆ ಅಂದರೆ ಶುಕ್ರವಾರ...
ವಿದ್ಯಾರ್ಥಿಗಳು ಮಾಡಿದ ತಪ್ಪಿಗೆ ಶಿಕ್ಷಕರಿಗೆ ಬೆತ್ತದೇಟು ! ಶಿಷ್ಯರ ಮುಂದೆ ಮೇಷ್ಟ್ರ ವಿನೂತನ ಪ್ರಯೋಗ !
ವಿದ್ಯಾರ್ಥಿಗಳು ಮಾಡಿದ ತಪ್ಪಿಗೆ ಶಿಕ್ಷಕರಿಗೆ ಬೆತ್ತದೇಟು ! ಶಿಷ್ಯರ ಮುಂದೆ ಮೇಷ್ಟ್ರ ವಿನೂತನ ಪ್ರಯೋಗ ! ಶಿವಮೊಗ್ಗ : ವಿದ್ಯಾರ್ಥಿಗಳು ತಪ್ಪು ಮಾಡಿದರೆ ಶಿಕ್ಷಕರು ಪೆಟ್ಟು ಕೊಟ್ಟು ತಿದ್ದಿ ಸರಿ ದಾರಿಗೆ ತರುವಂತಹ ವ್ಯವಸ್ಥೆಯನ್ನು, ನಾವೆಲ್ಲರೂ ನೋಡಿದ್ದೇವೆ ಹಾಗೂ ನಾವೆಲ್ಲರೂ ಕೂಡ ನಮ್ಮ ನಮ್ಮ ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರಿಂದ ಪೆಟ್ಟು ತಿಂದು ಶಿಕ್ಷೆಯನ್ನು ಅನುಭವಿಸಿರುತ್ತೇವೆ. ತಪ್ಪು ಉತ್ತರ ನೀಡಿದಾಗ ಕಿವಿ ಹಿಂಡುವುದು, ಬಸ್ಕಿ ತೆಗೆಸುವುದು, ತಪ್ಪು ಉತ್ತರ ನೀಡಿದ ಪ್ರಶ್ನೆಯ ಉತ್ತರವನ್ನು ಹತ್ತತ್ತು ಬಾರಿ ಬರೆಸುವುದು, ವಿದ್ಯಾರ್ಥಿಗಳಿಂದಲೇ...
ತುಂಗಾ ನದಿಯ ಸೇತುವೆಗಳಿಗೆ ಕಬ್ಬಿಣದ ಜಾಲರಿ ಅಳವಡಿಕೆ : ತುಂಗಾ ನದಿ ತಾಜ್ಯಕ್ಕೆ ಕಡಿವಾಣ
ತುಂಗಾ ನದಿಯ ಸೇತುವೆಗಳಿಗೆ ಕಬ್ಬಿಣದ ಜಾಲರಿ ಅಳವಡಿಕೆ : ತುಂಗಾ ನದಿ ತಾಜ್ಯಕ್ಕೆ ಕಡಿವಾಣ ಶಿವಮೊಗ್ಗ : ತುಂಗಾ ನದಿಗೆ ತ್ಯಾಜ್ಯ ಹಾಕುವು ದನ್ನು ತಪ್ಪಿಸುವ ಹಿನ್ನಲೆಯಲ್ಲಿ ನಗರದ ಹೊಳೆಬಸ್‌ಸ್ಟಾಪ್ ಬಳಿ ಇರುವ ಸೇತುವೆಯ ಮೇಲೆ ಜಾಲರಿಯನ್ನು ಹಾಕುವ ಕೆಲಸ ಭರದಿಂದ ಸಾಗಿದೆ. ಕೆಲವರು ತಮ್ಮ ಮನೆಗಳಲ್ಲಿ ಕಾರ್ಯಕ್ರಮಗಳನ್ನು ಮುಗಿಸಿ ಉಳಿದ ತ್ಯಾಜ್ಯಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ತುಂಬಿ ಹೊಳೆಗೆ ಹಾಕುತ್ತಿದ್ದರು. ಅಕ್ಕಿ, ಕುಂಕುಮ, ಬಟ್ಟೆ ಬಾಳೆಹಣ್ಣು, ಹೀಗೆ ವಿವಿಧ ರೀತಿಯ ಪದಾರ್ಥಗಳನ್ನೆಲ್ಲಾ ನೀರಿಗೆ ಹಾಕಬೇಕು ಎಂಬ ನಂಬಿಕೆಯಿಂದ...
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್.ಐ.ಆರ್ ! ಕಾರಣವೇನು ?
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್.ಐ.ಆರ್ ! ಕಾರಣವೇನು ? ಶಿವಮೊಗ್ಗ : ರಾಜ್ಯ ಬಿಜೆಪಿ ಪಕ್ಷಕ್ಕೆ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
BREAKING NEWS : ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ ! ಗಾಂಧಿಬಜಾರ್ ನ ಮನೆಯೊಂದರ ಮೇಲೆ ದಾಳಿ !
BREAKING NEWS : ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ ! ಗಾಂಧಿಬಜಾರ್ ನ ಮನೆಯೊಂದರ ಮೇಲೆ ದಾಳಿ ! ಶಿವಮೊಗ್ಗ : ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿ ತಾಲೂಕಿನ ವಿವಿಧ ಕಡೆ ಎನ್ ಐ ಎ ದಾಳಿ ನಡೆಸಿದ ಬೆನ್ನಲ್ಲೇ , ಇದೀಗ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ಶಿವಮೊಗ್ಗದ ಗಾಂಧಿ ಬಜಾರ್ ನ ಕರಿದೇವರ ಕೇರಿಯ ಮನೆಯೊಂದರ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ,...