ಶಿವಮೊಗ್ಗ : ನೆನ್ನೆ ರಾತ್ರಿ ಮಾಜಿ ಕಾರ್ಪೊರೇಟರ್ ಮೊಟ್ಟೆ ಸತೀಶನ ಮೇಲೆ ಅಟ್ಟ್ಯಾಕ್ ಆಗಿದೆ ಎಂಬ ಮಾಹಿತಿ ತಿಳಿದುಬರುತ್ತಿದೆ. ಶಿವಮೊಗ್ಗ ಅಂಡರ್ ವರ್ಲ್ಡ್ ಮತ್ತೆ ಸದ್ದು ಮಾಡಿತಾ ಎಂಬ ಅನುಮಾನ ಮೂಡಿಸುತ್ತಿದೆ. ನೆನ್ನೆ ರಾತ್ರಿ ಮಾಜಿ ಕಾರ್ಪೊರೇಟರ್ ಮೊಟ್ಟೆ ಸತೀಶ್ ಕಾರಿನಲ್ಲಿ ತೆರುಳುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಕಾರಿನ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಮೊಟ್ಟೆ ಸತೀಶನ ಮೇಲು ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದ್ದು. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಇನ್ನೂ ಹಲ್ಲೆಗೊಳಗಾದ ಮೊಟ್ಟೆ ಸತೀಶ್ ಮೆಗ್ಗಾನ್ ಆಸ್ಪತ್ರೆಗೆ...