ಹೊಸ ವರ್ಷದಂದೇ ಎಂಎಸ್ಐಎಲ್ ಬಾರ್ ನ ಡೋರ್ ಹೊಡೆದು ಹಣ ಕಳವು ! ಸಾಗರ : ಶಿವಮೊಗ್ಗ ಜಿಲ್ಲೆ, ಸಾಗರ ತಾಲೂಕಿನ ಜಂಬಗಾರು ಎಂಬಲ್ಲಿ ಹೊಸ ವರ್ಷದಂದೇ ಎಂಎಸ್ಐಎಲ್ ಬಾರ್ ನ ಡೋರ್ ಹೊಡೆದು ಬರೋಬ್ಬರಿ 2,95,473/- ಹಣ ಕಳವು ಮಾಡಿರುವ ಘಟನೆ ನಡೆದಿದೆ. ಇಲ್ಲಿನ ಜಂಬಗಾರುವಿನಲ್ಲಿರುವ ಸರ್ಕಾರಿ ಮಧ್ಯ ಮಾರಾಟ ಮಳಿಗೆಯಲ್ಲಿ ಕಳೆದ ಎರಡು ವರ್ಷಗಳಿಂದ ವೆಂಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಆನಂದಪ್ಪ ಮತ್ತು ಅಶೋಕ್ ಎಂಬುವವರು ಹೊಸ ವರ್ಷದ ಹಿಂದಿನ ದಿನ ಅಂದರೆ ಡಿಸೆಂಬರ್ 31...
Tag: shivamogga latest news
ರಾಜ್ಯಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನ
ರಾಜ್ಯಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನ ಶಿವಮೊಗ್ಗ : ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಕನ್ನಡ, ಆಂಗ್ಲ, ಭಾರತೀಯ ಇತರೆ ಭಾಷೆಗಳ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನಿಸಿದೆ. ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ಜನವರಿ 31, 2024 ರೊಳಗೆ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ...
BREAKING NEWS : ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಅಪಘಾತ ! ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದ ಖಾಸಗಿ ಬಸ್ !
BREAKING NEWS : ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಅಪಘಾತ ! ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದ ಖಾಸಗಿ ಬಸ್ ! ಶಿವಮೊಗ್ಗ : ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಅಪಘಾತವಾಗಿದೆ. ಎದುರಿನಿಂದ ಬರುತ್ತಾ ಇದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ, ಪ್ರಯಾಣಿಕರಿದ್ದ ಖಾಸಗಿ ಬಸ್ ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದೆ. ಸಾಗರ ರಸ್ತೆಯ ಗಿಳಾಲ ಗುಂಡಿ ಬಳಿ ಈ ಘಟನೆ ನಡೆದಿದೆ. ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ...
3 ತಿಂಗಳ ಹಿಂದೆ ನಾಪತ್ತೆಯಾದವ ಶವವಾಗಿ ಪತ್ತೆ ! ಕೊಲೆಯೋ.. ಆತ್ಮ ಹತ್ಯೆಯೋ..? ಏನಿದು ಪ್ರಕರಣ ?
3 ತಿಂಗಳ ಹಿಂದೆ ನಾಪತ್ತೆಯಾದವ ಶವವಾಗಿ ಪತ್ತೆ ! ಕೊಲೆಯೋ.. ಆತ್ಮ ಹತ್ಯೆಯೋ..? ಏನಿದು ಪ್ರಕರಣ ? ತೀರ್ಥಹಳ್ಳಿ : ಎನ್ ಆರ್ ಪುರ ತಾಲೂಕು ಕಣಿವೆಯ ಬಳಿ ಡಿ.31ರಂದು ವ್ಯಕ್ತಿ ಒಬ್ಬರ ಶವ ಪತ್ತೆಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ. ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಗೋಪಾಲ್ ಎಂಬ ವ್ಯಕ್ತಿ ಹಲವು ವರ್ಷಗಳ ಕಾಲ ಬಾಂಬೆಯಲ್ಲಿ ಇದ್ದು ವ್ಯವಹಾರ ನಡೆಸುತ್ತಿದ್ದರು. ನಂತರ ಊರಿಗೆ ಬಂದು ಜಮೀನು ನೋಡಿಕೊಳ್ಳುತ್ತಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...
ಉದ್ಯಮ ಕ್ಷೇತ್ರಗಳಲ್ಲಿ ಮಹಿಳೆಯರು ಯಶಸ್ಸು
ಉದ್ಯಮ ಕ್ಷೇತ್ರಗಳಲ್ಲಿ ಮಹಿಳೆಯರು ಯಶಸ್ಸು ಶಿವಮೊಗ್ಗ: ಉದ್ಯಮ, ಆಹಾರ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಪ್ರೋತ್ಸಾಹ ಹಾಗೂ ಬೆಂಬಲ ನೀಡುವ ಅಗತ್ಯವಿದೆ ಎಂದು ಛಾಯಾ ದೇವಂಗಿ ಹೇಳಿದರು. ಪಂಪ ನಗರದ ಗುತ್ತö್ಯಪ್ಪ ಕಾಲೋನಿಯಲ್ಲಿ ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಆಯೋಜಿಸಿದ್ದ ಮಲೆನಾಡು ಮೇಳ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿ ಉನ್ನತ ಸ್ಥಾನಗಳನ್ನು ಅಲಂಕರಿಸುತ್ತಿದ್ದಾರೆ ಎಂದು ತಿಳಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ಶಿವಮೊಗ್ಗಕ್ಕೆ ಇಂದು ಮೂವರು ಸಚಿವರ ಭೇಟಿ ! ಕಾರಣವೇನು?
ಶಿವಮೊಗ್ಗಕ್ಕೆ ಇಂದು ಮೂವರು ಸಚಿವರ ಭೇಟಿ ! ಕಾರಣವೇನು? ಶಿವಮೊಗ್ಗ : ಶಿವಮೊಗ್ಗಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರ ಜೊತೆ ರಾಜ್ಯ ಸರ್ಕಾರದ ಇಬ್ಬರು ಸಚಿವರು ಭೇಟಿ ನೀಡಲಿದ್ದಾರೆ. ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಜನವರಿ 12ರಂದು ಆಯೋಜಿಸಲು ಉದ್ದೇಶಿಸಿರುವ ” ಯುವನಿಧಿ ಯೋಜನೆಯ ” ಚಾಲನೆ ಕಾರ್ಯಕ್ರಮದ ಕುರಿತು ನಡೆಯುವ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...
ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಡಿಯೋ ಗಾಡಿ ಮಾಲೀಕನಿಗೆ ಬಿತ್ತು ಬರೋಬ್ಬರಿ 17, 000 ದಂಡ ! ಬಿಲ್ ನೋಡಿ ಶಾಕ್ ಆದ ವಾಹನ ಸವಾರ !
ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಡಿಯೋ ಗಾಡಿ ಮಾಲೀಕನಿಗೆ ಬಿತ್ತು ಬರೋಬ್ಬರಿ 17, 000 ದಂಡ ! ಬಿಲ್ ನೋಡಿ ಶಾಕ್ ಆದ ವಾಹನ ಸವಾರ ! ಶಿವಮೊಗ್ಗ : ನಗರದ ಶಿವಪ್ಪ ನಾಯಕ ಪ್ರತಿಮೆಯ ಬಳಿ ಸಂಚಾರಿ ಠಾಣೆ ಪೋಲಿಸರಿಂದ ವಾಹನ ತಪಾಸಣೆ ವೇಳೆ ಹಲವು ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಡಿಯೋ ಗಾಡಿಗೆ ಶಿವಮೊಗ್ಗ ಸಂಚಾರಿ ಪೊಲೀಸರು ಬರೋಬ್ಬರಿ 17,000 ದಂಡ ವಿಧಿಸಿದ್ದಾರೆ. ನಗರದ ಶಿವಪ್ಪ ನಾಯಕ ಪ್ರತಿಮೆಯ ಬಳಿ ಸಂಚಾರಿ ಠಾಣೆ...
ಶಿವಮೊಗ್ಗ : ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ : ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ ಶಿವಮೊಗ್ಗ : ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಪಿ.ಜಿ. ಡಿಪ್ಲೊಮಾ/ಪತ್ರಿಕೋದ್ಯಮ/ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದವರು ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...