ಶಿವಮೊಗ್ಗ ಜಿಲ್ಲೆಯ ಬಹುನಿರೀಕ್ಷಿತ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ನಾಳೆ, ಜುಲೈ 14, 2025 ರಂದು ಉದ್ಘಾಟನೆಗೊಳ್ಳಲಿದೆ. ಆದರೆ, ಈ ಕಾರ್ಯಕ್ರಮದ ಕುರಿತು ಸಣ್ಣದೊಂದು ರಾಜಕೀಯ ಬಿರುಗಾಳಿ ಎದ್ದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಕಾರ್ಯಕ್ರಮವನ್ನು ಮುಂದೂಡುವಂತೆ ಮನವಿ ಮಾಡಿದ್ದರು. ಜುಲೈ 11, 2025 ರಂದೇ ಈ...
Tag: Shivamogga
78 ನೇ ಸ್ವಾತಂತ್ರ್ಯೋತ್ಸವ : ಶಿವಮೊಗ್ಗದಲ್ಲಿ ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ : ದೇಶಾದ್ಯಂತ ಇಂದು 78 ನೇ ಸ್ವಾತಂತ್ರ್ಯೋತ್ಸವದ ( 78th independence day ) ಸಂಭ್ರಮ ಮನೆ ಮಾಡಿದ್ದು, ಇಂದು ಶಿವಮೊಗ್ಗ (shivamogga) ಜಿಲ್ಲಾಡಳಿತದ ವತಿಯಿಂದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಧ್ವಜಾರೋಹಣ ನೆರವೇರಿಸಿ. ಜನತೆಗೆ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ಕೋರಿದರು. ಧ್ವಜಾರೋಹಣದ ಮೂಲಕ ಸ್ವಾತಂತ್ರ್ಯೋತ್ಸವಕ್ಕೆ ಚಾಲನೆ ನೀಡಿದ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನಂತರ ತೆರೆದ ಜೀಪಿನಲ್ಲಿ 26 ತುಕುಡಿಗಳನ್ನು ಪರಿಶೀಲಿಸಿ ವಂದನೆಗೆ ಗೌರವ ವಂದನೆ ಸ್ವೀಕರಿಸಿದರು. ಕೆ.ಎಸ್.ಆರ್.ಪಿ, ಡಿ....
ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !
ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ ! ಶಿವಮೊಗ್ಗ : ಜಂಟಿ ಕೃಷಿ ನಿರ್ದೇಶಕರವರ ಕಛೇರಿಯಲ್ಲಿ 2023-24 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೊರಬ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಹಾಗೂ...
ಸಾರ್ಥಕ ಐದು ದಶಕ ಪೂರೈಸಿದ ಪಿಯರ್‌ಲೈಟ್
ಸಾರ್ಥಕ ಐದು ದಶಕ ಪೂರೈಸಿದ ಪಿಯರ್‌ಲೈಟ್ ಶಿವಮೊಗ್ಗ: ಫೌಂಡ್ರಿ ಕ್ಷೇತ್ರದಲ್ಲಿ ಐದು ದಶಕಗಳ ಸಾರ್ಥಕ ಸೇವೆ ಸಲ್ಲಿಸಿರುವ ಪಿಯರ್‌ಲೈಟ್ ಲೈರ‍್ಸ್ ಸಂಸ್ಥೆಯು ದೇಶಕ್ಕೆ ಆರ್ಥಿಕ ಕೊಡುಗೆ ನೀಡುವಲ್ಲಿಯೂ ಮಹತ್ತರ ಪಾತ್ರ ವಹಿಸಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು. ಶಿವಮೊಗ್ಗ ನಗರದ ಪಿಯರ್‌ಲೈಟ್ ಲೈನರ‍್ಸ್ ಸಂಸ್ಥೆ ಐದು ದಶಕ ಪೂರೈಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಮಾತನಾಡಿ, ಕೈಗಾರಿಕಾ ಕ್ಷೇತ್ರದಲ್ಲಿ ಉತ್ತಮ...
ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ !
ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ ! ಶಿವಮೊಗ್ಗ : ರಾಜ್ಯಸಭಾ ಚುನಾವಣಾ ಫಲಿತಾಂಶ ಬಳಿಕ ನಾಸಿರ್ ಹುಸೇನ್ ಅವರ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗರು ವಿಧಾನಸೌಧದ ಪಡಸಾಲೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನ ಖಂಡಿಸಿ ಇಂದು ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮಹಾವೀರ ವೃತ್ತದ ಪ್ರತಿಭಟನೆಯ ನಂತರ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್...
ಹರ್ಷ ಕೊಲೆ ಕೇಸ್ ಆರೋಪಿಗಳಿಂದ ಸೆಂಟ್ರಲ್ ಜೈಲಲ್ಲಿ ಹೊಡೆದಾಟ ! ಹಲವರಿಗೆ ಗಂಭೀರ ಗಾಯ !
ಹರ್ಷ ಕೊಲೆ ಕೇಸ್ ಆರೋಪಿಗಳಿಂದ ಸೆಂಟ್ರಲ್ ಜೈಲಲ್ಲಿ ಹೊಡೆದಾಟ ! ಹಲವರಿಗೆ ಗಂಭೀರ ಗಾಯ ! ಕಲುಬುರಗಿ : ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿದ್ದು, ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಶಿವಮೊಗ್ಗ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿದ್ದು, ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...
ನಾಳೆ ಶಿವಮೊಗ್ಗಕ್ಕೆ ಡಿ ಸಿ ಎಂ, ಡಿ ಕೆ ಶಿವಕುಮಾರ್ ! ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ? ಇಲ್ಲಿದೆ ಮಾಹಿತಿ
ನಾಳೆ ಶಿವಮೊಗ್ಗಕ್ಕೆ ಡಿ ಸಿ ಎಂ, ಡಿ ಕೆ ಶಿವಕುಮಾರ್ ! ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ? ಇಲ್ಲಿದೆ ಮಾಹಿತಿ ಶಿವಮೊಗ್ಗ : ನಾಳೆ ಅಂದರೆ ಫೇ 24 ರಂದು ಉಪಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈ ಗೊಂಡಿದ್ದಾರೆ. ನಾಳೆ ಬೆಳಗ್ಗೆ 11.10ಕ್ಕೆ ಇಂಡಿಗೋ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ನಲ್ಲಿ ಫೆ.24 ರಂದು ಸರ್ಕಾರದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ಮಲೆನಾಡಿನ ಶೈಕ್ಷಣಿಕ,...
ಹಿರಿಯೂರಿನಲ್ಲಿ ಐಶರ್ ಟ್ರಾಕ್ಟರ್ ಹಾಗೂ ಶ್ರೀ ಕಾಲ ಭೈರವ ಟ್ರಾಕ್ಟರ್ಸ್ ನೂತನ ಶಾಖೆ ಶುಭಾರಂಭ
ಹಿರಿಯೂರಿನಲ್ಲಿ ಐಶರ್ ಟ್ರಾಕ್ಟರ್ ಹಾಗೂ ಶ್ರೀ ಕಾಲ ಭೈರವ ಟ್ರಾಕ್ಟರ್ಸ್ ನೂತನ ಶಾಖೆ ಶುಭಾರಂಭ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹುಳಿಯಾರು ಹಾಗೂ ಮೈಸೂರು ರಸ್ತೆಯಲ್ಲಿ ಶ್ರೀ ಮಂಜುನಾಥ ಎನ್ ಕ್ಲೇವ್ ನಲ್ಲಿ ನೂತನವಾಗಿ ಶ್ರೀ ಕಾಲ ಭೈರವ ಟ್ರಾಕ್ಟರ್ ನೂತನ ಶಾಖೆಯನ್ನು ಸೀನಿಯರ್ ಮ್ಯಾನೇಜರ್ ಆದ ಶ್ರೀಯುತ ಶಂಕರ್ ಸರ್ ಮತ್ತು ಬೆಂಗಳೂರಿನ ಐಶರ್ ಟ್ರಾಕ್ಟರ್ ನ ಡಿ.ಎಂ ಶ್ರೀಯುತ ವಿಶ್ವನಾಥ್ ಪಾಟೀಲ್ ಕೆ.ಎಂ ರವರು ಟೇಪ್ ಕಟ್ ಮಾಡುವ ಮೂಲಕ ನೂತನ ಶಾಖೆಯನ್ನು ಎಲ್ಲ...
ಭದ್ರ ನದಿ, ನಾಲಾ ಸುತ್ತ ಮುತ್ತ 144 ಸೆಕ್ಷನ್ ಜಾರಿ ! ಕಾರಣವೇನು ?
ಭದ್ರ ನದಿ, ನಾಲಾ ಸುತ್ತ ಮುತ್ತ 144 ಸೆಕ್ಷನ್ ಜಾರಿ ! ಕಾರಣವೇನು ? ಭದ್ರಾ ನಾಲಾ, ನದಿ ಪಾತ್ರ ಪ್ರದೇಶದಲ್ಲಿ ಅನಧಿಕೃತ ಪಂಪ್ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವಳಿ ಮಾಡುವುದನ್ನು ನಿಷೇಧಿಸಿ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ ಸುತ್ತಮುತ್ತ 100 ಮೀ ವ್ಯಾಪ್ತಿಯಲ್ಲಿ ನಿಬಂಧನೆಗಳನ್ನು ವಿಧಿಸಿ ಫೆ.19 ರಿಂದ 26 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ. ಫೆ.5 ರ ರಾತ್ರಿಯಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಾವೇರಿ ಮತ್ತು ಗದಗ...
ಮೀನು ನುಂಗಿದ 11 ತಿಂಗಳ ಮಗು ! ಮರು ಜನ್ಮ ನೀಡಿದ ಸರ್ಜಿ ಆಸ್ಪತ್ರೆಯ ವೈದ್ಯರು ! ಪ್ರಾಣಪಾಯದಿಂದ ಮಗು ಪಾರು ! ಏನಿದು ಘಟನೆ ?
ಮೀನು ನುಂಗಿದ 11 ತಿಂಗಳ ಮಗು ! ಮರು ಜನ್ಮ ನೀಡಿದ ಸರ್ಜಿ ಆಸ್ಪತ್ರೆಯ ವೈದ್ಯರು ! ಪ್ರಾಣಪಾಯದಿಂದ ಮಗು ಪಾರು ! ಏನಿದು ಘಟನೆ ? ಶಿವಮೊಗ್ಗ : ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಜೀವಾಪಾಯದಿಂದ ಪಾರು ಮಾಡಿದ್ದಾರೆ. ಹೊನ್ನಾಳಿ ತಾಲ್ಲೂಕು ನ್ಯಾಮತಿ ಹತ್ತಿರದ ಗಂಜೇನಹಳ್ಳಿಯ ಯೋಗೀಶ್ ಮತ್ತು ರೋಜಾ...