Home » Shivamoggaexpressnews

Tag: Shivamoggaexpressnews

Post
BREAKING: ‘ನಮ್ಮ ಮೆಟ್ರೋ’ಗೆ ‘ಬಸವ ಮೆಟ್ರೋ’ ಹೆಸರಿಡಲು ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಶಿಫಾರಸ್ಸು!

BREAKING: ‘ನಮ್ಮ ಮೆಟ್ರೋ’ಗೆ ‘ಬಸವ ಮೆಟ್ರೋ’ ಹೆಸರಿಡಲು ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಶಿಫಾರಸ್ಸು!

ಬೆಂಗಳೂರು: ವಿಶ್ವಗುರು ಬಸವಣ್ಣ ಅವರನ್ನು ‘ಕರ್ನಾಟಕ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದ ವರ್ಷಾಚರಣೆಯ ಬೃಹತ್ ಸಮಾರೋಪ ಸಮಾರಂಭದಲ್ಲಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಮಹತ್ವದ ಮೂಲಸೌಕರ್ಯ ಯೋಜನೆಗೆ ಬಸವಣ್ಣನವರ ಹೆಸರಿಡುವ ಐತಿಹಾಸಿಕ ತೀರ್ಮಾನ ಪ್ರಕಟಿಸಿದ್ದಾರೆ. ಬೆಂಗಳೂರಿನ ‘ನಮ್ಮ ಮೆಟ್ರೋ’ ಯೋಜನೆಗೆ “ಬಸವ ಮೆಟ್ರೋ” ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಅಧಿಕೃತವಾಗಿ ಶಿಫಾರಸ್ಸು ಮಾಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

Post
ರಂಗಭೂಮಿಯಿಂದ ಬೆಳ್ಳಿ ಪರದೆಗೆ: ‘ಕಾಂತಾರ’ದ ಬೆಳಕಲ್ಲಿ ಶಿವಮೊಗ್ಗದ ಮಂಜು ರಂಗಾಯಣ

ರಂಗಭೂಮಿಯಿಂದ ಬೆಳ್ಳಿ ಪರದೆಗೆ: ‘ಕಾಂತಾರ’ದ ಬೆಳಕಲ್ಲಿ ಶಿವಮೊಗ್ಗದ ಮಂಜು ರಂಗಾಯಣ

ಶಿವಮೊಗ್ಗ: ಸಿನಿಮಾ ರಂಗಕ್ಕೆ ರಂಗಭೂಮಿಯೇ ತಳಪಾಯ. ಆ ನೆಲದ ಗಟ್ಟಿತನವನ್ನು ಉಳಿಸಿಕೊಂಡು ಯಶಸ್ಸಿನ ಶಿಖರ ಏರುತ್ತಿರುವ ಶಿವಮೊಗ್ಗದ ಪ್ರತಿಭೆ, ಖ್ಯಾತ ರಂಗನಟ ಹಾಗೂ ನಿರ್ದೇಶಕ ಮಂಜು ರಂಗಾಯಣ ಅವರೀಗ ದೇಶಾದ್ಯಂತ ಸದ್ದು ಮಾಡುತ್ತಿರುವ ‘ಕಾಂತಾರ (ಭಾಗ-1)’ ಚಿತ್ರದಲ್ಲಿನ ವಿಶೇಷ ಪಾತ್ರದ ಮೂಲಕ ಗಮನ ಸೆಳೆಯುತ್ತಿದ್ದಾರೆ.

Post
ಶಿವಮೊಗ್ಗ ದಸರಾ: ಒಂದು ಸಾವಿರ ಸಸಿ ನೆಟ್ಟು ಪರಿಸರ ಜಾಗೃತಿ

ಶಿವಮೊಗ್ಗ ದಸರಾ: ಒಂದು ಸಾವಿರ ಸಸಿ ನೆಟ್ಟು ಪರಿಸರ ಜಾಗೃತಿ

ಶಿವಮೊಗ್ಗ: ಪರಿಸರ ದಸರಾ – 2025 ರ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪರಿಸರ ದಸರಾ ಕಾರ್ಯಕ್ರಮವು ಪರಿಸರ ಸಂರಕ್ಷಣೆಯ ಮಹತ್ತರ ಸಂದೇಶದೊಂದಿಗೆ ಯಶಸ್ವಿಯಾಗಿದೆ. ನಗರದ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಬಳಿಯ ಯುಟಿಪಿ ಜಾಗದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರೇಮ ಮೆರೆಯಲಾಯಿತು.

Post
ಕುರುಬ ಸಮುದಾಯ ಎಸ್ ಟಿ ಪಟ್ಟಿಗೆ: ನಾಳೆ ಸೆ. 16ಕ್ಕೆ ವಿಶೇಷ ಸಭೆ ಕರೆದ ರಾಜ್ಯ ಸರ್ಕಾರ

ಕುರುಬ ಸಮುದಾಯ ಎಸ್ ಟಿ ಪಟ್ಟಿಗೆ: ನಾಳೆ ಸೆ. 16ಕ್ಕೆ ವಿಶೇಷ ಸಭೆ ಕರೆದ ರಾಜ್ಯ ಸರ್ಕಾರ

ಶಿವಮೊಗ್ಗ: ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್.ಟಿ) ಪಟ್ಟಿಗೆ ಸೇರಿಸುವ ಪ್ರಕ್ರಿಯೆ ಮಹತ್ವದ ಹಂತ ತಲುಪಿದೆ. ಈ ಸಂಬಂಧ ರಾಜ್ಯ ಸರ್ಕಾರವು ನಾಳೆ, ಸೆಪ್ಟೆಂಬರ್ 16, 2025 ರಂದು ಪ್ರಮುಖ ಸಭೆ ಕರೆದಿದೆ. ಕುರುಬ ಸಮುದಾಯದ ಬಹುದಿನಗಳ ಬೇಡಿಕೆಗೆ ಮನ್ನಣೆ ನೀಡುವ ನಿಟ್ಟಿನಲ್ಲಿ ಸರ್ಕಾರ ಗಂಭೀರ ಹೆಜ್ಜೆ ಇಟ್ಟಿದೆ ಎಂದು ಹೇಳಲಾಗಿದೆ.

Post
ಶಿವಮೊಗ್ಗ: ಈ ಎರಡು ದಿನ ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಶಿವಮೊಗ್ಗ: ಈ ಎರಡು ದಿನ ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಶಿವಮೊಗ್ಗ: ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ, ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಾಸವಾಗಲಿದೆ. ಸೆಪ್ಟೆಂಬರ್ 16 ಮತ್ತು 17 ರಂದು ನಗರದ ಹಲವು ಪ್ರದೇಶಗಳಲ್ಲಿ ನೀರು ಸರಬರಾಜು ಇರುವುದಿಲ್ಲ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ.

Post
ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಶಿವಮೊಗ್ಗ: ಆನಂದಪುರ ಸಮೀಪದ ತ್ಯಾಗರ್ತಿ ಗ್ರಾಮದ ಮಾರಿಕಾಂಬಾ ಸರ್ಕಲ್‌ನಲ್ಲಿ ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಆನಂದಪುರ ಪೊಲೀಸರು ಬಂಧಿಸಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ವಾಹನ ಸಮೇತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಸರ್ಕಾರದ ಯಾವುದೇ ಪರವಾನಿಗೆ ಇಲ್ಲದೆ, ಎರಡು ಎಮ್ಮೆ, ಒಂದು ಕೋಣ ಹಾಗೂ...

Post
ಶಿಕಾರಿಪುರಕ್ಕೆ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲು ಮನವಿ| ವಿದ್ಯಾರ್ಥಿ ಹಾಗೂ ಗ್ರಾಮಸ್ಥರ ಸಮಸ್ಯೆಗೆ ನೆರವಾದ ಕರವೇ; ಸ್ಪಂದಿಸಿದ ಅಧಿಕಾರಿಗಳು

ಶಿಕಾರಿಪುರಕ್ಕೆ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲು ಮನವಿ| ವಿದ್ಯಾರ್ಥಿ ಹಾಗೂ ಗ್ರಾಮಸ್ಥರ ಸಮಸ್ಯೆಗೆ ನೆರವಾದ ಕರವೇ; ಸ್ಪಂದಿಸಿದ ಅಧಿಕಾರಿಗಳು

ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ಪುನೇದಹಳ್ಳಿ, ಕುಸ್ಕೂರು ಮತ್ತು ಹಿರೇಜಂಬೂರು ಗ್ರಾಮಗಳ ವಿದ್ಯಾರ್ಥಿಗಳಿಗೆ ಆಗುತ್ತಿದ್ದ ಬಸ್ ಸಮಸ್ಯೆಯನ್ನು ಪರಿಹರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಈ ಗ್ರಾಮಗಳ ಮೂಲಕ ಕೇವಲ ಎರಡು ಬಸ್‌ಗಳು ಸಂಚರಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ತೀವ್ರ ತೊಂದರೆಯಾಗುತ್ತಿತ್ತು. ಬಸ್‌ಗಳಲ್ಲಿ ಜಾಗವಿಲ್ಲದೆ ಹಲವು ವಿದ್ಯಾರ್ಥಿಗಳನ್ನು ಕೆಳಗಿಳಿಸಲಾಗುತ್ತಿದ್ದು, ದಟ್ಟಣೆಯಿಂದಾಗಿ ಅಪಾಯದ ಸಾಧ್ಯತೆಗಳೂ...

Post
ಹಸೆಮಣೆ ಏರಬೇಕಿದ್ದ ಯುವತಿ ಶಿವಮೊಗ್ಗದ ರಸ್ತೆ ಅಪಘಾತದಲ್ಲಿ ದುರಂತ ಸಾವು! ಮದುವೆಗೆ 15 ದಿನಗಳಿರುವಾಗಲೇ ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು.

ಹಸೆಮಣೆ ಏರಬೇಕಿದ್ದ ಯುವತಿ ಶಿವಮೊಗ್ಗದ ರಸ್ತೆ ಅಪಘಾತದಲ್ಲಿ ದುರಂತ ಸಾವು! ಮದುವೆಗೆ 15 ದಿನಗಳಿರುವಾಗಲೇ ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು.

ಶಿವಮೊಗ್ಗ: ಮದುವೆಗೆ ಇನ್ನೇನು 15 ದಿನಗಳಷ್ಟೇ ಬಾಕಿ ಇರುವಾಗ, ವಿಧಿಯಾಟಕ್ಕೆ ಬಲಿಯಾದ ಯುವತಿಯೋರ್ವಳ ದುರಂತ ಘಟನೆ ಶಿವಮೊಗ್ಗದ ಮಲವಗೊಪ್ಪ ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಘಟನೆಯ ವಿವರ: ಇಂದು ಬೆಳಿಗ್ಗೆ ಸುಮಾರು 9:30ರ ಸುಮಾರಿನಲ್ಲಿ ಈ ದಾರುಣ ಘಟನೆ ಸಂಭವಿಸಿದೆ. ಮೃತ ಯುವತಿಯನ್ನು ಕವಿತಾ (26) ಎಂದು ಗುರುತಿಸಲಾಗಿದೆ. ಕವಿತಾ ತನ್ನ...

Post
ಶಿವಮೊಗ್ಗ: ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಹೇಗೆ???

ಶಿವಮೊಗ್ಗ: ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಹೇಗೆ???

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯ ವಿಭಾಗದ ಸಮುದಾಯ ಸಂಘಟನಾ ಅಧಿಕಾರಿ ಎ.ಪಿ.ಶಶಿಧರ್‌ ಎಂಬುವವರು, ಮನೆ ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ನೆಹರೂ ರಸ್ತೆಯ ನೇತಾಜಿ ಸುಭಾಷಚಂದ್ರ ಬೋಸ್‌ ವಾಣಿಜ್ಯ ಸಂಕೀರ್ಣದಲ್ಲಿರುವ ಆಶ್ರಯ ಕಚೇರಿಯಲ್ಲಿ ಇಂದು ಸಂಜೆ ವೇಳೆಗೆ ಈ ಕಾರ್ಯಾಚರಣೆ ನಡೆದಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಪ್ರಕರಣದ ಹಿನ್ನೆಲೆ: ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ...

Post
ಮತ್ತೆ SC/ST ಅನುದಾನ ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್! – ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಆಕ್ರೋಶ!

ಮತ್ತೆ SC/ST ಅನುದಾನ ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್! – ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಆಕ್ರೋಶ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಮತ್ತೆ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿದೆ. ಕಳೆದ ವರ್ಷ ಇದೇ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ SC/STಗೆ ಮಾತ್ರ ಮೀಸಲಿಟ್ಟ SCSP-TSP (ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ) ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6...