ಶಿವಮೊಗ್ಗ : ಐತಿಹಾಸಿಕವಾಗಿ ಮಲೆನಾಡು ರಾಜ್ಯ ರಾಜಕೀಯದ ಪವರ್ ಸೆಂಟರ್ ಆಗಿ ಪ್ರಾಬಲ್ಯ ಸಾಧಿಸಿದೆ, ನಾಲ್ಕು ಮುಖ್ಯಮಂತ್ರಿಗಳು ಮತ್ತು ಒಬ್ಬ ಉಪಮುಖ್ಯಮಂತ್ರಿಯನ್ನು ಕೊಟ್ಟಿರುವ ಮಲೆನಾಡು ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಹೆಸರನ್ನ ಮಾಡಿದೆ. ಮಲೆನಾಡಿನ ರಾಜಕೀಯ ಹಾಗೂ ರಾಜಕಾರಣಿಗಳು ಜನರ ಮನಸ್ಥಿತಿ ಪರಿಸ್ಥಿತಿಗಳನ್ನ ಅರ್ಥೈಸಿಕೊಂಡು, ಸಾಮಾನ್ಯ ಜನರ ಸಮಸ್ಯೆಗಳಿಗೆ ಧ್ವನಿ ಯಾಗುತ್ತಾ ಹೋರಾಟದ ಹಿನ್ನೆಲೆ ಮಲೆನಾಡಿನ ರಾಜಕಾರಣ ಬೆಳೆದು ಬಂದಿದೆ ಅದಕ್ಕೆ ಭಾನು ಪ್ರಕಾಶ್ ಅವರು ಕೂಡ ಸಾಕ್ಷಿಯಾಗಿದ್ದಾರೆ, ತಮ್ಮ ಹೋರಾಟದ ಮುಖಾಂತರವೇ ರಾಜಕಾರಣಿಗಳಿಗೆ ತಮ್ಮ ತಪ್ಪನ್ನು...
Tag: Shivamoggaexpressnews
BIG BREAKING NEWS : ಪ್ರತಿಭಟನೆ ವೇಳೆ ಬಿಜೆಪಿ ಮುಖಂಡ ಭಾನುಪ್ರಕಾಶ್ ಗೆ ಹೃದಯಘಾತದಿಂದ ನಿಧನ !
ಶಿವಮೊಗ್ಗ : ಬೆಲೆ ಏರಿಕೆ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ನಡೆಸ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿಂದು ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸ್ತಿತ್ತು. ವಿಭಿನ್ನ ರೀತಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಷಣದ ಮಾಡಿದ ಮನೆಗೆ ಹೊರಟಿದ್ದ ಭಾನುಪ್ರಕಾಶ್‌ರವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್ ಸಾವನ್ನಪ್ಪಿದ್ದಾರೆ ಎಂಬ...
ಸರ್ಕಾರದ ವಿರುದ್ಧ ಬಿಜೆಪಿ ವಿನೂತನ ಪ್ರತಿಭಟನೆ ! ಕುದುರೆ ಏರಿ ಬಂದ ಡಿ ಎಸ್ ಅರುಣ್ !
ಶಿವಮೊಗ್ಗ : ಪೆಟ್ರೋಲ್, ಡೀಸೆಲ್ ಬೆಲೆ, ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಇಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ. ಇಂದು ಶಿವಮೊಗ್ಗದ ಗೋಪಿ ವೃತ್ತದಲ್ಲಿ ಬಿಜೆಪಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಇಂದು ಶಿವಮೊಗ್ಗ ಬಿಜೆಪಿಯಿಂದ ನಗರದ ಐದು ಕಡೆಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ವಿರೋಧಿಸಿ ವಿನೂತನ ಪ್ರತಿಭಟನೆ ನಡೆಸಿದರು, ಜೈಲ್ ರಸ್ತೆಯಲ್ಲಿ ಯುವಮೋರ್ಚಾದ ಕಾರ್ಯಕರ್ತರು ಸಿಎಂ ಸುಳ್ಳ ಡಿಸಿಎಂ ಕಳ್ಳ, ತೊಲಗಲಿ ತೊಲಗಲಿ ಕಾಂಗ್ರೆಸ್ ತೊಲಗಲಿ ಎಂಬ ಘೋಷಣೆ...
ದುಬಾರಿ ಬೈಕ್ ನಲ್ಲಿ ವೃದ್ಧ ದಂಪತಿ ಯುವಕರು ನಾಚುವಂತ ಸವಾರಿ ! ವಯಸ್ಸು ಕೇವಲ ಸಂಖ್ಯೆಯಷ್ಟೇ ಎಂದ ನೆಟ್ಟಿಗರು !
ವಯಸ್ಸಾದ ದಂಪತಿ ಹೀರೋ ಸ್ಪ್ಲೆಂಡರ್ ಅಥವಾ ಆಕ್ಟೀವಾದಂತಹ ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡುವುದನ್ನು ಸಾಮಾನ್ಯವಾಗಿ ನೋಡುತ್ತೇವೆ. ಆದರೆ ದುಬಾರಿ ಮೋಟಾರ್‌ಸೈಕಲ್‌ನಲ್ಲಿ ಓಡಾಡುವುದು ಬಹಳ ಅಪರೂಪ. ಇಂತಹ ಅಪರೂಪದ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಜ್ಜ-ಅಜ್ಜಿ ಕೆಟಿಎಂ ಆರ್‌ಸಿ 390 ಮೋಟಾರ್‌ಸೈಕಲ್‌ನಲ್ಲಿ ಸವಾರಿ ಮಾಡುತ್ತಾ ತಮಿಳುನಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಬಳಕೆದಾರರೊಬ್ಬರು ಹಂಚಿಕೊಂಡಿದ್ದು, ಕಾರಿನ ಮುಂದೆ ಕೆಟಿಎಂ ಆರ್‌ಸಿ ಮೋಟಾರ್‌ಸೈಕಲ್‌ನಲ್ಲಿ ಈ ಜೋಡಿ ಕಾಣುತ್ತಿದ್ದಂತೆ ಕಾರಿನಲ್ಲಿದ್ದ ವ್ಯಕ್ತಿ ತಮ್ಮ ಫೋನ್ ಹೊರತೆಗೆದು ದೃಶ್ಯವನ್ನು ಸೆರೆಹಿಡಿದ್ದಾರೆ....
ಡೈವೋರ್ಸ್ ಬೆನ್ನಲ್ಲೇ ಗುಡ್ ನ್ಯೂಸ್ ಕೊಟ್ಟ ಚಂದನ್ ಶೆಟ್ಟಿ !
ಸಿನಿಮಾ : ಅರುಣ್ ಅಮುಕ್ತ ನಿರ್ದೇಶನದ ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೊ ಸಾಂಗ್ ಬಿಡುಗಡೆಗೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ (Vidyarthi Vidyarthiniyare Movie) ಈ ಸಾಂಗ್ ಅನ್ನು ಅನಾವರಣಗೊಳಿಸಲಾಗಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್ (Chandan Shetty) ಹಾಜರಿದ್ದ ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ, ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಈಗ ಬಿಡುಗಡೆಗೊಂಡಿರೋ ಹಾಡು...
ಬಸ್ ಮತ್ತು ಲಾರಿ ನಡುವೆ ಮುಖಾ ಮುಖಿ ಡಿಕ್ಕಿ ! ಭೀಕರ ಅಪಘಾತ !
ತೀರ್ಥಹಳ್ಳಿ : ಮಂಡಗದ್ದೆ ಸಮೀಪ ಖಾಸಗಿ ಲಾರಿ ಹಾಗೂ ಕೆಎಸ್‌ಆರ್’ಟಿ ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತೀರ್ಥಹಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್’ಟಿಸಿ ಬಸ್ ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಖಾಸಗಿ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಕೆಎಸ್‌ಆರ್’ಟಿ ಸಿ ಬಸ್ಲಾಗೂ ಲಾರಿಯ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮಾಳೂರು ಪೊಲೀಸ್ ಠಾಣಾ...
ಸಹ್ಯಾದ್ರಿ ಕಾಲೇಜ್ ಹಿಂಬಾಗ ನಾಲ್ವರು ಯುವಕರು ಅರೆಸ್ಟ್ ! ಕಾರಣ ಏನು ?
ಶಿವಮೊಗ್ಗ : ಸಹ್ಯಾದ್ರಿ ಕಾಲೇಜ್ ಹಿಂಭಾಗ ಮೊಟಾಳು ಚೌಡಮ್ಮ ದೇವಸ್ಥಾನದ ಸಮೀಪ ಮತ್ತೂರಿನ ರಸ್ತೆಯಲ್ಲಿ ನಾಲ್ಕು ಜನ ಯುವಕರು ಗಾಂಜಾ ಮಾರಾಟ ಮಾಡುತ್ತಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ನೆನ್ನೆ ಭಾನುವಾರ ಮಧ್ಯಾಹ್ನದ ಸುಮಾರಿಗೆ ಶಿವಮೊಗ್ಗ ಎಸ್ ಪಿ ಜಿ ಕೆ ಮಿಥುನ್ ಕುಮಾರ್ ಮತ್ತು ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮತ್ತು ಕಾರಿಯಪ್ಪ ಎ ಜಿ, ಮಾರ್ಗದರ್ಶನದಲ್ಲಿ ಜಯನಗರ ಪೊಲೀಸ್ ಠಾಣೆಯ ಪಿ ಐ ಸಿದ್ದೇಗೌಡ...
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !
ಉದ್ಯೋಗ : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (Karnataka State Fire and Emergency Services – KSFES) ಇಲಾಖೆಯು 975 ಫೈರ್‌ಮ್ಯಾನ್, ಅಗ್ನಿಶಾಮಕ ಠಾಣಾಧಿಕಾರಿ ಮತ್ತು ಅಗ್ನಿಶಾಮಕ ಇಂಜಿನ್ ಡ್ರೈವರ್ ಹುದ್ದೆಗಳಿಗೆ KSFES ನೇಮಕಾತಿ 2024 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಕಿರು ಅಧಿಸೂಚನೆಯನ್ನು ಅಧಿಕೃತ ವೆಬ್‌ಸೈಟ್ ksfes.karnataka.gov.in ನಲ್ಲಿ ಬಿಡುಗಡೆ ಮಾಡಲಾಗಿದೆ. ಇತ್ತೀಚಿನ KSFES ನೇಮಕಾತಿ 2024 ಗಾಗಿ ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಪರಿಶೀಲಿಸಬಹುದು: ಖಾಲಿ ಹುದ್ದೆ,...
ಅಡಿಕೆ ತೋಟದಲ್ಲಿ ಗಾಂಜಾ ಘಾಟು ! ಪೊಲೀಸರ ಭರ್ಜರಿ ಕಾರ್ಯಾಚರಣೆ !
ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಸಮೀಪದ ಹುತ್ತಳ್ಳಿ ಗ್ರಾಮದ ವಾಸಿ ಗುರುಮೂರ್ತಿ ಎಂಬವರು ತನ್ನ ವಾಸದ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದಾರೆ ಎಂಬುದಾಗಿ ಬಂದ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಅಕ್ರಮ ಗಾಂಜಾ ವಶಪಡಿಸಿಕೊಂಡಿದ್ದಾರೆ ಶಿವಮೊಗ್ಗ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಜಿ.ಕೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ, ತೀರ್ಥಹಳ್ಳಿ ಪೊಲೀಸ್ ಉಪಾಧೀಕ್ಷ ಗಜಾನನ ವಾಮನ ಸುತರ, ನೇತೃತ್ವದ ಸಿಬ್ಬಂದಿಗಳನ್ನೊಳಗೊಂಡ ತಂಡ ಸ್ಥಳಕ್ಕೆ ದಾಳಿ ನಡೆಸಿತ್ತು. ಸ್ಥಳಕ್ಕೆ...
ಗೋ ಹತ್ಯೆ, ಅಕ್ರಮ ಗೋಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿ.ಎಚ್.ಪಿ, ಬಜರಂಗದಳ ಎಸ್ ಪಿ ಗೆ ಮನವಿ
ಶಿವಮೊಗ್ಗ : ಬಕ್ರೀದ್ ಮತ್ತಿತರ ಹಬ್ಬ ಸಂಧರ್ಭಗಳಲ್ಲಿ, ಜಾನುವಾರು ಮತ್ತು ಇತರೆ ಪ್ರಾಣಿಗಳ ಹತ್ಯೆ ನಿಷೇಧವಿದ್ದು ಅದನ್ನು ಕಟ್ಟು ನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಬಜರಂಗದಳ ಮತ್ತು ವಿಹೆಚ್ ಪಿ ಜಿಲ್ಲಾರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಅವರಿಗೆ ಮನವಿ ಸಲ್ಲಿಸಿದೆ ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ ( ಯಾವುದೇ ರೀತಿಯ ಹತ್ಯೆ ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ. ಕುರ್ಬಾನಿ...