ಶಿವಮೊಗ್ಗ : ಕಾರ್ಮಿಕ ದಿನಾಚರಣೆಯ ಪ್ರಯುಕ್ತ ನಗರದ ಶುಭಂ ಹೋಟೆಲ್ ನಲ್ಲಿ ಕಾರ್ಮಿಕರಿಗೆ ಮತದಾನ ಜಾಗೃತಿಯನ್ನು ಹಮ್ಮಿಕೊಳ್ಳಲಾಗಿತ್ತು. ಶುಭಂ ಹೋಟೆಲ್ ನ ಕಾರ್ಮಿಕರಿಗೆ ಮ್ಯೂಸಿಕಲ್ ಚೇರ್ ಆಡಿಸಿ ಮತದಾನದ ಜಾಗೃತಿಯ ಪ್ರತಿಜ್ಞಾವಿಧಿಯನ್ನ ಬೋಧಿಸಲಾಯಿತು ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾ ದ ಅನುಪಮಾ ಸುಪ್ರಿಯಾ ಹಾಗೂ ಸ್ವೀಪ್ ತಂಡದವರು ಮತ್ತು ಶುಭಂ ಹೋಟಲ್ ಮಾಲೀಕರು ಮತ್ತು ಕಾರ್ಮಿಕರು ಪಾಲ್ಗೊಂಡಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...
Tag: Shivamoggaexpressnews
28 ವರ್ಷ ಸುದೀರ್ಘ ಸೇವೆ ಸಲ್ಲಿಸಿ ತವರಿಗೆ ಆಗಮಿಸಿದ ವೀರಯೋಧನಿಗೆ ಅದ್ದೂರಿ ಸ್ವಾಗತ
ಸಾಗರ : 28 ವರ್ಷ ಸುದೀರ್ಘ ಸೇವೆ ಸಲ್ಲಿಸಿ ತವರಿಗೆ ಆಗಮಿಸಿದ ವೀರಯೋಧನಿಗೆ ತವರೂರಲ್ಲಿ ಅದ್ದೂರಿ ಸ್ವಾಗತ ದೊರಕಿತು. ಸುಬೇದಾರ್ ಮಧು ಕುಮಾರ್ ವೀರಯೋಧ ಸುದೀರ್ಘ 28 ವರ್ಷಗಳ ಕಾಲ ಭಾರತಾಂಬೆಯ ಸೇವೆ ಸಲ್ಲಿಸಿ ತವರಿಗೆ ಆಗಮಿಸಿದ್ದಾರೆ. ಸಾಗರ ತಾಲೂಕಿನ ಆನಂದಪುರದ ರೈಲ್ವೆ ನಿಲ್ದಾಣದಲ್ಲಿ ವೀರ ಯೋಧನಿಗೆ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಹೂವಿನ ಹಾರ ಹಾಕಿ ಸ್ವಾಗತಿಸಿ , ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ಸರಿಯಾಗಿ ಟ್ರಾನ್ ಲೇಟ್ ಮಾಡಲು ಬರದೇ ರಾಹುಲ್ ಗಾಂಧಿ ಮುಂದೆ ಪೇಚಿಗೆ ಸಿಲುಕಿದ ಮಧು ಬಂಗಾರಪ್ಪ !
ಶಿವಮೊಗ್ಗ : ನಗರದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್ ) ನಲ್ಲಿ ಕಾಂಗ್ರೆಸ್ ನ ಬೃಹತ್ ಸಮಾವೇಶ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಅವರ ಪರ ಮತಯಾಚಿಸಲು ರಾಹುಲ್ ಗಾಂಧಿ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರ ನಾಯಕರು ಶಿವಮೊಗ್ಗಕ್ಕೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ ಮಾತಾಡುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ...
ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ ! ನರೇಂದ್ರ ಮೋದಿ ಭಾರತದ ಮಹಿಳೆಯರ ಬಳಿ ಕ್ಷಮೆ ಕೇಳಬೇಕು ! ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ
ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನ ಬೃಹತ್ ಸಮಾವೇಶ ನಡೆಯುತ್ತಿದ್ದು, ರಾಹುಲ್ ಗಾಂಧಿ, ಡಿಸಿಎಂ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವು ರಾಜ್ಯ ರಾಷ್ಟ್ರ ಕಾಂಗ್ರೆಸ್ ನಾಯಕರು ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ರವರ ಪರ ಮತ ಬೇಟೆ ನಡೆಸುತ್ತಿದ್ದಾರೆ. ಈ ವೇಳೆ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ , ಪ್ರಜ್ವಲ್ ರೇವಣ್ಣ 400ಕ್ಕೂ ಅಧಿಕ ಮಹಿಳೆಯರ ಮೇಲೆ ರೇಪ್...
ಕೆ ಎಸ್ ಈಶ್ವರಪ್ಪ ಕಚೇರಿ ಎದುರು ವಾಮಾಚಾರ ! ನಿಂಬೆ ಹಣ್ಣಿನ ಮೇಲೆ ಕೆ.ಎಸ್.ಈ ಅಂತ ಬರೆದು ವಾಮಾಚಾರ !
ಶಿವಮೊಗ್ಗ : ಈಶ್ವರಪ್ಪ ಪುತ್ರ ಕೆಇ ಕಾಂತೇಶ್ ಗೆ ಹಾವೇರಿ ಲೋಕಸಭಾ ಟಿಕೆಟ್ ತಪ್ಪಿದ ಕಾರಣದಿಂದಾಗಿ, ಬಿಎಸ್ ವೈ ಕುಟುಂಬದ ವಿರುದ್ಧ ಕೆಂಡಮಂಡಲರಾಗಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಿಜೆಪಿಯಿಂದ ಸಿಡಿದು ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಜೊತೆಗೆ ಪ್ರಚಾರ ಕಾರ್ಯ ಕೂಡ ಬಿರಿಸಿನಿಂದ ಸಾಗಿದೆ ಇದರ ಮಧ್ಯೆ ಶಿಕಾರಿಪುರದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಚುನಾವಣಾ ಕಾರ್ಯಗಳಿಗಾಗಿ ಆರಂಭಿಸಿದಂತಹ ಕಚೇರಿಯ ಮುಂಭಾಗ ನಿಂಬೆ ಹಣ್ಣಿನ ಮೇಲೆ ಕೆ ಎಸ್ ಇ ಎಂದು...
ಶಿವಮೊಗ್ಗ ಸೆಂಟ್ರಲ್ ಜೈಲ್ : ಕೈದಿ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ !
ಶಿವಮೊಗ್ಗ : ಶಿಕ್ಷೆಗೀಡಾದ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾದ ಘಟನೆ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮಾ.28ರಂದು ಶಿವಮೊಗ್ಗದ ರಾಜೀವ್ ಗಾಂಧಿ ಬಡಾವಣೆಯ ನಿವಾಸಿ ಪರಶುರಾಮ್ ಅಲಿಯಾಸ್ ಚಿಂಗಾರಿ ಎನ್ನುವ ಕೈದಿಗೆ ಹೊಟ್ಟೆ ನೋವಿನ ಕಾರಣಕ್ಕೆ ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೊಟ್ಟೆ ನೋವು ಜಾಸ್ತಿ ಆದ ಕಾರಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರರಲಾಗಿತ್ತು. ಪರೀಕ್ಷೆ ಮಾಡಿದ ವೈದ್ಯರು ಪರಶುರಾಮ್ ಕಲ್ಲು ನುಂಗಿರಬಹುದು ಎಂದು ಶಂಕಿಸಿದರು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
BREAKING NEWS : ಕೆಎಸ್ ಈಶ್ವರಪ್ಪ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ ! ಕೋರ್ಟ್‌ನಿಂದ ಸ್ಟೇ ತಂದ ಕಾಂತೇಶ್ !
ಶಿವಮೊಗ್ಗ : ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ದೃಶ್ಯಾವಳಿಗಳು ವೈರಲ್ ಆಗಿವೆ. ಈ ಸಂಬಂಧ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೂ ಆದೇಶಿಸಿದೆ. ಈ ಬೆನ್ನಲ್ಲೇ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಪುತ್ರ ಕೆ.ಇ ಕಾಂತೇಶ್ ಗೂ ಅಶ್ಲೀಲ ಸಿಡಿ ಭೀತಿ ಎದುರಾಗಿದೆ.ಹೀಗಾಗಿ ಅವರು ನಿರ್ಬಂಧಕಾಜ್ಞೆಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಬೆನ್ನಲ್ಲೇ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಹಾಗೂ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ ಕಾಂತೇಶ್...
ಕೆ ಎಸ್ ಈಶ್ವರಪ್ಪನವರ ಜೊತೆ ಗುರುತಿಸಿಕೊಂಡವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲು ಶಿಫಾರಸ್ಸು !
ಶಿವಮೊಗ್ಗ : ಲೋಕಸಭೆ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಇದರ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಈಶ್ವರಪ್ಪನವರ ಜೊತೆ ಗುರುತಿಸಿಕೊಂಡಿರುವ 10 ಜನ ಬಿಜೆಪಿಯ ಮಾಜಿ ಕಾರ್ಪರೇಟರ್, ಕೋರ್ ಕಮಿಟಿ ಸದಸ್ಯರನ್ನ ಉಚ್ಚಾಟಿಸುವಂತೆ ಜಿಲ್ಲಾ ಅಧ್ಯಕ್ಷರಿಗೆ ಶಿಫಾರಸ್ಸು ಮಾಡಿದೆ. ಲೋಕಸಭಾ ಕೇತ್ರದಿಂದ ಬಂಡಾಯ ಅಭ್ಯರ್ಥಿಯ ಪರವಾಗಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಅವರ ಜೊತೆ ಗುರುತಿಸಿಕೊಂಡು ಅಲ್ಲೇ ಚುನಾವಣಾ ಕಾರ್ಯ ಮಾಡುತ್ತಾ ಇರುವುದರಿಂದ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದಾರೆ....
ಮೊಮ್ಮೊಗನನ್ನ ಪಕ್ಷದಿಂದ ಉಚ್ಛಾಟಿಸಿದ ಹೆಚ್.ಡಿ. ದೇವೇಗೌಡರು ! ಜೆಡಿಎಸ್ ನಿಂದ ಪ್ರಜ್ವಲ್ ಕಿಕೌಟ್ !
ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ರಾಜ್ಯದೆಲ್ಲೆಡೆ ತೀವ್ರ ಸಂಚಲನ ಮೂಡಿಸಿದೆ. ಇದರ ಭಾಗವಾಗಿ ಜೆಡಿಎಸ್ ವರಿಷ್ಠ ರಿಂದ ಮೊದಲ ಕ್ರಮ ಜರುಗಿಸಲಾಗಿದೆಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಮಹತ್ವದ ಆದೇಶ ನೀಡಿದ್ದಾರೆ. ಹಾಸನದಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋ ಪ್ರಕರಣ ಜೆಡಿಎಸ್ ಪಕ್ಷದಲ್ಲಿ ಮುಜುಗರ ಹಾಗೂ ತೀವ್ರ ಸಂಚಲನ ಸೃಷ್ಟಿಸಿತ್ತು. ಸಂಸದ ಪ್ರಜ್ವಲ್ ರೇವಣ್ಣ...
BREAKING NEWS : ತಡರಾತ್ರಿ ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ ! ಧಗ ಧಗ ಹೊತ್ತಿ ಉರಿದ ಅಂಗಡಿ !
ಶಿವಮೊಗ್ಗ : ನಗರದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಮೊಬೈಲ್ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಮೊಬೈಲ್ ಅಂಗಡಿಯಲ್ಲಿದ್ದ ಬೆಲೆಬಾಳುವ ವಸ್ತುಗಳು ಸುಟ್ಟುಕರಕಲಾಗಿವೆ ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ವಾಸಿಮ್ ಎಂಬುವರಿಗೆ ಸೇರಿದ ಮೊಬೈಲ್ ಅಂಗಡಿ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಕಂಪ್ಯೂಟರ್ ಹಾಗೂ ರಿಪೇರಿಗೆ ಬಂದ ಮೊಬೈಲ್ ಗಳು ಸೇರಿ ಸರಿ ಸುಮಾರು 4 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿ ಆಗಿದೆ. ವಿಡಿಯೋ ⬇️⬇️ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...