ಶಿವಮೊಗ್ಗದಲ್ಲಿ ಪಂಜು ಹಿಡಿದು ಮೆರವಣಿಗೆ ನಡೆಸಿದ ಸಚಿವರು ! ಕಾರಣವೇನು ? ಶಿವಮೊಗ್ಗ : ಶಿವಮೊಗ್ಗದಲ್ಲಿ ಕಾಂಗ್ರೆಸ್‌ನ 5ನೇ ಗ್ಯಾರಂಟಿ ಯುವನಿಧಿ ಯೋಜನೆ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿ ಸಂಘಟನೆ ಎನ್ ಎಸ್ ಯು ಐ ಶಿವಮೊಗ್ಗ ವತಿಯಿಂದ ಯುವಜ್ಯೋತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಾಥದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪಂಜು ಹಿಡಿದು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು. ನಾಳೆ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್‌ನ 5ನೇ...
Tag: Shivamoggaexpressnews
ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರು ಪಾಲು
ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರು ಪಾಲು ತೀರ್ಥಹಳ್ಳಿ : ಈಜಲು ಹೋದ ಬಿಹಾರಿ ಮೂಲದ ಯುವಕನೋರ್ವ ನೀರುಪಾಲದ ಘಟನೆ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಜಾತ್ರೆ ವ್ಯಾಪಾರಕ್ಕಾಗಿ ಅಂಗಡಿ ಮುಂಗಟ್ಟು ಹಾಕಲು ಬಿಹಾರದಿಂದ ಕುಟುಂಬವೊಂದು ಬಂದಿದ್ದು ಅದರಲ್ಲಿ ತಂದೆ-ಮಗ ಸ್ನಾನಕ್ಕೆ ಹೋದಾಗ ಈ ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...
ಮೊರಾರ್ಜಿ ದೇಸಾಯಿ ಶಾಲೆಯ ಪ್ರವೇಶಕ್ಕೆ ಉಚಿತ ತರಬೇತಿ
ಮೊರಾರ್ಜಿ ದೇಸಾಯಿ ಶಾಲೆಯ ಪ್ರವೇಶಕ್ಕೆ ಉಚಿತ ತರಬೇತಿ ಸಾಗರ : ಮುರಾರ್ಜಿ ದೇಸಾಯಿ ವಸತಿ ಶಾಲೆಯ 6 ನೇ ತರಗತಿ ಪ್ರವೇಶಕ್ಕಾಗಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಜ.18 ರಂದು ಉಚಿತವಾಗಿ ತರಬೇತಿ ತರಗತಿಯನ್ನು ವ್ಯವಸ್ಥೆ ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು ಅವಕಾಶವಿದೆ. ಪ್ರತಿ ಶನಿವಾರ ಬೆಳಗ್ಗೆಯಿಂದ ತರಗತಿಗಳನ್ನು ನಡೆಸಲಾಗುವುದು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...
ಬೈಕ್- ಲಾರಿ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
ಬೈಕ್- ಲಾರಿ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು ! ಶಿವಮೊಗ್ಗ : ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸನಗರ ತಾಲೂಕಿನ ಮಾವಿನಹೊಳೆ ಕ್ರಾಸ್ ನಲ್ಲಿ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಹೊಸನಗರ ಕಡೆಯಿಂದ...
ವಿದ್ಯುತ್ ಶಾಕ್ : ಬಾಲಕನ ಕೈ ಮತ್ತು ಕಾಲು ಬೆರಳುಗಳು ಕಟ್ !
ವಿದ್ಯುತ್ ಶಾಕ್ : ಬಾಲಕನ ಕೈ ಮತ್ತು ಕಾಲು ಬೆರಳುಗಳು ಕಟ್ ! ಶಿವಮೊಗ್ಗ : ತಾಯಿ ಜೊತೆ ಗದ್ದೆಗೆ ಹೋದಾಗ ನೇತು ಬಿದ್ದ ವಿದ್ಯುತ್ ಕಂಬದ ತಂತಿಯಿಂದ ಬಾಲಕನಿಗೆ ಶಾಕ್ ಹೊಡೆದಿತ್ತು. ಈ ಶಾಕ್ ಹೊಡೆದ ಪರಿಣಾಮ ಆತನ ಬಲಗೈ ಮತ್ತು ಎಡಗಾಲಿಗೆ ಗಂಭೀರ ಗಾಯವಾಗಿತ್ತು. ಕೂಡಲೇ ಬಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.ಕೈ ಮತ್ತು ಕಾಲಿನ ಮೂರು ಬೆರಳನ್ನು ಉಳಿಸಿಕೊಳ್ಳುವ ವೈದ್ಯರ ಪ್ರಯತ್ನ ವಿಫಲವಾಗಿದೆ. ರಾಜ್ಯದಲ್ಲಿ ಈಗಾಗಲೇ ಅನೇಕ ವಿದ್ಯುತ್ ಅವಘಡಗಳಲ್ಲಿ ಸಾವು ನೋವು...
ವಿದ್ಯಾರ್ಥಿವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
ವಿದ್ಯಾರ್ಥಿವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023 – 24ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನಿಸಿದೆ. ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್‌ಎಸ್‌ಪಿ) ಮೂಲಕ ವಿದ್ಯಾರ್ಥಿ ವೇತನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...
ಶಿವಮೊಗ್ಗ : ನವೋದಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ
ಶಿವಮೊಗ್ಗ : ನವೋದಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯವು ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ ಮಾಡಿದೆ ಜವಾಹರ್ ನವೋದಯ ವಿದ್ಯಾಲಯವು 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಜ.20 ರಂದು ನಡೆಸಲು ತೀರ್ಮಾನಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್...
ಯುವನಿಧಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ
ಯುವನಿಧಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ ಶಿವಮೊಗ್ಗ ಯುವನಿಧಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ ವ್ಯಕ್ತಪಡಿಸಿ – ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ. ಜ.12ರಂದು ಯುವನಿಧಿ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡುವ ಕಾರ್ಯಕ್ರಮವಿದೆ. ಈ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಮಾಡುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಖಂಡಿಸುತ್ತದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...
ಮಾಚೇನಹಳ್ಳಿ ಡೈರಿಯ ಬಳಿ ರೈತರ ಪ್ರತಿಭಟನೆ ! ರಸ್ತೆಗೆ ಹಾಲು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದ ರೈತರು !
ಮಾಚೇನಹಳ್ಳಿ ಡೈರಿಯ ಬಳಿ ರೈತರ ಪ್ರತಿಭಟನೆ ! ರಸ್ತೆಗೆ ಹಾಲು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದ ರೈತರು ! ಶಿವಮೊಗ್ಗ : ಹಾಲಿನ ದರ ಇಳಿಕೆ ಖಂಡಿಸಿಇಂದು ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಹಾಲು ಉತ್ಪಾದಕರ ಸಂಘ ಕಿಸಾನ್ ಸಂಘದ ಅಡಿಯಲ್ಲಿ ಶಿವಮೊಗ್ಗದ ಮಾಚೇನಹಳ್ಳಿಯಲ್ಲಿರುವ ಶಿಮೂಲ್ ಆಡಳಿತ ಕಚೇರಿ ಹಾಗೂ ಡೈರಿಯ ಮುಂಭಾಗದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಹಾಲು ಉತ್ಪಾದಕರ ಸಂಘ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ದಕ್ಷಿಣ ಪ್ರಾಂತ ಇಂದು ಶಿಮೂಲ್ ಮುಂದೆ ಹಾಲು ಚೆಲ್ಲುವ...
BIG NEWS : ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ !
BIG NEWS : ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ ! ಶಿವಮೊಗ್ಗ : ನಗರದಲ್ಲಿ ನಕಲಿ ವೈದ್ಯರುಗಳ ಹಾವಳಿ ಮತ್ತು ಪರವಾನಿಗೆ ಇಲ್ಲದೆ ಕ್ಲಿನಿಕ್ ಗಳನ್ನು ನಡೆಸುತ್ತಿರುವುದಾಗಿ ದೂರು ಬಂದ ಹಿನ್ನೆಲೆ. ಟಿ ಹೆಚ್ ಒ ಚಂದ್ರಶೇಖರ್ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ ನಡೆದಿದೆ. ದಾಳಿಯ ವೇಳೆ 12 ಕ್ಲೀನಿಕ್ ಗಳ ವೈದ್ಯರು ಬಾಗಿಲು ತೆರೆಯದೆ ಇರುವುದು, ಒಂದು ಕ್ಲಿನಿಕ್ ಬಂದ್ ಮಾಡಲು ಸೂಚಿಸಿರುವುದು ಬೆಳಕಿಗೆ ಬಂದಿದೆ....









