BREAKING NEWS : ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಅಪಘಾತ ! ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದ ಖಾಸಗಿ ಬಸ್ ! ಶಿವಮೊಗ್ಗ : ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಅಪಘಾತವಾಗಿದೆ. ಎದುರಿನಿಂದ ಬರುತ್ತಾ ಇದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ, ಪ್ರಯಾಣಿಕರಿದ್ದ ಖಾಸಗಿ ಬಸ್ ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದೆ. ಸಾಗರ ರಸ್ತೆಯ ಗಿಳಾಲ ಗುಂಡಿ ಬಳಿ ಈ ಘಟನೆ ನಡೆದಿದೆ. ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ...
Tag: Shivamoggaexpressnews
3 ತಿಂಗಳ ಹಿಂದೆ ನಾಪತ್ತೆಯಾದವ ಶವವಾಗಿ ಪತ್ತೆ ! ಕೊಲೆಯೋ.. ಆತ್ಮ ಹತ್ಯೆಯೋ..? ಏನಿದು ಪ್ರಕರಣ ?
3 ತಿಂಗಳ ಹಿಂದೆ ನಾಪತ್ತೆಯಾದವ ಶವವಾಗಿ ಪತ್ತೆ ! ಕೊಲೆಯೋ.. ಆತ್ಮ ಹತ್ಯೆಯೋ..? ಏನಿದು ಪ್ರಕರಣ ? ತೀರ್ಥಹಳ್ಳಿ : ಎನ್ ಆರ್ ಪುರ ತಾಲೂಕು ಕಣಿವೆಯ ಬಳಿ ಡಿ.31ರಂದು ವ್ಯಕ್ತಿ ಒಬ್ಬರ ಶವ ಪತ್ತೆಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ. ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಗೋಪಾಲ್ ಎಂಬ ವ್ಯಕ್ತಿ ಹಲವು ವರ್ಷಗಳ ಕಾಲ ಬಾಂಬೆಯಲ್ಲಿ ಇದ್ದು ವ್ಯವಹಾರ ನಡೆಸುತ್ತಿದ್ದರು. ನಂತರ ಊರಿಗೆ ಬಂದು ಜಮೀನು ನೋಡಿಕೊಳ್ಳುತ್ತಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...
ಉದ್ಯಮ ಕ್ಷೇತ್ರಗಳಲ್ಲಿ ಮಹಿಳೆಯರು ಯಶಸ್ಸು
ಉದ್ಯಮ ಕ್ಷೇತ್ರಗಳಲ್ಲಿ ಮಹಿಳೆಯರು ಯಶಸ್ಸು ಶಿವಮೊಗ್ಗ: ಉದ್ಯಮ, ಆಹಾರ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಪ್ರೋತ್ಸಾಹ ಹಾಗೂ ಬೆಂಬಲ ನೀಡುವ ಅಗತ್ಯವಿದೆ ಎಂದು ಛಾಯಾ ದೇವಂಗಿ ಹೇಳಿದರು. ಪಂಪ ನಗರದ ಗುತ್ತö್ಯಪ್ಪ ಕಾಲೋನಿಯಲ್ಲಿ ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಆಯೋಜಿಸಿದ್ದ ಮಲೆನಾಡು ಮೇಳ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿ ಉನ್ನತ ಸ್ಥಾನಗಳನ್ನು ಅಲಂಕರಿಸುತ್ತಿದ್ದಾರೆ ಎಂದು ತಿಳಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ಶಿವಮೊಗ್ಗಕ್ಕೆ ಇಂದು ಮೂವರು ಸಚಿವರ ಭೇಟಿ ! ಕಾರಣವೇನು?
ಶಿವಮೊಗ್ಗಕ್ಕೆ ಇಂದು ಮೂವರು ಸಚಿವರ ಭೇಟಿ ! ಕಾರಣವೇನು? ಶಿವಮೊಗ್ಗ : ಶಿವಮೊಗ್ಗಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರ ಜೊತೆ ರಾಜ್ಯ ಸರ್ಕಾರದ ಇಬ್ಬರು ಸಚಿವರು ಭೇಟಿ ನೀಡಲಿದ್ದಾರೆ. ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಜನವರಿ 12ರಂದು ಆಯೋಜಿಸಲು ಉದ್ದೇಶಿಸಿರುವ ” ಯುವನಿಧಿ ಯೋಜನೆಯ ” ಚಾಲನೆ ಕಾರ್ಯಕ್ರಮದ ಕುರಿತು ನಡೆಯುವ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...
ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಡಿಯೋ ಗಾಡಿ ಮಾಲೀಕನಿಗೆ ಬಿತ್ತು ಬರೋಬ್ಬರಿ 17, 000 ದಂಡ ! ಬಿಲ್ ನೋಡಿ ಶಾಕ್ ಆದ ವಾಹನ ಸವಾರ !
ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಡಿಯೋ ಗಾಡಿ ಮಾಲೀಕನಿಗೆ ಬಿತ್ತು ಬರೋಬ್ಬರಿ 17, 000 ದಂಡ ! ಬಿಲ್ ನೋಡಿ ಶಾಕ್ ಆದ ವಾಹನ ಸವಾರ ! ಶಿವಮೊಗ್ಗ : ನಗರದ ಶಿವಪ್ಪ ನಾಯಕ ಪ್ರತಿಮೆಯ ಬಳಿ ಸಂಚಾರಿ ಠಾಣೆ ಪೋಲಿಸರಿಂದ ವಾಹನ ತಪಾಸಣೆ ವೇಳೆ ಹಲವು ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಡಿಯೋ ಗಾಡಿಗೆ ಶಿವಮೊಗ್ಗ ಸಂಚಾರಿ ಪೊಲೀಸರು ಬರೋಬ್ಬರಿ 17,000 ದಂಡ ವಿಧಿಸಿದ್ದಾರೆ. ನಗರದ ಶಿವಪ್ಪ ನಾಯಕ ಪ್ರತಿಮೆಯ ಬಳಿ ಸಂಚಾರಿ ಠಾಣೆ...
ಶಿವಮೊಗ್ಗ : ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ : ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ ಶಿವಮೊಗ್ಗ : ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಪಿ.ಜಿ. ಡಿಪ್ಲೊಮಾ/ಪತ್ರಿಕೋದ್ಯಮ/ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದವರು ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...
ಕೋಡಿಹಳ್ಳಿ ಗ್ರಾಮದಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ನಾಮ ಫಲಕ ಉದ್ಘಾಟನೆ
ಕೋಡಿಹಳ್ಳಿ ಗ್ರಾಮದಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ನಾಮ ಫಲಕ ಉದ್ಘಾಟನೆ ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಡಾ|| ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ನಾಮ ಫಲಕವನ್ನು ದಲಿತ ಸಮುದಾಯ ಶ್ರೀಯುತ ಸಣ್ಣ ನಾಗಯ್ಯ ರವರು ಸಮುದಾಯದ ಎಲ್ಲ ಮುಖಂಡರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...
ಏರ್ ಗನ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ! ಇಬ್ಬರ ಬಂಧನ !
ಏರ್ ಗನ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ! ಇಬ್ಬರ ಬಂಧನ ! ಶಿವಮೊಗ್ಗ : ಜಿಲ್ಲೆಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿದ ಇಬ್ಬರು ಯುವಕರು ಗಾಳಿಯಲ್ಲಿ ಏರ್ ಗನ್ ನಿಂದ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದಾರೆ. ಈ ಘಟನೆ ಸಂಬಂಧ ಪುಂಡಾಟ ಮೆರೆದ ಇಬ್ಬರನ್ನು ಬಂಧಿಸಿ, ಏರ್ ಗನ್, ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ನಗರದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪದ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಡಿ.26ರಂದು ಇಬ್ಬರು ಯುವಕರು ಹೆದ್ದಾರಿಯಲ್ಲೇ ಕಾರನ್ನು ನಿಲ್ಲಿಸಿ, ಕುಣಿದಾಡಿದ್ದಾರೆ. ಮಲೆನಾಡಿನ...
ಎನ್.ಎಚ್.ಎಂ ನೌಕರರಿಂದ ಆಯನೂರ್ ಮಂಜುನಾಥ್ ರವರಿಗೆ ಅಭಿನಂದನೆ
ಎನ್.ಎಚ್.ಎಂ ನೌಕರರಿಂದ ಆಯನೂರ್ ಮಂಜುನಥ್ ರವರಿಗೆ ಅಭಿನಂದನೆ ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದ ನೌಕರರಿಗೆ ಶ್ರೀ ಶ್ರೀನಿವಾಸಚಾರಿ ವರದಿಯಂತೆ ಶೇಕಡಾ 15%ರಷ್ಟು ವೇತನ ಹೆಚ್ಚಿಸಿ ಆದೇಶ ಮಾಡಿ ಅನುದಾನವನ್ನು ಆಯಾ ಜಿಲ್ಲೆಗಳಿಗೆ ಬಿಡುಗಡೆ ಮಾಡಿರುವುದು ತುಸು ಸಂತಸವನ್ನು ನೀಡಿದೆ. ಈ ಸಮಿತಿಯ ಸದಸ್ಯರಾಗಿದ್ದು ಹಾಗು ನಮ್ಮ KSHCOEA-BMS ಸಂಘದ ಗೌರವ ಅಧ್ಯಕ್ಷರು ಆದ ಮಾಜಿ ಶಾಸಕರು- ವಿಧಾನ ಪರಿಷತ್ ಶ್ರೀ ಆಯನೂರು ಮಂಜುನಾಥ ರವರು ತಮ್ಮ ಅವಧಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ-ಹೊರಗುತ್ತಿಗೆ ನೌಕರರರು ಕೋವಿಡ್ ಸಂದರ್ಭದಲ್ಲಿ...
ಎಲ್ಲರ ಸಹಕಾರದಿಂದ ಜೀವನದಲ್ಲಿ ಯಶಸ್ಸು ಸಾಧ್ಯ – ಡಾ. ಭರತ್
ಎಲ್ಲರ ಸಹಕಾರದಿಂದ ಜೀವನದಲ್ಲಿ ಯಶಸ್ಸು ಸಾಧ್ಯ – ಡಾ. ಭರತ್ ಶಿವಮೊಗ್ಗ: ಪ್ರತಿಯೊಬ್ಬ ವ್ಯಕ್ತಿಗೂ ಸ್ವಯಂ ಪರಿಶ್ರಮದ ಜತೆಯಲ್ಲಿ ಕುಟುಂಬ ಹಾಗೂ ಸ್ನೇಹಿತರ ಸಹಕಾರ, ಪ್ರೋತ್ಸಾಹ ತುಂಬಾ ಮುಖ್ಯ. ಎಲ್ಲರ ಬೆಂಬಲದಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ರಾಜ್ಯ ದಂತ ವೈದ್ಯರ ಸಂಘದ ಅಧ್ಯಕ್ಷ ಡಾ. ಭರತ್ ಹೇಳಿದರು. ಶಿವಮೊಗ್ಗ ನಗರದ ಮಥುರಾ ಪಾರಾಡೈಸ್ ಸಭಾಂಗಣದಲ್ಲಿ ಯೂತ್ ಹಾಸ್ಟೆಲ್ ತರುಣೋದಯ ಘಟಕ, ಸಾಹಸ ಮತ್ತು ಸಂಸ್ಕೃತ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿ, ತಂದೆ,...