ವಿದ್ಯಾನಗರ ಮಲ್ಸೇತುವೆ ತಡೆಗೋಡೆಗೆ ಲಾರಿ ಡಿಕ್ಕಿ ! ಉದ್ಘಾಟನೆಯಾದ ಹತ್ತೇ ದಿನಕ್ಕೆ ನಡೆಯಿತು ಅಪಘಾತ ! ಶಿವಮೊಗ್ಗ : ಕೆಲ ದಿನಗಳ ಹಿಂದೆ ಅಷ್ಟೇ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿದ್ಯಾನಗರದ ವೃತ್ತಾಕಾರ ಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಲಾಗಿತ್ತು. ಉದ್ಘಾಟನೆಯಾದ ಹತ್ತು ದಿನದಲ್ಲಿ ಈಗ ವಿದ್ಯಾನಗರ ಮೇಲ್ ಸೇತುವೆಯ ಮೇಲೆ ಮೊದಲ ಅಪಘಾತ ಸಂಭವಿಸಿದೆ. ಲಾರಿಯೊಂದು ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ...