‘ಶಿವಮೊಗ್ಗ’ದಲ್ಲೇ ಮನೆ ಮಾಡಿದ್ದೀನಿ, ಅಲ್ಲೇ ಇರ್ತೀನಿ: ‘ಗೆಲ್ಲುವ ಭರವಸೆ’ ಇದೆ- ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ನೀಡಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲೋ ಭರವಸೆಯಿದೆ. ಇಲ್ಲೇ ಮನೆ ಮಾಡಿದ್ದೀನಿ. ಓಡಾಟಕ್ಕೆ ಏನೂ ತೊಂದರೆ ಇಲ್ಲ. ಶಿವಮೊಗ್ಗದಲ್ಲಿ ಎಲ್ಲರೂ ಪರಿಚಿತರೇ ಇದ್ದಾರೆ. ಹೊಸಬರು ಯಾರಿಲ್ಲ.ನೂರಕ್ಕೆ ನೂರರಷ್ಟು ಶಿವಮೊಗ್ಗದಲ್ಲಿ ಗೆಲ್ಲುತ್ತೇನೆ ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ.ಎಂಬುದಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಟಿಕೆಟ್...