ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿಯು ಶಿವಮೊಗ್ಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆಯನ್ನು ತಿರುಚಿ, ಸಾರ್ವಜನಿಕರಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿ, ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಯತ್ನಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಈ ಮನವಿಯಲ್ಲಿ ಒತ್ತಾಯಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಪ್ರಕರಣದ ಹಿನ್ನೆಲೆ ಜುಲೈ 21ರಂದು ಸಚಿವ ಮಧು ಬಂಗಾರಪ್ಪ ಅವರು...
Tag: SigandoorBridge
ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!
ಶಿವಮೊಗ್ಗ: ನಿನ್ನೆ (ಜುಲೈ 14) ಅದ್ದೂರಿಯಾಗಿ ನಡೆದ ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭವು, ಅಭಿವೃದ್ಧಿ ವಿಚಾರಕ್ಕಿಂತ ಹೆಚ್ಚಾಗಿ ರಾಜಕೀಯ ಅಪಪ್ರಚಾರ ಮತ್ತು ಸಣ್ಣತನದ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಕೆಲವು ರಾಜಕಾರಣಿಗಳ ವಿರುದ್ಧ ಅವರು ಪರೋಕ್ಷವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು ಬಿಜೆಪಿ ಕಚೇರಿಯಲ್ಲಿ...
ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!
ಶಿವಮೊಗ್ಗ: ರಾಜ್ಯದ ಪ್ರಮುಖ ಶ್ರದ್ಧಾ ಕೇಂದ್ರವಾಗಿರುವ ಸಿಗಂದೂರಿಗೆ ಸಂಪರ್ಕ ಕಲ್ಪಿಸುತ್ತಿದ್ದ ಎರಡು ಲಾಂಚ್‌ಗಳು ಇನ್ನು ಮುಂದೆ ಪ್ರವಾಸಿಗರ ಆಕರ್ಷಣೀಯ ತಾಣಗಳಾಗಲಿವೆ! ಅವುಗಳನ್ನು ಬೋಟ್ ಹೋಟೆಲ್‌ಗಳಾಗಿ ಪರಿವರ್ತಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸಿಗಂದೂರು ಸೇತುವೆ ಉದ್ಘಾಟನೆಯಾದ ಬಳಿಕ ಲಾಂಚ್‌ಗಳ ಅಗತ್ಯತೆ ಕಡಿಮೆಯಾಗಿದ್ದು, ಅವುಗಳನ್ನು ಹಾಗೆಯೇ ಬಿಡದೆ ಆಕರ್ಷಕ ಪ್ರವಾಸೋದ್ಯಮ ಕೇಂದ್ರಗಳಾಗಿ ರೂಪಾಂತರಿಸುವ ಮಹತ್ವದ...
ಸಿಗಂದೂರು ಸೇತುವೆಯಲ್ಲಿ ಯಶಸ್ವಿ ಲೋಡ್ ಪರೀಕ್ಷೆ: ಸಂಚಾರಕ್ಕೆ ಮುಕ್ತವಾಗಲು ಅಂತಿಮ ಹಂತದಲ್ಲಿ ರಾಜ್ಯದ ಅತಿ ಉದ್ದದ ಕೇಬಲ್ ಸೇತುವೆ
ಶಿವಮೊಗ್ಗ: ಮಲೆನಾಡು ಭಾಗದ ಪ್ರಮುಖ ಸಂಪರ್ಕ ಕೊಂಡಿಯಾಗಲಿರುವ ಬಹುನಿರೀಕ್ಷಿತ ಸಿಗಂದೂರು ಸೇತುವೆಯ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಪ್ರಮುಖ ಮೈಲಿಗಲ್ಲಾದ ಲೋಡ್ ಪರೀಕ್ಷೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಪರೀಕ್ಷೆಯು ಸೇತುವೆಯ ಸುರಕ್ಷತೆ ಮತ್ತು ಬಾಳಿಕೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಮಹತ್ವದ ಹಂತವಾಗಿದೆ. ಸಿಗಂದೂರು ಸೇತುವೆಯ ರಮಣೀಯ ನೋಟವನ್ನು ನೋಡಲು ಈಗಲೇ ವಿಡಿಯೋ ವೀಕ್ಷಿಸಲು ಲಿಂಕ್ 👇 https://youtu.be/VV4J4S5BC2o?si=Cq3Mtru_94fccccn ಲೋಡ್ ಪರೀಕ್ಷೆಯ ಉದ್ದೇಶ ಮತ್ತು ಯಶಸ್ಸು ಸೇತುವೆಯು ಭವಿಷ್ಯದಲ್ಲಿ ವಾಹನಗಳ ಭಾರವನ್ನು ಸಮರ್ಥವಾಗಿ ತಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಲೋಡ್...